No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಜನಸ್ನೇಹಿಯಾಗಿ ವ್ಯವಹರಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

kalpa News by kalpa News
September 26, 2023
in ಉಡುಪಿ
0
ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಜನಸ್ನೇಹಿಯಾಗಿ ವ್ಯವಹರಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಉಡುಪಿ |

ಜಿಲ್ಲೆಯಲ್ಲಿ ಯುವಜನರಿಗೆ ಹೆಚ್ಚು ಉದ್ಯೋಗ ದೊರೆಯುವಂತಹ ಆಹಾರ ಸಂಸ್ಕರಣಾ ಘಟಕ ಸೇರಿದಂತೆ ಮತ್ತಿತರ ಕೈಗಾರಿಕೆಗಳನ್ನು ಸ್ಥಾಪಿಸಲು ಆರ್ಥಿಕ ನೆರವನ್ನು ನೀಡಲು ಹೆಚ್ಚಿನ ಆದ್ಯತೆಯನ್ನು ಬ್ಯಾಂಕ್‌ಗಳು ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ Shobha Karandlaje ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ಯಾಂಕ್‌ಗಳು ಜನಸ್ನೇಹಿಯಾಗಿ ಗ್ರಾಹಕರೊಂದಿಗೆ ವ್ಯವಹರಿಸಬೇಕು. ಸರಕಾರದ ಯೋಜನೆಗಳ ಫಲಾನುಭವಿಗಳು ಆರ್ಥಿಕ ನೆರವನ್ನು ಕೋರಿ ಬಂದ ಅರ್ಜಿಗಳನ್ನು ವಿಳಂಬವಿಲ್ಲದೇ ಅವರುಗಳನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸದೇ ನಿಯಮಾನುಸಾರವಾಗಿ ವಿಲೇವಾರಿ ಮಾಡಿ, ನೆರವನ್ನು ಕಲ್ಪಿಸಬೇಕು ಎಂದರು.

ಸರಕಾರದ ಸಬ್ಸಿಡಿ ಆಧಾರಿತ ಯೋಜನೆಗಳ ಆಯ್ಕೆಯಾಗಿ ವಿವಿಧ ಇಲಾಖೆಗಳಿಂದ ಬಂದ ಫಲಾನುಭವಿಗಳು ಇದರ ಲಾಭ ಪಡೆಯಲು ಬ್ಯಾಂಕ್‌ಗಳಿಗೆ ಯಾವೆಲ್ಲಾ ನಿಖರ ದಾಖಲೆಗಳನ್ನು ಹಾಜರುಪಡಿಸಬೇಕು, ಯಾವ ಕಾರಣಕ್ಕೆಲ್ಲಾ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂಬ ಸವಿವರವಾದ ಮಾಹಿತಿಗಳನ್ನು ಗ್ರಾಮ ಪಂಚಾಯತ್ ಕಚೇರಿಯ ಸೂಚನಾ ಫಲಕಗಳಲ್ಲಿ ಕರಪತ್ರಗಳನ್ನು ಪ್ರದರ್ಶಿಸಿದ್ದಲ್ಲಿ ವಿನಾಕಾರಣ ಗೊಂದಲಗಳನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಎಂದರು.
ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಸ್ಥಳದ ಅವಕಾಶವನ್ನು ಒದಗಿಸಲು ಮುಂದಾಗುವುದರ ಜೊತೆಗೆ ಅವುಗಳು ದೊಡ್ಡ ಮಟ್ಟದಲ್ಲಿ ಬೆಳೆಸಲು ಇಲಾಖೆಯ ಅಧಿಕಾರಿಗಳು ಯೋಚಿಸಬೇಕು ಎಂದರು.

Also read: ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ? ವಿಜಯೇಂದ್ರಗೆ ಪಟ್ಟ?

ಕೃಷಿ, ಮೀನುಗಾರಿಕೆಗಳಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಸಾಲಗಳನ್ನು ವಿತರಿಸಲು ಆದ್ಯತೆ ನೀಡಬೇಕು ಎಂದ ಅವರು, ಜಿಲ್ಲೆಯಲ್ಲಿ ಮೀನು ಉತ್ಪಾದನೆ ಹೇರಳವಾಗಿದ್ದರೂ, ಇಲ್ಲಿಂದ ವಿದೇಶಗಳಿಗೆ ರಫ್ತು ಆಗದೇ ನೆರೆ ರಾಜ್ಯ ಕೇರಳಕ್ಕೆ ಹೋಗಿ ಅಲ್ಲಿಂದ ಹೊರದೇಶಗಳಿಗೆ ಹೋಗುತ್ತಿವೆ. ಅದು ಇಲ್ಲಿಂದಲೇ ಆಗುವಂತೆ ಉತ್ತೇಜಿಸಬೇಕು ಎಂದರು.
ಮುದ್ರಾ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಲು ಬಂದಾಗ ಅವುಗಳಲ್ಲಿ ಹೆಚ್ಚು ತಿರಸ್ಕಾರ ವಾಗುತ್ತಿವೆ ಎಂಬ ಬಗ್ಗೆ ಗಂಭೀರಬ ಆರೋಪ ಕೇಳಿ ಬರುತ್ತಿವೆ. ಅಲ್ಲದೇ ಈ ಯೋಜನೆಯು ನಿಂತು ಹೋಗಿದೆ ಎಂದು ಹೇಳುತ್ತಿರುವುದು ಸಹ ಕೇಳಿ ಬರುತ್ತಿದೆ. ಬ್ಯಾಂಕಿನವರು ಇದಕ್ಕೆ ಆಸ್ಪದ ನೀಡದೇ ಸರ್ಕಾರದ ನಿರ್ದೇಶನವನ್ನು ಸರಿಯಾಗಿ ಪಾಲಿಸಿ, ಈ ಯೋಜನೆಯಡಿ ಜನರಿಗೆ ನೆರವು ಒದಗಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 52,675 ಕೋಟಿ ರೂ. ಗಳಷ್ಟು ವ್ಯವಹಾರ ನಡೆದು, ಶೇ. 9.08 ರಷ್ಟು ಪ್ರಗತಿ ಸಾಧಿಸಿದೆ. ಕಳೆದ ಬಾರಿಗಿಂತ 4386 ಕೋಟಿ ಹೆಚ್ಚಾಗಿದೆ ಎಂದರು.

ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕ್‌ಗಳೂ ಶೇ. 108 ರಷ್ಟು ಪ್ರಗತಿ ಸಾಧಿಸಿವೆ. 173 ರಷ್ಟು ಗುರು ಇದ್ದು, 187 ರಷ್ಟು ಸಾಧನೆಯಾಗಿ 20.41 ಕೋಟಿ ರೂ. ಗಳಷ್ಟು ಉದ್ಯೋಗ ಸಾಲವಾಗಿ ನೀಡಲಾಗಿದೆ ಎಂದರು.
ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿಯಲ್ಲಿ 2819 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಗುರಿ ಹೊಂದಿ, ಮೊದಲನೇ ಹಂತದಲ್ಲಿ 4162 ಜನರಿಗೆ ಸಾಲ ವಿತರಿಸಿ, ರಾಜ್ಯದಲ್ಲಿಯೇ ಈ ಯೋಜನೆ ಅನುಷ್ಠಾನದಲ್ಲಿ ಮೊದಲನೇ ಸ್ಥಾನದಲ್ಲಿದೆ. ಎರಡನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 1702 ಜನರಿಗೆ ಸಾಲ ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಎಫ್.ಐ.ಡಿ.ಡಿ ಸೆಕ್ಷನ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಕ್ಸಿಕ್ಯುಟಿವ್ ತನು ನಂಜಪ್ಪ, ನಬಾರ್ಡ್ ಬ್ಯಾಂಕ್ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ನ ಸಹಾಯಕ ಉಪ ಪ್ರಬಂಧಕ ನಿತ್ಯಾನಂದ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ರೀಜನಲ್ ಮ್ಯಾನೆಜರ್ ಮನೋಜ್ ಸಾಲಿಯಾನ್, ಕರ್ನಾಟಕ ಬ್ಯಾಂಕ್ನ ರೀಜನಲ್ ಮ್ಯಾನೆಜರ್ ರಾಜಗೋಪಾಲನ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಪಿ.ಎಂ. ಪಿಂಜಾರ ಸ್ವಾಗತಿಸಿದರು.

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannadaNewsKannadaNewsLiveKannadaNewsOnlineKannadaWebsiteKarawali NewsMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ? ವಿಜಯೇಂದ್ರಗೆ ಪಟ್ಟ?

Next Post

ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

kalpa News

kalpa News

Next Post
ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL