No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕೊಪ್ಪಳದ ಕಿರ್ಲೋಸ್ಕರ್ ಕಾರ್ಖಾನೆಗೆ ಉನ್ನತ ಸುರಕ್ಷತಾ ಪುರಸ್ಕಾರ

ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆಯವರಿಂದ ಎಲ್ಲಾ ಹಂತದ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಅಭಿನಂದನೆ

kalpa News by kalpa News
September 9, 2023
in ಕೊಪ್ಪಳ
0
ಕೊಪ್ಪಳದ ಕಿರ್ಲೋಸ್ಕರ್ ಕಾರ್ಖಾನೆಗೆ ಉನ್ನತ ಸುರಕ್ಷತಾ ಪುರಸ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಕೊಪ್ಪಳ/ಬೆಂಗಳೂರು |

ರಾಷ್ಟ್ರೀಯ ಸುರಕ್ಷತಾ ಮಂಡಳಿ ವತಿಯಿಂದ ಕೊಪ್ಪಳದ ಕಿರ್ಲೋಸ್ಕರ್ Kirloskar ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ 2022-23ನೇ ಸಾಲಿನ ಉನ್ನತ ಸುರಕ್ಷತಾ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದು , ಕಂಪನಿಯ ಅಧಿಕಾರಿಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.

ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ಸಭಾಂಗಣದಲ್ಲಿ ನಡೆದೆ ಕಾರ್ಯಕ್ರಮದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆಯವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಇದಕ್ಕೆ ಕಾರಣಕರ್ತರಾದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಹಂತದ ಕಾರ್ಮಿಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದರು.
ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರು ಮತ್ತು ಕಾರ್ಯ ನಿರ್ವಾಹಕ ಉಪಾದ್ಯಕ್ಷ ಪಿ. ನಾರಾಯಣ ಮಾತನಾಡಿ, ನಮ್ಮ ಸಾಧನೆ ಗುರುತಿಸಿದ ನ್ಯಾಷನಲ್ ಸೇಫ್ಟಿ ಕೌನ್ಸಿಲ್ (ರಾಷ್ಟ್ರೀಯ ಸುರಕ್ಷತಾ ಮಂಡಳಿ) ಕರ್ನಾಟಕ ಚಾಪ್ಟರ್ ಇವರು 2022-23ನೇ ಸಾಲಿನ ಉನ್ನತ ಸುರಕ್ಷತಾ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಇದು ಪ್ರತಿಯೊಬ್ಬ ಕೆಲಸಗಾರರ, ಕಾರ್ಮಿಕರ ಮತ್ತು ಅದಿಕಾರಿಗಳ ಶ್ರಮದ ಪ್ರತಿಫಲ ಎಂದು  ತಿಳಿಸಿದರು.

ಸುರಕ್ಷತಾ ವಿಭಾಗದ ಅಧಿಕಾರಿ ಮುರಳಿಧರ್ ನಾಡಿಗೇರ್ ಮಾತನಾಡಿ, ಕಾರ್ಖಾನೆಯಲ್ಲಿ ಕೆಲಸಗಾರರು ಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ಇವುಗಳನ್ನು ಪರೀಕ್ಷಿಸಿ ತಪಾಸಣೆ ಮಾಡಿ ಸುರಕ್ಷತಾ ವಾತಾವರಣ, ಸುರಕ್ಷತಾ ತರಬೇತಿ ಕಾರ್ಯಕ್ರಮಗಳು ಪ್ರದರ್ಶನ ಮತ್ತು ಅಪಘಾತಗಳ ಅಂಕಿ-ಅಂಶಗಳೂ ಕೆಲಸಗಳಲ್ಲಿ ಕೆಲಸಗಾರರ ಸುರಕ್ಷತೆಯ ನೀತಿ ನಿಯಮ ಪಾಲನೆ ಸುರಕ್ಷತಾ ಸಾಧನ ಸಾಮಗ್ರಿಗಳ ಬಳಕೆ ಇವುಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಂಗಳೂರು ಶ್ರೀ ಸತ್ಯಸಾಯಿ ಬಾಬಾ ಯೂನಿವರ್ಸಿಟಿ ವೈಸ್ ಛನ್ಸಿಲರ್ ಫೋಪೆಸರ್. ಶ್ರೀಕಂಠಮೂರ್ತಿ, ಕಾರ್ಖಾನೆ ಮತ್ತು ಬಾಯ್ಲರ್ಗಳ ಇಲಾಖೆ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಥ್ಯ ಇಲಾಖೆ, ಕರ್ನಾಟಕ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಹಾಗೂ ನ್ಯಾಷನಲ್ ಸೇಫ್ಟಿ ಕೌನ್ಸಿಲ್ ‌ ಕರ್ನಾಟಕ ಚಾಪ್ಟರ್ ಕಾರ್ಯದರ್ಶಿ ಪಿ.ಸಿ ವೆಂಕಟೇಶ್ವರಲು ಅವರಿಂದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಬೇವಿನಹಳ್ಳಿ ಕಾರ್ಖಾನೆಯ ಪರವಾಗಿ ಎರಕ ವಿಭಾಗದ ಜನರಲ್ ಮ್ಯಾನೇಜರ್ ಹೆಚ್. ಎಂ. ಜಗದೀಶ್, ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಎಂ.ಎಂ. ನಾಡಿಗೇರ್ ಮತ್ತು  ಗುರುರಾಜ್  ಪ್ರಶಸ್ತಿಯನ್ನು ಸ್ವೀಕರಿಸಿದರು.

Also read: ಖಾಸಗಿ ಸ್ಕೂಲ್ ಬಸ್ ಬಾಗಿಲು ಕಳಚಿ ಮಗು ಕೆಳಗೆ ಬಿದ್ದು ಸಾವು

ಪರಮೇನಹಳ್ಳಿ ಕಾರ್ಖಾನೆಯ ವತಿಯಿಂದ ಬೀಡುಕಬ್ಬಿಣ ವಿಭಾಗದ ಜನರಲ್ ಮ್ಯಾನೇಜರ್ ಶಾಮ್ ಸುಂದರ್ ರೆಡ್ಡಿ, ಮಾನವ ಸಂಪನ್ನೂಲ ಮತ್ತು ಆಡಳಿತ ವಿಭಾಗದ ಮಹೇಶ್ ಬೂಸ್ಲೆ ಹಾಗೂ ಸುರಕ್ಷತಾ ವಿಭಾಗದ ಅಧಿಕಾರಿ ಅರಿಹಂತ್ ಪ್ರಶಸ್ತಿ ಸ್ವೀಕರಿಸಿದರು.
ರಾಷ್ಟೀಯ ಸುರಕ್ಷತಾ ಮಂಡಳಿ ಕರ್ನಾಟಕ ಚಾಪ್ಟರ್ ಇವರು ಪ್ರತಿ ಎರಡು ವರ್ಷಕ್ಕೊಮ್ಮೆ ಈ ಕಾರ್ಯಕ್ರಮವನ್ನು ಆಯೋಜಿಸಿ ಕರ್ನಾಟಕದಲ್ಲಿ ಇರುವ ಕಾರ್ಖಾನೆಗಳಲ್ಲಿ ಕೆಲವು ಕಾರ್ಖಾನೆಗಳನ್ನು ಗುರುತಿಸಿ ಆ ಕಾರ್ಖಾನೆಗಳ ವಾಸ್ತು ಸ್ಥಿತಿಯನ್ನು ಆಡಿಟ್ ಮಾಡುವುದರ ಮೂಲಕ ಉತ್ತಮ, ಉನ್ನತ ಮತ್ತು ಅತ್ಯುತ್ತಮ ಸುರಕ್ಷ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾರೆ. ಈ ನಿಟ್ಟಿನಲ್ಲಿ ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ತರ ಕರ್ನಾಟಕ ಭಾಗದಲ್ಲಿ ಸುರಕ್ಷತೆ, ಕಾರ್ಮಿಕರ ಆರೋಗ್ಯ ಮತ್ತು ಪರಿಸರಕ್ಕೆ ಹೆಚ್ಚಿನ ಗಮನ ನೀಡಿ ಉತ್ಪಾದನೆ ಮಾಡುತ್ತಿದೆ ಮತ್ತು ಸಿ ಎಸ್ ಆರ್ ಯೋಜನೆಯ ಮೂಲಕ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಗಮನವನ್ನು ನೀಡಿ ಅಭಿವೃದ್ಧಿ ಮಾಡುತ್ತ ಬಂದಿದೆ.

1993ರಲ್ಲಿ ಪ್ರಾರಂಭವಾದ ಈ ಕಾರ್ಖಾನೆ ಸತತವಾಗಿ 2017 ರಲ್ಲಿ ಉತ್ತಮ ಸುರಕ್ಷ ಪುರಸ್ಕಾರ ಪ್ರಶಸ್ತಿ,ಯನ್ನು 2019, 2021ರಲ್ಲಿ ಉನ್ನತ ಸುರಕ್ಷ ಪ್ರಶಸ್ತಿಯನ್ನು ಗಳಿಸಿಸಿ ಈ ಬಾರಿಯು ಸಹ ಅಂದರೆ 2023 ರಲ್ಲಿ ಮತ್ತೆ ಉನ್ನತ ಸುರಕ್ಷತ ಪ್ರಶಸ್ತಿ ಗಳಿಸಿ ಹ್ಯಾಟ್ರಿಕ್ ಮೆಚ್ಚುಗೆ ಪಡೆದಿದೆ. ಇದೆರೀತಿ ನಮ್ಮ ಸಂಸ್ಥೆಯು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪರಮೇನಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೂ ಸಹ ಉತ್ತಮ ಸುರಕ್ಷತಾ ಪುರಸ್ಕಾರ ಪ್ರಶಸ್ತಿ ಗಳಿಸಿದೆ.
ಕಳೆದ ಎರಡು ವರ್ಷದಿಂದ ಮೆ. ಡೂಪಾಂಟ್ ಸಂಸ್ಥೆಯ ಸಹಾಯದಿಂದ ಕಂಪನಿಯ ಕಾರ್ಯಾಚರಣೆ ಉತ್ಪಾದನೆ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಅಂಗವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುಲಾಗುತ್ತಿದೆ. ಕಾರ್ಮಿಕರಿಗೆ ಸುರಕ್ಷತಾ ಸಾಧನ-ಸಲಕರಣೆಗಳು ಕಾಲಕಾಲಕ್ಕೆ ನೀಡುವುದು ಮತ್ತು ಅವುಗಳನ್ನು ಧರಿಸಿ ಕೆಲಸಮಾಡುವ ರೂಢಿಯನ್ನು ಕಾರ್ಮಿಕರಲ್ಲಿ ತರುವ ನಿಟ್ಟಿನಲ್ಲಿ ತರಬೇತಿ ನೀಡುವುದರ ಮೂಲಕ ಚಾಚೂತಪ್ಪದೆ ನಿರ್ವಹಿಸಿಕೊಂಡು ಬಂದಿದೆ. ಅಪಘಾತ ಸಂಭವಿಸಿದರೆ ನಷ್ಟದ ಜೊತೆಗೆ ಕಂಪನಿಯ ಉತ್ಪಾದನೆಗೆ ದಕ್ಕೆ ಯಾಗುತ್ತದೆ, ಸುರಕ್ಷತಾ ತರಬೇತಿ ನೀಡುವಲ್ಲಿ ಕಂಪನಿ ಶ್ರಮಿಸುತ್ತಿದೆ ವಿಶೇಷ ಸಂದರ್ಭಗಳಲ್ಲಿ ಕಾರ್ಮಿಕರಿಗೆ ರಸಪ್ರಶ್ನೆ ಪ್ರಬಂಧ ಸ್ಪರ್ಧೆಯ ಮೂಲಕ ಮಾಹಿತಿ ನೀಡಲಾಗುತ್ತಿದೆ. ನಿಯಮಿತವಾಗಿ ಸುರಕ್ಷತಾ ಕ್ರಮಗಳ ಬಗ್ಗೆ ಸಭೆ ನಡೆಸುವುದು ಮತ್ತು ಆಡಳಿತ ಮಂಡಳಿಗೆ ಜೊತೆ ಚರ್ಚಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ವರದಿ: ಮುರುಳೀಧರ್ ನಾಡಿಗೇರ್

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKoppala/BangaloreLatest News KannadaNewsinKannadaNewsKannadaಕೊಪ್ಪಳ/ಬೆಂಗಳೂರು
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಸಗಿ ಸ್ಕೂಲ್ ಬಸ್ ಬಾಗಿಲು ಕಳಚಿ ಮಗು ಕೆಳಗೆ ಬಿದ್ದು ಸಾವು

Next Post

ಜಿ20 ಶೃಂಗಸಭೆಗೆ ಆಗಮಿಸಿದ ವಿಶ್ವ ನಾಯಕರು

kalpa News

kalpa News

Next Post
ಜಿ20 ಶೃಂಗಸಭೆಗೆ ಆಗಮಿಸಿದ ವಿಶ್ವ ನಾಯಕರು

ಜಿ20 ಶೃಂಗಸಭೆಗೆ ಆಗಮಿಸಿದ ವಿಶ್ವ ನಾಯಕರು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL