Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್‌ಪೋರ್ಸ್ ರಚನೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

October 3, 2023
in ಬೆಂಗಳೂರು ನಗರ, ವಿಜಾಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬಿಜಾಪುರ/ಬೆಂಗಳೂರು  |

ಬಾಲಕಾರ್ಮಿಕರ ರಕ್ಷಣೆಗೆ ಟಾಸ್‌ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ Minister Santhosh Lad ತಿಳಿಸಿದರು.

ಬಿಜಾಪುರದ ಕಾಂಗ್ರೆಸ್ ಕಚೇರಿಗೆ ಸೌಹಾರ್ದಯುತ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಬಳಿಕ ಕಾರ್ಮಿಕ ಮಂಡಳಿ,ಜಿಲ್ಲಾ ಮುಖಂಡರು, ಕಾರ್ಮಿಕ ಇಲಾಖೆಯ ಅಧಿಕಾರಿಗಳ‌ ಜೊತೆ ಸಂತೋಷ್ ಲಾಡ್ ಕಾರ್ಮಿಕರು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನ ಮಾಡಬೇಕು.ಬುಡ ಸಹಿತ ಕಿತ್ತುಹಾಕಬೇಕು‌.ಯಾವುದೇ ಮಕ್ಕಳಲಾಗಲೀ ಅದರಲ್ಲಿಯೂ ಬಡವರ ಮಕ್ಕಳನ್ನು ವಿದ್ಯಾಭ್ಯಾಸದತ್ತ ಹೆಚ್ಚೆಚ್ಚು ಪ್ರೋತ್ಸಾಹಿಸಬೇಕು.ಯಾವುದೇ ಕಾರಣದಿಂದಲೂ ಮಕ್ಕಳನ್ನು ಬಾಲಕಾರ್ಮಿಕದಂತಹ ಪಿಡುಗಿಗೆ ತಳ್ಳಲೇಬಾರದು.ಪೋಷಕರಾಗಲೀ ಇನ್ಯಾರೇ ಆಗಲೀ ಮಕ್ಕಳನ್ನು ಬಾಲಕಾರ್ಮಿಕದಂತಹ ಪಿಡುಗಿಗೆ ತಳ್ಳುವುದನ್ನು ತಾವೆಂದಿಗೂ ಸಹಿಸುವುದಿಲ್ಲ.ಅಧಿಕಾರಿಗಳು ಇದರತ್ತ ಗಮನ ಹರಿಸಬೇಕು. ಇಂತಹ ಸಮಸ್ಯೆ ಬಂದ ಕೂಡಲೇ ಅಥವಾ ಕಂಡ ಕೂಡಲೇ ಅದನ್ನು ಗುರುತಿಸಿ ಕಾರಣ ತಿಳಿದು ಸಮಸ್ಯೆಯನ್ನು ಪರಿಹರಿಸಬೇಕು‌.ಮಕ್ಕಳು ಯಾವುದೇ ಕಾರಣದಿಂದಲೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು.ಬಾಲಕಾರ್ಮಿಕ ಸಮಸ್ಯೆ ಎನ್ನುವುದು ಬಹಳಷ್ಟು ಬೇಸರದ ಸಂಗತಿಯಾಗಿದ್ದು,ಇದು ಮಕ್ಕಳ ಭವಿಷ್ಯಕ್ಕೆ ಹಾನಿಕಾರಕ.ಹೀಗಾಗಿ ಇದನ್ನು ನಿರ್ಮೂಲನ ಮಾಡುವಲ್ಲಿ ಅಧಿಕಾರಿಗಳು ಶ್ರಮವಹಿಸಲೇಬೇಕೆಂದು ಸಂತೋಷ್ ಲಾಡ್ ಸಭೆಯಲ್ಲಿ ತಾಕೀತು ಮಾಡಿದರು.

Also read: ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ

ಸಭೆಯಲ್ಲಿ ಬಾಲ ಕಾರ್ಮಿಕರನ್ನು ಉಪಯೋಗಿಸುತ್ತಿರುವ ಸ್ಥಳಗಳನ್ನು ಗುರುತಿಸಿ,ಅವರ ರಕ್ಷಣೆಗೆ ಮುಂದಾಗಬೇಕೆಂದು ಚರ್ಚಿಸಲಾಯಿತು.ಅಲ್ಲದೇ ಸೆಸ್ ಸಂಗ್ರಹ ಬಗ್ಗೆಯೂ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.
ಈ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆ ಬಾಲ ಕಾರ್ಮಿಕರನ್ನು ರಕ್ಷಿಸಲು ಕಠಿಣ ಕ್ರಮ ಜರುಗಿಸಬೇಕೆಂಬ ನಿಟ್ಟಿನಲ್ಲಿ ಚರ್ಚಿಸಿದಾಗ, ” ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಪೋರ್ಸ್” ರಚನೆ ಮಾಡಬೇಕೆಂಬ ಚಿಂತನೆ ಹೊರಬಿತ್ತು.

ಸಭೆಯಲ್ಲಿ ನಾಗಠಾಣಾ ಶಾಸಕ ಕಟಕದೊಂಡ,ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೊಹಿಸಿನ್, ಕಾರ್ಮಿಕ ಇಲಾಖಾ ಆಯುಕ್ತ ಗೋಪಾಲಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಕಾರ್ಯದರ್ಶಿ ಭಾರತಿ,ಬಿಜಾಪುರ ಜಿಲ್ಲಾಧಿಕಾರಿ ಬೂಬಾಲನ್,ಪೊಲೀಸ್ ವರಿಷ್ಠಾಧಿಕಾರಿ ಕೃಷಿಕ ಸ್ ಸೋನಾವಾನಿ,ಜಿ.ಪಂ ಮುಖ್ಯ ಕಾರ್ಯನಿರ್ವಣಹಣಾಧಿಕಾರಿ ಸೇರಿದಂತೆ ಮತ್ತಿತ್ತರ ಇಲಾಖಾ ಪ್ರಮುಖರು ಜಿಲ್ಲಾ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: Bijapura/BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಿಜಾಪುರ/ಬೆಂಗಳೂರು
Previous Post

ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ

Next Post

ಗಮನಿಸಿ! ಭದ್ರಾವತಿಯ ಮಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ನೊಂದಾವಣಿಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಭದ್ರಾವತಿಯ ಮಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ನೊಂದಾವಣಿಗೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!