No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2023
in ರಾಷ್ಟ್ರೀಯ
0
ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಷ್ಟ್ರ ರಾಜಧಾನಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ #ExcisePolicyScam ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) #ED ಅಧಿಕಾರಿಗಳು ಎಎಪಿ ಸಂಸದ ಸಂಜಯ್ ಸಿಂಗ್ #SanjaySingh ಅವರನ್ನು ಬಂಧಿಸಿದ್ದಾರೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಂದು ಬೆಳಗ್ಗೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ನಡೆಸಿ, ಆನಂತರ ಅವರನ್ನು ಬಂಧಿಸಿದ್ದಾರೆ.
ಅಬಕಾರಿ ನೀತಿ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಗಳಲ್ಲಿ ಸಂಜಯ್ ಸಿಂಗ್ ಅವರ ಹೆಸರು ಇಲ್ಲ. ಆದರೆ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಂಜಯ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದರು. ಇದರ ಆಧಾರದಲ್ಲಿ ಇಡಿ ದಾಳಿ ನಡೆಸಿದೆ.

Tags: AAP MP ArrestedAAP MP Sanjay SinghExcise policy scamKannada News WebsiteLatest News KannadaNew Delhiಅಬಕಾರಿ ನೀತಿ ಹಗರಣಎಎಪಿ ಸಂಸದ ಸಂಜಯ್ ಸಿಂಗ್ಜಾರಿ ನಿರ್ದೇಶನಾಲಯನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಸರ್ಕಾರದಿಂದ ಬಿಗ್ ಗಿಫ್ಟ್: ಉಜ್ವಲಾ ಯೋಜನೆ ಸಿಲಿಂಡರ್ ಸಬ್ಸಿಡಿ ದರ ಏರಿಕೆ

Next Post

ಏಷ್ಯನ್ ಗೇಮ್ಸ್: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಷ್ಯನ್ ಗೇಮ್ಸ್: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಏಷ್ಯನ್ ಗೇಮ್ಸ್: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!