No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿರಿಯ ವಿದ್ಯಾರ್ಥಿಗಳು ವ್ಯಕ್ತಪಡಿಸುವ ಉತ್ತಮ ಭಾವನೆಗಳೇ ಸಂಸ್ಥೆಯ ಉನ್ನತಿಗೆ ಪೂರಕ ಶಕ್ತಿ

ಫಾರ್ಮಸಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

kalpa News by kalpa News
October 7, 2023
in ಶಿವಮೊಗ್ಗ
0
ಹಿರಿಯ ವಿದ್ಯಾರ್ಥಿಗಳು ವ್ಯಕ್ತಪಡಿಸುವ ಉತ್ತಮ ಭಾವನೆಗಳೇ ಸಂಸ್ಥೆಯ ಉನ್ನತಿಗೆ ಪೂರಕ ಶಕ್ತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಹಿರಿಯ ವಿದ್ಯಾರ್ಥಿಗಳೇ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ National Education Society ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು.

ಶನಿವಾರ ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ National Pharmacy College ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬದುಕನ್ನ ರೂಪಿಸಿಕೊಳ್ಳುವಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಯಾವುದೇ ವಿದ್ಯಾ ಸಂಸ್ಥೆ ಗಟ್ಟಿಗೊಳ್ಳಲು ಕಾಲೇಜಿನ ಬೋಧನಾ ಕ್ರಮದ ಜೊತೆಗೆ ಹಿರಿಯ ವಿದ್ಯಾರ್ಥಿಗಳ ಭಾಗವಹಿಸುವಿಕೆಯು ಅಷ್ಟೇ ಮುಖ್ಯ. ಇದರಿಂದ ಸ್ನೇಹ ಸಂಬಂಧಗಳು ಗಟ್ಟಿಗೊಳ್ಳಲಿದೆ.

Also read: 4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಕಾಲೇಜಿನ ಅವಿನಾಭಾವ ಸಂದರ್ಭ ನೆನೆದಾಗ ನಮಗೆ ರೋಮಾಂಚನವಾಗುತ್ತದೆ. ಇನ್ನಷ್ಟು ರೋಮಾಂಚಿತವೆಂದರೆ ನಮ್ಮ ಬಾಲ್ಯದ ದಿನ. ಅಂತಹ ವಿಶೇಷ ಸಂದರ್ಭ ನೆನೆದು ಹಿರಿಯ ವಿದ್ಯಾರ್ಥಿಗಳು ಹೇಳುವ ಒಳ್ಳೆಯ ಮಾತುಗಳೇ ಸಂಸ್ಥೆಯ ಉನ್ನತಿಗೆ ನಿಜವಾದ ಪೂರಕ ಶಕ್ತಿ ಎಂದು ಹೇಳಿದರು.

ಕಲಿಯಲು ಅನೇಕ ವಿಚಾರಗಳಿವೆ, ಅಂತಹ ಹೊಸತನವನ್ನು ಕಲಿಯುವ ಸೌಜನ್ಯತೆ ನಮ್ಮದಾಗಬೇಕಿದೆ. ಇಲ್ಲವಾದಲ್ಲಿ ಅಹಂಕಾರ ನಮ್ಮ ಹೆಗಲ ಮೇಲೇರಿ ಕುಳಿತುಬಿಡುತ್ತದೆ. ಸ್ನೇಹವೆಂಬುದು ಅಮೂಲ್ಯ ಆಯ್ಕೆಯಾಗಿದ್ದು ಸಣ್ಣವರೊಂದಿಗೆ ಸ್ನೇಹ ಮಾಡಲು ಹಿಂಜರಿಯದಿರಿ ಅದರೇ ಸಣ್ಣತನ ಇರುವವರಲ್ಲಿ ಎಂದಿಗೂ ಸ್ನೇಹ ಮಾಡಿಕೊಳ್ಳಬೇಡಿ ಎಂದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಸಂಘದ ವಿಶೇಷವೆಂದರೆ ಅಲ್ಲಿ ವಯಸ್ಸಿನ ಅಂತರವಿರುವುದಿಲ್ಲ, ಸ್ನೇಹ ಸಂಬಂಧಗಳಿಗೆ ಹೆಚ್ಚಿನ ಆದ್ಯತೆಯಿರುತ್ತದೆ. ಹಿರಿಯ ವಿದ್ಯಾರ್ಥಿಗಳಿಗೆ ನಾಲ್ಕು ಗೊಡೆಯ ನಡುವಿನ ಅನುಭವವಿರುತ್ತದೆ, ಜೊತೆಯಲ್ಲಿ ಹೊರಜಗತ್ತಿನ ಅನುಭವವಿರುತ್ತದೆ. ಇಂತಹ ಅನುಭವಗಳಿಂದ ನಾವು ಓದಿದ ವಿದ್ಯಾಸಂಸ್ಥೆಗಳಲ್ಲಿ ಏನೆಲ್ಲಾ ಮಾರ್ಪಾಟುಗಳನ್ನು ಮಾಡಬಹುದು ಎಂದು ಆಲೋಚಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರಾದ ಎಸ್.ಚಂದ್ರಶೇಖರ, ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಫಾರ್ಮಸಿ ನಿರ್ದೇಶಕರಾದ ಡಾ.ಜಗದೀಶ ಸಿಂಗ್, ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಎಸ್.ಎಂ.ಪ್ರಸನ್ನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Next Post

ಸಂಸ್ಕೃತಿ ಉಳಿಸಲು ವಚನ ಸಾಹಿತ್ಯ ಸಹಕಾರಿ: ಈಶ್ವರ ಖಂಡ್ರೆ

kalpa News

kalpa News

Next Post
ಸಂಸ್ಕೃತಿ ಉಳಿಸಲು ವಚನ ಸಾಹಿತ್ಯ ಸಹಕಾರಿ: ಈಶ್ವರ ಖಂಡ್ರೆ

ಸಂಸ್ಕೃತಿ ಉಳಿಸಲು ವಚನ ಸಾಹಿತ್ಯ ಸಹಕಾರಿ: ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL