No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2023
in Special Articles
0
Amit Shah hails PM Modi’s historic step to introduce Women’s Reservation Bill
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಪ್ರಧಾನಿ ಮೋದಿ PM Modi ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ.  ಶಾಸ್ತ್ರದಲ್ಲಿ ಹೇಳಿರುವಂತೆಯೇ ‘ಯತ್ರ ನಾರ್ಯಸ್ತು ಪೂಜ್ಯಂತೇ, ರಮಂತೇ ತತ್ರ ದೇವತಾ’ ತತ್ವವನ್ನು ಅನುಷ್ಠಾನಗೊಳಿಸುವ ಮೂಲಕ ಭಾರತೀಯ ಸಂಸ್ಕೃತಿಯ ಮೌಲ್ಯ ಮತ್ತು ರಾಷ್ಟ್ರದ ಪ್ರಜಾಪ್ರಭುತ್ವಕ್ಕೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದಾರೆ ಎಂದು ಅಮಿತ್ ಶಾ ಉಲ್ಲೇಖಿಸಿದರು.

ಸೆಪ್ಟೆಂಬರ್ 19 ರಂದು, ಹೊಸ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ನಾರಿ ಶಕ್ತಿ ವಂದನ್ ಮಸೂದೆಯ Naari Shakthi Vandan ಮಂಡನೆಯಾಗಿದ್ದು ವಿಷೇಶವಾಗಿತ್ತು.
NDA ಸರ್ಕಾರಕ್ಕೆ ಮಹಿಳಾ ಸಬಲೀಕರಣ ಕೇವಲ ಘೋಷಣೆಯಲ್ಲ ,ಬದಲಿಗೆ, ಇದು ಸರ್ಕಾರದ ಅಚಲ ನಿರ್ಣಯ ಎಂಬುದನ್ನು ಮೋದಿಯವರು ತೋರಿಸಿಕೊಟ್ಟಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. “ಕೋಟ್ಯಂತರ ದೇಶವಾಸಿಗಳು ಪರವಾಗಿ, ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಪ್ರಧಾನಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ”.

ಮತ್ತು ಈ ಸಂದರ್ಭದಲ್ಲಿ ಎಲ್ಲಾ ಸಹೋದರಿಯರು ಮತ್ತು ತಾಯಂದಿರ ಪರವಾಗಿ ಅವರಿಗೆ ನನ್ನ ಕೃತಜ್ಞತೆಯನ್ನು ತಿಳಿಸುತ್ತೇನೆ” ಎಂದು ಶಾ ಹೇಳಿದರು.
ಒಮ್ಮೆ ಈ ಮಸೂದೆ ಕಾನೂನಾಗಿ ಜಾರಿಯಾದರೆ, ಮಹಿಳೆಯರಿಗೆ ಮೀಸಲಾತಿಯ ಹಕ್ಕು ದೊರಕಿ, ಅವರು ಸ್ವಾವಲಂಬನೆ ಮತ್ತು ಅಭಿವೃದ್ಧಿಯತ್ತ ಭಾರತವನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

Also read: Amit Shah hails PM Modi’s historic step to introduce Women’s Reservation Bill

ತಮ್ಮ ಭಾವನೆಗಳನ್ನು ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಹಂಚಿಕೊಳ್ಳುತ್ತಾ ಅಮಿತ್ ಶಾ – ಭಾರತದಾದ್ಯಂತ ಜನರು ಸಂಸತ್ತಿನಲ್ಲಿ ನಾರಿ ಶಕ್ತಿ ವಂದನ್ ಕಾಯಿದೆಯ ಮಂಡನೆಯ ಖುಷಿಯಲ್ಲಿ ಹರ್ಷಿಸುತ್ತಿದೆ. ಇದು  ಮಹಿಳೆಯರ ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ದೃಢವಾದ ಸಮರ್ಪಣೆಯನ್ನು ಪ್ರದರ್ಶಿಸುತ್ತದೆ. ವಿರೋಧಿ ಬಣ ಈ ವಾಸ್ತವವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವುದು ವಿಷಾದನೀಯ.  ಕೇವಲ ಸಾಂಕೇತಿಕತೆ ಹೊರತುಪಡಿಸಿ, ಮಹಿಳಾ ಮೀಸಲಾತಿಯೆಡೆಗೆ ಕಾಂಗ್ರೆಸ್ ಎಂದಿಗೂ ನಿಜವಾದ ಬದ್ಧತೆಯನ್ನು ಪ್ರದರ್ಶಿಸಿಲ್ಲ ಎಂಬುದು ಇನ್ನೂ ಹೆಚ್ಚು ನಿರಾಶಾದಾಯಕ.
ಅವರು ಕಾನೂನುಗಳನ್ನು ಪಾಲನೆಯಾಗದಂತೆ ನೋಡಿಕೊಳ್ಳುತ್ತಿದ್ದರು ಅಥವಾ ಅವರ ಮಿತ್ರರು ಮಸೂದೆಯ ಮಂಡನೆಯನ್ನು ತಡೆಯುತ್ತಿದ್ದರು. ಕುಶಲತೆಯಿಂದ ಈ ಬಿಲ್ ಗೆ ಕ್ರೆಡಿಟ್ ಪಡೆಯಲು ಅವರೆಷ್ಟೇ ಪ್ರಯತ್ನ ಪಟ್ಟರೂ, ಅವರ ದ್ವಂದ ನೀತಿಯನ್ನು ಮರೆಮಾಚಲು ಆಗುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share197Tweet123Send
Previous Post

Amit Shah hails PM Modi’s historic step to introduce Women’s Reservation Bill

Next Post

ದಕ್ಷಿಣ ಕನ್ನಡ | ಗಣೇಶ ಶೋಭಾಯಾತ್ರೆಗೆ ಶಾಸ್ತಾರ ಕುಣಿತ ಭಜನೆಯ ರಂಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಕ್ಷಿಣ ಕನ್ನಡ | ಗಣೇಶ ಶೋಭಾಯಾತ್ರೆಗೆ ಶಾಸ್ತಾರ ಕುಣಿತ ಭಜನೆಯ ರಂಗು

ದಕ್ಷಿಣ ಕನ್ನಡ | ಗಣೇಶ ಶೋಭಾಯಾತ್ರೆಗೆ ಶಾಸ್ತಾರ ಕುಣಿತ ಭಜನೆಯ ರಂಗು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಏ.4, 5ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

April 3, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

April 3, 2026
ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL