No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಶರಣರ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ: ಡಾ.ವೀರಣ್ಣ ರಾಜೂರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2023
in ಹುಬ್ಬಳ್ಳಿ-ಧಾರವಾಡ
0
ಶರಣರ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ: ಡಾ.ವೀರಣ್ಣ ರಾಜೂರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತು ಧಾರವಾಡ, ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ‘ಶರಣರ ಮೌಲ್ಯಗಳ ಪ್ರಸ್ತುತತೆ ‘ ಕುರಿತು ಒಂದು ದಿನದ ವಿಚಾರ ಸಂಕಿರಣ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಜರುಗಿತು.

ಜ್ಯೋತಿ ಬೆಳಗಿಸಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಅವರು ಕನ್ನಡ ಮಾಧ್ಯಮದಲ್ಲಿ ಮಾತ್ರ ಬದುಕನ್ನು ಸಹಜವಾಗಿ ಅರಳಿಸಿಕೊಳ್ಳಬಹುದು. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಅಂತರಂಗದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗುವುದಿಲ್ಲ .ಇದು ಗೊತ್ತಿದ್ದರೂ ನಾವೆಲ್ಲ ಇಂಗ್ಲೀಷ್ ನ ಬೆನ್ನು ಹತ್ತಿ ಹೊರಟಿದ್ದೇವೆ ಇದು ವಿಷಾಧನೀಯ. ಶೈಕ್ಷಣಿಕ ನಿಯಮಾವಳಿಗಳನ್ನು ರೂಪಿಸುವವರು ಇದನ್ನು ಗಮನಿಸಬೇಕೆಂದು ಹಿತ ನುಡಿದರು.
ಶರಣರ ಮೌಲ್ಯಗಳ ಪ್ರಸ್ತುತತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಹಿರಿಯ ಸಾಹಿತಿಗಳು ಡಾ.ವೀರಣ್ಣ ರಾಜೂರ ಮಾತನಾಡಿ, 12ನೇ ಶತಮಾನದಲ್ಲಿ ಕರ್ನಾಟಕದ ಕಲ್ಯಾಣದಲ್ಲಿ ಮಾನವೋದ್ಧಾರದ ಕ್ರಾಂತಿ ನಡೆಯಿತು. ಅಂದು ನಡೆದ ಮಾನವ ಚಳುವಳಿಯ ನೇತೃತ್ವ ವಹಿಸಿದವರು ಬಸವಣ್ಣನವರು. ಅವರ ಅನುಯಾಯಿಗಳಾದವರೆಲ್ಲ ಕಾಯಕ ಜೀವಿಗಳು. ಆ ಮೂಲಕ ಒಂದು ಪರ್ಯಾಯ ಸಂಸ್ಕೃತಿಯನ್ನು ನಿರ್ಮಿಸಿದರು. ಅದರ ಮೂಲ ಉದ್ದೇಶ ಸಮಾನ ಸಮಾಜ ತರುವುದು ಆಗಿದ್ದು ಹಾಗಾಗಿ ಶರಣರ ಕಾಯಕ ದಾಸೋಹ ಮತ್ತು ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿ ಇವೆ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಾಧ್ಯಕ್ಷರಾದ ಡಾ. ಮಹಾದೇವಿ ಹಿರೇಮಠ ಅವರು ಕನ್ನಡ ಕನ್ನಡ ಅಧ್ಯಾಪಕರ ಸಮಸ್ಯೆ ಸವಾಲು ಮತ್ತು ಆಡಳಿತಗಳನ್ನು ಹೇಳಿ ಅವುಗಳ ಬಗ್ಗೆ ಚರ್ಚೆ ಸಾಕಷ್ಟು ಚರ್ಚೆಗಳು ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ.ವೀರಣ್ಣ ರಾಜೂರ ಹಾಗೂ ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರನ್ನು, ಕವಿಕಾಶಿ ಸಂಘದ ಅಧ್ಯಕ್ಷ ಡಾ. ಮಂಜುನಾಥ ಮತ್ತು 2020ರಿಂದ ನಿವೃತ್ತರಾದ ಕನ್ನಡ ಪ್ರಾಧ್ಯಾಪಕರನ್ನು ಮತ್ತು ಪಿಎಚ್. ಡಿ ಪದವಿ ಪಡೆದವರನ್ನು, ವಿವಿಧ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಾಯಿತು.

Also read: ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

ಅಧ್ಯಕ್ಷತೆಯನ್ನು ಕನ್ನಡ ಮೌಲ್ಯಮಾಪನ ಕೇಂದ್ರದ ಚೇರಮನ್ನರು, ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಪ್ರಭು ಗಂಜಿಹಾಳ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಪುಷ್ಪಾ ಬಸನಗೌಡರ, ಮೌಲ್ಯಮಾಪನ ಕೆಂದ್ರದ ಡೆಪ್ಯೂಟಿ ಚೇರಮನ್‌ರಾದ ಪ್ರೊ. ವಿ. ಎಮ್. ಗುರುಮಠ , ಡಾ.ವೈ.ಎಂ. ಭಜಂತ್ರಿ, ಸಂಯೋಜಕರಾದ ಡಾ. ಜಿನದತ್ತ ಹಡಗಲಿ, ಕೋಶಾಧ್ಯಕ್ಷ ಡಾ.ಎಸ್.ವಿ. ಮನಗುಂಡಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಸನ್ಮಾನದ ಕಾರ್ಯಕ್ರಮವನ್ನು ಸಹಕಾರ್ಯದರ್ಶಿ ಡಾ.ಚಾಮರಾಜ ಕಮ್ಮಾರ ನಡೆಸಿಕೊಟ್ಟರು. ಪ್ರೊ.ಮಾದರ ಪ್ರಾರ್ಥಿಸಿದರು. ಡಾ. ಮನಗುಂಡಿ ಕೊನೆಯಲ್ಲಿ ವಂದಿಸಿದರು. ಕಾರ್ಯದರ್ಶಿ ಡಾ.ಎಸ್.ಎಸ್. ದೊಡ್ಡಮನಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕವಿವಿ ವ್ಯಾಪ್ತಿಯ ಪದವಿ ಕಾಲೇಜುಗಳ ಅಧ್ಯಾಪಕರು ಪಾಲ್ಗೊಂಡಿದ್ದರು.

ವರದಿ : ಡಾ. ಪ್ರಭು ಗಂಜಿಹಾಳ, ಮೊ: 9448775346

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share196Tweet123Send
Previous Post

ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

Next Post

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

May 13, 2026
ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

May 13, 2026
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್ | ಒಟ್ಟು ಎಷ್ಟು ಶಾಸಕರ ಬೆಂಬಲ ದೊರೆಯಿತು?

May 13, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL