No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡ ಮತ್ತು ಸಂಸ್ಕೃತ ಅನುವಾದದ ಅನನ್ಯ ಸಾಧಕ ಕೆ.‌ ಕೃಷ್ಣಮೂರ್ತಿ

ಕುಲಪತಿ‌‌ ಪ್ರೊ. ಎಸ್. ವೆಂಕಟೇಶ್ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 6, 2023
in ಶಿವಮೊಗ್ಗ
0
ಕನ್ನಡ ಮತ್ತು ಸಂಸ್ಕೃತ ಅನುವಾದದ ಅನನ್ಯ ಸಾಧಕ ಕೆ.‌ ಕೃಷ್ಣಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ |

ಭಾರತೀಯ ಕಾವ್ಯ ಮೀಮಾಂಸೆಗೆ ಅಪಾರವಾದ ಕೊಡುಗೆಯನ್ನು ನೀಡಿದ ವಿದ್ವಾಂಸರಲ್ಲಿ ಕೆ.‌ ಕೃಷ್ಣಮೂರ್ತಿ ಅವರಿಗೆ ಅಗ್ರಸ್ಥಾನವಿದೆ.  ಅಪಾರವಾದ ಓದು ಮತ್ತು ಪರಿಶ್ರಮದ ಮೂಲಕ ವಿದ್ವತ್ತಿನ‌ ಸ್ಥಾನಕ್ಕೆ ಏರಿದವರು. ಕನ್ನಡ ಮತ್ತು ಸಂಸ್ಕೃತಗಳ ಅನುವಾದದಲ್ಲಿ ಅನನ್ಯ ಸಾಧನೆ ಮಾಡಿದವರು ಎಂದು ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಎಸ್. ವೆಂಕಟೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಕನ್ನಡ ಭಾರತಿ ಹಾಗೂ ಕೆ. ಕೃಷ್ಣಮೂರ್ತಿ ಜನ್ಮ ಶತಮಾನೋತ್ಸವ ಸಮಿತಿ ಸಹಯೋಗದೊಂದಿಗೆ ಶುಕ್ರವಾರ ಪ್ರೊ.‌ ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಿದ್ದ “ಕೆ. ಕೃಷ್ಣಮೂರ್ತಿ ಮೀಮಾಂಸಾ ಕೃತಿಗಳ ಸಮೀಕ್ಷೆ” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕವಿರಾಜಮಾರ್ಗ’ದಂತಹಾ ಕೃತಿಯನ್ನು ಸರಳಗನ್ನಡದಲ್ಲಿ‌ ಅನುವಾದಿಸಿ, ವ್ಯಾಖ್ಯಾನಿಸಿ ಜನಸಾಮಾನ್ಯರಿಗೆ ತಲುಪಿಸಿದ‌ ಕೀರ್ತಿ ಇವರಿಗೆ ಸಲ್ಲಬೇಕು ಎಂದರು.
ಕನ್ನಡಭಾರತಿಯ ನಿರ್ದೇಶಕ ಡಾ. ಶಿವಾನಂದ ಕೆಳಗಿನಮನಿ ಮಾತನಾಡಿ, ಭಾರತದ ಹಿರಿಯ ವಿದ್ವಾಂಸರಲ್ಲಿ ಪಟ್ಟಿಯಲ್ಲಿ ಕೆ.‌ ಕೃಷ್ಣಮೂರ್ತಿಯವರ ಹೆಸರು ಶಾಶ್ವತವಾಗಿರುತ್ತದೆ ಎಂದರು. ಡಾ. ಜಿ.‌ ಪ್ರಶಾಂತ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಉಪಸ್ಥಿತರಿದ್ದರು. ಪುರುಷೋತ್ತಮ ಪ್ರಾರ್ಥಿಸಿ, ನವೀನ್ ಮಂಡಗದ್ದೆ ನಿರೂಪಿಸಿದರು.

Also read: ಲಭ್ಯತೆಯ ಆಧಾರದ ಮೇರೆಗೆ ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30ರ ತನಕ ನೀರು

ನಂತರ ನಡೆದ ಗೋಷ್ಠಿಯಲ್ಲಿ ಡಾ.ಹೆಚ್. ನಾಗರಾಜರಾವ್ ಅವರು ಕನ್ನಡ ಕಾವ್ಯ ತತ್ವದ ಬಗ್ಗೆ ಮಾತನಾಡಿದರು.ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರು ಕವಿರಾಜಮಾರ್ಗ ಕೃತಿಯ ಬಗ್ಗೆ ಮಾತನಾಡಿದರು.‌ ಡಾ. ಕೆ. ಲೀಲಾ ಪ್ರಕಾಶ್ ಅವರು ಸೃಜನಶೀಲತೆ ಪಾಂಡಿತ್ಯ, ರುಚಿ ಕೃತಿಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ‌ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet123Send
Previous Post

ಲಭ್ಯತೆಯ ಆಧಾರದ ಮೇರೆಗೆ ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30ರ ತನಕ ನೀರು

Next Post

Will urge centre for Rs. 4860 Crore for crop relief: CM Siddaramaiah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Will urge centre for Rs. 4860 Crore for crop relief: CM Siddaramaiah

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!