No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸತ್ಯಶೋಧನಾ ಹೆಸರಲ್ಲಿ ರಾಜಕಾರಣಿಗಳಿಂದ ವಾತಾವರಣ ಮಲೀನ

ಬಿಜೆಪಿ ಮುಖಂಡರ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

kalpa News by kalpa News
October 7, 2023
in ಶಿವಮೊಗ್ಗ
0
ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

File Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸತ್ಯಶೋಧನಾ ಹೆಸರಲ್ಲಿ ರಾಜಕಾರಣಿಗಳು ಹೊರಗಿನಿಂದ ರಾಗಿಗುಡ್ಡಕ್ಕೆ ಬಂದು ವಾತಾವರಣವನ್ನು ಮಲಿನಗೊಳಿಸುವುದು ಬೇಡ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಪರೋಕ್ಷವಾಗಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಸ್ಥಳೀಯ ಎಲ್ಲಾ ಪಕ್ಷದ ನಾಯಕರು ಇಲ್ಲಿ ಸಂಯಮ ಕಾಪಾಡಿಕೊಂಡಿದ್ದಾರೆ. ಹಿಂದೂ-ಮುಸ್ಲಿಂ ಯಾರೂ ಕೂಡ ಘಟನೆಯನ್ನು ಬೆಂಬಲಿಸಿಲ್ಲ. ಆದರೆ, ಹೊರಗಿನಿಂದ ಇಲ್ಲಿಗೆ ಸಾಂತ್ವನ ಹೇಳಲು ಬಂದವರು ವಾತಾವರಣ ಪ್ರಕ್ಷುಬ್ಧಗೊಳಿಸಿದ್ದಾರೆ ಎಂದು ಆರೋಪಿಸಿದರು.
ಹೊರಗಿನಿಂದ ಬಂದ ಬಿಜೆಪಿ ನಾಯಕರು ಆಯುಧ ಪೂಜೆಗೆ ಶಸ್ತ್ರಗಳನ್ನು ಪೂಜೆ ಮಾಡಿ ಎಂದು ಕರೆ ಕೊಟ್ಟಿದ್ದಾರೆ. ನಮಗೂ ಕತ್ತಿ ಹಿಡಿಯಲು ಬರುತ್ತೆ ಎಂದೆಲ್ಲಾ ಹೇಳಿದ್ದಾರೆ. ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದು ಕರೆ ನೀಡಿದ್ದಾರೆ. ಇವು ಸಾಂತ್ವಾನದ ಮಾತುಗಳೇ? ಎಂದು ಪ್ರಶ್ನೆ ಮಾಡಿದರು.
ಹೀಗೆ ಮಾತನಾಡಿದವರು ತಮ್ಮ ಮಕ್ಕಳ ಕೈಗೆ ಕತ್ತಿ ಕೊಡಲಿ. ಕಂಡವರ ಮಕ್ಕಳಿಗೆ ಕೊಡುವುದು ಬೇಡ. ರಾಜಕಾರಣಿಗಳು ತಮ್ಮ ಮಕ್ಕಳಿಗೆ ಎಂದೂ ಕತ್ತಿ ಕೊಡುವುದಿಲ್ಲ. ಪ್ರತಿಭಟನೆಗೆ ಕರೆ ತರುವುದಿಲ್ಲ. ಇದಕ್ಕೆ ಬಲಿಯಾಗುವವರು ಬಡವರ ಮಕ್ಕಳೇ. ಬಡವರ ಮಕ್ಕಳ ಕೈಯಲ್ಲಿ ಕತ್ತಿ ಹಿಡಿಸುತ್ತಾರೆ. ಇಂತಹ ಮಾತುಗಳಿಂದ ಸಾಧನೆಯಾದರೂ ಏನು? ಎಂದು ಪ್ರಶ್ನಿಸಿದರು.
ನಗರದಲ್ಲಿ 35 ವಾರ್ಡ್ ಗಳಿವೆ. 13 -14 ವಾರ್ಡ್ ಗಳಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಲ್ಲಿ ಎಲ್ಲೂ ಗಲಾಟೆ ಆಗಿಲ್ಲ. ಅದರಲ್ಲಿ ರಾಗಿಗುಡ್ಡ ವಾರ್ಡ್ 8ನೇ ಕ್ರಾಸ್ನಲ್ಲಿ ಮಾತ್ರ ಗಲಾಟೆ ಆಗಿದೆ. ಘಟನೆಯನ್ನು ನಾವೆಲ್ಲರೂ ಖಂಡಿಸಲೇಬೇಕು. ಹೊರಗಡೆಯಿಂದ ಬಂದವರು 8ನೇ ಕ್ರಾಸ್ ಗಲಾಟೆಯನ್ನು 800 ಕ್ರಾಸ್ಗಳಿಗೆ ಹಬ್ಬಿಸಲು ಪ್ರಯತ್ನ ಮಾಡಬಾರದು ಎಂದರು.
ಎಲ್ಲರೂ ಜವಾಬ್ದಾರಿಯಿಂದ ಮಾತಾಡುವುದು ಕಲಿಯಬೇಕು. ನನಗೆ ಈ ಘಟನೆ ಪೂರ್ವ ನಿಯೋಜಿತ ಸಂಚು ಎನಿಸುವುದಿಲ್ಲ. ಅಂದು ಮೆರವಣಿಗೆಯಲ್ಲಿ 50-60 ಸಾವಿರ ಜನರು ಭಾಗವಹಿಸಿದ್ದರು. ಅಲ್ಲಿ ಎಲ್ಲಿಯೂ ಗಲಾಟೆ ಆಗಿಲ್ಲ. ರಾಗಿಗುಡ್ಡದಲ್ಲಿ ಆಗಿರುವುದು ಪುಂಡ ಪೋಕರಿಗಳ ಗಲಾಟೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತಿ ಕಾಪಾಡಲು ಪೂರ್ಣ ಶ್ರಮ ಹಾಕಿದ್ದಾರೆ. ಟೀಕೆ ಮಾಡಿ ಅವರ ಮನೋಸ್ಥೈರ್ಯ ಕಳೆಯಬಾರದು ಎಂದರು.
ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ನಡೆಸುತ್ತದೆ. ಆದರೆ, ರಾಗಿಗುಡ್ಡ ವಿಷಯಕ್ಕೆ ಸಂಬಧಿಸಿದಂತೆ ಈಗ ಶಾಂತಿ ಸಭೆ ನಿಜವಾಗಿಯೂ ಅಗತ್ಯ ಇದೆ. ಈ ಸಭೆಗೆ ಹೊರಗಡೆಯಿಂದ ಯಾರನ್ನೂ ಕರೆಯಬೇಕಾಗಿಲ್ಲ. ರಾಗಿಗುಡ್ಡ ವ್ಯಾಪ್ತಿಯಲ್ಲಿ ಇರುವ ಮೂರು ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಿ ಸೌಹಾರ್ದತೆ ಮೂಡಿಬೇಕಾಗಿದೆ ಆಯನೂರು ಮಂಜುನಾಥ್ ಹೇಳಿದರು.
ಆರ್.ಎಂ. ಮಂಜುನಾಥಗೌಡ ಮೇಲಿನ ಇಡಿ ದಾಳಿಗೆ ಖಂಡನೆ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡರ ಮನೆ ಮೇಲೆ ಇಡಿ ದಾಳಿ ಆಗಿದೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದು ತಪ್ಪು ಎನ್ನುವಂತೆ ಆಗಿದೆ. ಬ್ಯಾಂಕ್ ನಲ್ಲಿ ನಕಲಿ ಬಂಗಾರ ಹಗರಣ ನಡೆದು 10 ವರ್ಷ ಕಳೆದಿದೆ. ಯಾವುದೇ ಅಧ್ಯಕ್ಷ ಆಡಳಿತ ಮಂಡಳಿ ನಾಯಕ ಮಾತ್ರ ಆಗಿರುತ್ತಾನೆ. ಬ್ಯಾಂಕ್ ಎಂಡಿ ಮೇಲೆ ದಾಳಿ ಆಗಬೇಕಿತ್ತು. ನಿರ್ದೇಶಕರನ್ನೂ ಹೊಣೆ ಮಾಡಬೇಕಿತ್ತು. ಅದು ಯಾವುದೂ ಆಗಿಲ್ಲ ಎಂದು ದೂರಿದ ಆಯನೂರು ಮಂಜುನಾಥ್, ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಧೀರರಾಜ್ ಹೊನ್ನವಿಲೆ, ವೈ.ಹೆಚ್.ನಾಗರಾಜ್, ರಮೇಶ್ ಶೆಟ್ಟಿ ಶಂಕರಘಟ್ಟ, ಹಿರಣ್ಣಯ್ಯ, ಶಿ.ಜು. ಪಾಷಾ, ಐಡಿಯಲ್ ಗೋಪಿ, ಯೇಸುದಾಸ್, ಅಫ್ರೀದಿ, ಮುಕ್ತಿಯಾರ್ ಅಹಮ್ಮದ್ ಮೊದಲಾದವರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಮಿಳು ಚಿತ್ರ ಪ್ರದರ್ಶನ ವಿರೋಧಿಸಿ ಪೋಸ್ಟರ್ ಹರಿದು ಪ್ರತಿಭಟನೆ

Next Post

ಉತ್ತಮ ಜೀವನ ಶೈಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಲು ಸಹಕಾರಿ: ಡಾ.ವಿಜೇತ್‌ ಸಲಹೆ

kalpa News

kalpa News

Next Post
ಉತ್ತಮ ಜೀವನ ಶೈಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಲು ಸಹಕಾರಿ: ಡಾ.ವಿಜೇತ್‌ ಸಲಹೆ

ಉತ್ತಮ ಜೀವನ ಶೈಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಲು ಸಹಕಾರಿ: ಡಾ.ವಿಜೇತ್‌ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL