No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನವದುರ್ಗೆಯರ ಆರಾಧನೆಯಿಂದ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಸಾಧ್ಯ: ವೆಂಕಟರಮಣ ಶೇಟ್ ಅಭಿಪ್ರಾಯ

kalpa News by kalpa News
October 16, 2023
in ಭದ್ರಾವತಿ
0
ನವದುರ್ಗೆಯರ ಆರಾಧನೆಯಿಂದ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಸಾಧ್ಯ: ವೆಂಕಟರಮಣ ಶೇಟ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಒಂಭತ್ತು ದಿನಗಳ ವಿಶೇಷ ಆಚರಣೆಗಳಿಂದ ನವದುರ್ಗೆಯರನ್ನು ಪೂಜಿಸುವ ಮೂಲಕ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಸಾಧ್ಯವಾಗುತ್ತದೆ. ನಾಡಿನ ಅದಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಕ್ಷೇತ್ರದ ಜನತೆಗೆ ಸುಖ ಶಾಂತಿ ನೀಡಲಿ ಎಂದು ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಹೇಳಿದರು.

ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ನಗರಸಭೆ ಕಚೇರಿ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಅವರು ಚಾಲನೆ ನೀಡಿದರು.
ದಸರಾ ಶಕ್ತಿ ದೇವತೆಗಳ ಹಬ್ಬ ಮಾತ್ರವಲ್ಲದೆ ನಾಡಿನ ಸಂಪ್ರದಾಯ ಸಂಸ್ಕೃತಿ ಬಿಂಬಿಸುವ ಹಬ್ಬವಾಗಿದೆ. ಇಂತಹ ಹಬ್ಬಕ್ಕೆ ಚಾಲನೆ ನೀಡಲು ಅವಕಾಶ ಮಾಡಿಕೊಟ್ಟ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ವತಿಯಿಂದ ಆಯೋಜಿಸಿರುವ ನಾಡಹಬ್ಬ ದಸರಾ ಸೌಹಾರ್ದತೆಯ ಹಬ್ಬವಾಗಬೇಕು. ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಸೇರಿದಂತೆ ಎಲ್ಲಾ ಸಮಾಜದ ಸಮುದಾಯದ, ಧರ್ಮದ ಜನರು ಒಟ್ಟಾಗಿ ಆಚರಿಸುವಂತಾಗಬೇಕು. ಆಗ ಮಾತ್ರ ಏಕತೆ ಕಾಣಲು ಸಾಧ್ಯವಾಗುತ್ತದೆ. ಅಂತಹ ಸೌಹಾರ್ದತೆಯ ಹಬ್ಬಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕು ಎಂದರು.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಮಾತನಾಡಿ, ಹಲವು ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಸಂಸ್ಕೃತಿಯ ಉಳಿವಿಗೆ ದಸರಾ ಪೂರಕವಾಗಿದೆ ಎಂದರು.

Also read: ಬಸವಣ್ಣನವರ ಭಾವಚಿತ್ರ ವಿರೂಪ ವಿರೋಧಿಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಪೌರಾಯುಕ್ತ ಮನುಕುಮಾರ್ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿ, ದುಷ್ಟಶಕ್ತಿಗಳ ನಿವಾರಣೆ ಹಾಗು ಶಿಷ್ಟಶಕ್ತಿಗಳ ಏಳಿಗೆಗಾಗಿ ದಸರಾ ಆಚರಿಸಲಾಗುತ್ತದೆ. ಭದ್ರಾವತಿ ದಸರಾ ಆಚರಣೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಜನರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದರು.
ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಿವಿಧ ಸಮಿತಿಗಳ ಅಧ್ಯಕ್ಷರಾದ ಬಷೀರ್ ಅಹಮದ್, ಬಸವರಾಜ ಬಿ. ಆನೇಕೊಪ್ಪ, ಚನ್ನಪ್ಪ, ಆರ್. ಮೋಹನ್‌ಕುಮಾರ್, ವಿ. ಕದಿರೇಶ್, ಮಣಿ ಎಎನ್‌ಎಸ್, ಅನುಸುಧಾಮೋಹನ್ ಪಳನಿ, ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಲತಾಚಂದ್ರಶೇಖರ್, ಅನುಪಮ ಚನ್ನೇಶ್, ಮಂಜುಳ ಸುಬ್ಬಣ್ಣ, ಜಾರ್ಜ್, ಬಿ.ಎಂ ಮಂಜುನಾಥ್, ಅನಿತಾ ಮಲ್ಲೇಶ್, ಕೋಟೇಶ್ವರ ರಾವ್, ಪಲ್ಲವಿ ದಿಲೀಪ್, ರೇಖಾ ಪ್ರಕಾಶ್, ಎಸ್. ಜಯಶೀಲ ಸುರೇಶ್, ಸವಿತಾ ಉಮೇಶ್, ಶಶಿಕಲಾ ನಾರಾಯಣಪ್ಪ, ಆರ್. ಶ್ರೇಯಸ್, ಸೈಯದ್ ರಿಯಾಜ್, ಕಾಂತರಾಜ್, ಉದಯಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ನಾಗರೀಕರು ಪಿ. ವೆಂಕಟರಮಣಶೇಟ್ ಹಾಗೂ ಪ್ರೇಮಾ ಶೇಟ್ ದಂಪತಿಯನ್ನು ಮಾಧವಚಾರ್ ವೃತ್ತದಿಂದ ನಗರಸಭೆ ಕಚೇರಿ ಆವರಣದವೆರಗೂ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು.
ಕಂದಾಯಾಧಿಕಾರಿ ರಾಜ್‌ಕುಮಾರ್ ನಿರೂಪಿಸಿ, ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ಪವನ್‌ಕುಮಾರ್ ಉಡುಪ, ನರಸಿಂಹಚಾರ್, ರಮಾಕಾಂತ್ ನೇತೃತ್ವದ ತಂಡದ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಸವಣ್ಣನವರ ಭಾವಚಿತ್ರ ವಿರೂಪ ವಿರೋಧಿಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

Next Post

ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು

kalpa News

kalpa News

Next Post
ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು

ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL