No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೂತನವಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಹಿತರಕ್ಷಣೆ ಅವರ ಸಂಕಷ್ಟಗಳಿಗೆ ನೆರವಾಗಲು ಸಂಘಟನೆ: ರೋಶಿನಿಗೌಡ

kalpa News by kalpa News
October 18, 2023
in ಬೆಂಗಳೂರು ನಗರ
0
ನೂತನವಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಪ್ರಸ್ ಕ್ಲಬ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆಯಾಗುತ್ತಿದ್ದು ಈ ವಿಷಯ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶಿನಿಗೌಡರವರು ಮತ್ತು ಗೌರವಾಧ್ಯಕ್ಷರಾದ ಗೀತಾಮಣಿ, ಪ್ರಧಾನ ಕಾರ್ಯದರ್ಶಿ ಶಶಿಕಲಾ.ಕೆ. ಖಜಾಂಚಿ ಜಯಶೀಲಾ ಎನ್. ಹಾಗೂ ರಾಜ್ಯ ಕಾರ್ಯದರ್ಶಿ ಬಿ.ಎ. ಚೈತ್ರರವರು ಭಾಗವಹಿಸಿದ್ದರು.
ಅಧ್ಯಕ್ಷರಾದ ರೋಶನಿಗೌಡರವರು ಮಾತನಾಡಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನದಲ್ಲಿ ಲಿಂಗ ಸಮಾನತೆ ಹಕ್ಕನ್ನು ಪ್ರತಿಪಾದಿಸಲಾಗಿದೆ .ದೇಶದಲ್ಲಿ ದೇಶದ ಮಹಿಳಾ ರಾಷ್ಟ್ರಪತಿ ಮತ್ತು ಮಹಿಳಾ ಪ್ರಧಾನಿಯಾಗಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಮಹಿಳೆಯರಿಗೆ ನೋವು ಸಂಕಷ್ಟಗಳಿಗೆ ಮಹಿಳೆಯೇ ಚನ್ನಾಗಿ ಅರ್ಥಮಾಡಿಕೊಳ್ಳುವಳು ಈ ನಿಟ್ಚಿನಲ್ಲಿ ಸರ್ಕಾರಿ ಮಹಿಳಾ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಪಾಪನೆಯಾಗಿದೆ.

  • ರಾಜ್ಯ ಸರ್ಕಾರದಲ್ಲಿ 2.50ಲಕ್ಷ ಮಹಿಳಾ ನೌಕರರು ಇದ್ದಾರೆ ಇಂದಿನಿಂದ ಸದಸ್ಯತ್ವ ಅಭಿಯಾನ ಆರಂಭಿಸಲಾಗುವುದು.
  • ನಮ್ಮ ಸಂಘವು ಸರ್ಕಾರಿ ಮಹಿಳಾ ನೌಕರರ ಕುಂದೂಕೂರತೆಗಳಿಗೆ ಸ್ಪಂದಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಇಲಾಖೆಗಳೊಡನೆ ಚರ್ಚಿಸಿ ನ್ಯಾಯ ಒದಗಿಸುವುದು.
  • ಮಹಿಳಾ ನೌಕರರಿಗೆ ಸಮಾನತೆ, ಜೇಷ್ಠತೆ, ಹಿತಾಸಕ್ತಿ ಸಹೋದರತೆ, ಸೌಹರ್ದತೆ ಭಾವನೆ ಬೆಳಸುವುದು.
  • ಮಹಿಳಾ ನೌಕರರಿಗೆ ಅನ್ಯರಿಂದ ತೊಂದರೆಯಾದಲ್ಲಿ ಉಚಿತವಾಗಿ ಕಾನೂನು ನೆರವು, ಕೆ.ಸಿ.ಎಸ್.ಆರ್.ನಡತೆ ನಿಯಮಗಳ ಸೇರಿದಂತೆ ಸೇವಾ ವಿಷಯಗಳು ಕುಟುಂಬ ಕಲ್ಯಾಣ, ವಿಮಾ ಯೋಜನೆ, ಸಣ್ಣ ಉಳಿತಾಯ, ಶಿಶುಪಾಲನಾ ರಜೆ ಇನ್ನಿತರ ವಿಷಯಗಳಲ್ಲಿ ಮಹಿಳಾ ನೌಕರರಿಗೆ ಅರಿವು ಮೂಡಿಸುವುದು.

  • ಗಾಂಧಿ ಜಯಂತಿ , ಸ್ವಾತಂತ್ರ್ಯ ದಿನಾಚರಣೆ ಅಂಬೇಡ್ಕರ್ ದಿನಾಚರಣೆ, ಕಾರ್ಮಿಕರ ದಿನಾಚರಣೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಚರಿಸುವುದು.
  • ಮಹಿಳಾ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರಗಳನ್ನು ಏರ್ಪಡಿಸುವುದು.
  • ಸರ್ಕಾರಿ ಮಹಿಳಾ ನೌಕರರಲ್ಲಿ ಸ್ವಸಹಾಯ ಗುಂಪು ರಚನೆ ಮತ್ತು ಸಿ ಮತ್ತು ಡಿ ದರ್ಜೆ ಮಹಿಳಾ ನೌಕರರ ಹೆಣ್ಣು ಮಕ್ಕಳ ವ್ಯಾಸಂಗಕ್ಕಾಗಿ ಧನಸಹಾಯ ಮತ್ತು ಮಹಿಳಾ ನೌಕರರ ಮಕ್ಕಳಿಗೆ ಸಾಮೂಹಿಕ ಮದುವೆ ಮಾಡಿ ವಿವಾಹ ವೆಚ್ಚ ಕಡಿಮೆ ಮಾಡುವುದು.

Also read: ಪ್ರಮೋದ್ ಮುತಾಲಿಕ್ ಶಿವಮೊಗ್ಗ ನಗರ ಪ್ರವೇಶ ತಡೆ ಹಿನ್ನೆಲೆ: ಶ್ರೀರಾಮಸೇನೆ ಖಂಡನೆ

  • ಪರಿಸರ ಜಾಗೃತಿ ಮೂಡಿಸಲು ಪರಿಸರ ದಿನಾಚರಣೆ ಮತ್ತು ಮಹಿಳಾ ನೌಕರರಿಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಹಿಳಾ ನೌಕರರ ಮಕ್ಕಳಿಗೆ ಅವಕಾಶ ನೀಡುವುದು ಮತ್ತು ಸಂಘದ ಸದಸ್ಯರಿಗೆ ರಿಕ್ರಿಯೋಷನ್ ಕ್ಲಬ್ ಮತ್ತು ಹೆಲ್ತ್ ಕ್ಲಬ್, ಜಿಮ್ ನಿಲಯಗಳನ್ನು ಸ್ಪಾಪಿಸುವುದು
  • ಸರ್ಕಾರಿ ಮಹಿಳಾ ನೌಕರರಿಗೆ ಪದೋನ್ನತಿ, ಮುಂಬಡ್ತಿ, ಸಂಬಳ, ಪಿಂಚಣಿ, ವರ್ಗಾವಣೆ, ಖಾಲಿ ಹುದ್ದೆಗಳ ಭರ್ತಿ, ನಿವೃತ್ತಿ, ಪ್ರಕರಣ ಕುರಿತು ಸರ್ಕಾರಕ್ಕೆ ಮನವಿ.

  • ಮಹಿಳಾ ನೌಕರರುಗೆ ನೀಡುತ್ತಿರುವ ವೇತನ, ವಿವಿಧ ಯೋಜನೆಗಳ ಹಲವು ರೀತಿಯ ಅನುದಾನ ಬಗ್ಗೆ ಅರಿವು ಮೂಡಿಸುವುದು.
  • ಮಹಿಳಾ ನೌಕರರ ಹಕ್ಕುಭಾದ್ಯತೆ ಅದ್ಯಯನ ಪ್ರವಾಸ ಹಾಗೂ ಲಿಂಗ ತಾರತಮ್ಯ ಮುಕ್ತಗೊಳಿಸುವುದು.
  • ಉತ್ತಮ ಮಹಿಳಾ ನೌಕರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುವುದು , ತಾವು ಕೆಲಸ ಮಾಡುವ ಸ್ಥಳಗಳಲ್ಲಿ ನಿರ್ಭಿತಿಯಿಂದ ಕೆಲಸ ಮಾಡಲು ಉತ್ತಮ ವಾತವರಣ ನಿರ್ಮಿಸುವುದು.
  • ಮಹಿಳಾ ನೌಕರರಿಗೆ ಗ್ರಂಥಾಲಯ, ವಾಚನಾಲಯ ಸ್ಪಾಪನೆ ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಶಿಷ್ಯವೇತನ, ಉನ್ನತ ವ್ಯಾಸಂಗಕ್ಕೆ ಮಕ್ಕಳಿಗೆ ಧನಸಹಾಯ ನೀಡುವುದು.

ರಾಜ್ಯ ಸರ್ಕಾರಿ ಮಹಿಳಾ ನೌಕರರ ಹಿತರಕ್ಷಣೆಗಾಗಿ ನಮ್ಮ ಸಂಘ ಸ್ಪಾಪನೆಯಾಗಿದೆ. ಶೇಕಡ 50ರಷ್ಟು ಮಹಿಳಾ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ನಮ್ಮ ಸಂಘದ ಕಾರ್ಯನಿರ್ವಹಣೆಗೆ ಸರ್ಕಾರದ ಕಟ್ಟಡ ಮೂಂಜೂರು ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಮೋದ್ ಮುತಾಲಿಕ್ ಶಿವಮೊಗ್ಗ ನಗರ ಪ್ರವೇಶ ತಡೆ ಹಿನ್ನೆಲೆ: ಶ್ರೀರಾಮಸೇನೆ ಖಂಡನೆ

Next Post

ಚೀನಾ ಏಷ್ಯನ್ ಗೇಮ್ಸ್‌: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ

kalpa News

kalpa News

Next Post
ಚೀನಾ ಏಷ್ಯನ್ ಗೇಮ್ಸ್‌: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ

ಚೀನಾ ಏಷ್ಯನ್ ಗೇಮ್ಸ್‌: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL