No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳ ದಸರಾ ಸಮಾರಂಭಕ್ಕೆ ಸಂಭ್ರಮದ ತೆರೆ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2023
in ಶಿವಮೊಗ್ಗ
0
ಮಕ್ಕಳ ದಸರಾ ಸಮಾರಂಭಕ್ಕೆ ಸಂಭ್ರಮದ ತೆರೆ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಮ್ಮೂರ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆಗಳ ಬಹುಮಾನ ವಿತರಣೆ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಫ್ರೀಡಂ ಪಾರ್ಕ್‍ನ ವೇದಿಕೆಯಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಪ್ರತಿಭಾನ್ವಿತ ಮಕ್ಕಳಾದ ಡ್ರಾಮಾ ಜೂನಿಯರ್ ಖ್ಯಾತಿಯ ಕು. ರಿದ್ದಿ  ಎಸ್. ಹಾಗೂ ಸರಿಗಮಪ ಹಿನ್ನೆಲೆ ಗಾಯಕಿ ಕು. ನೇಹಾ ಆರ್. ಉದ್ಘಾಟಿಸಿ ತಮ್ಮ ಕಲೆಯನ್ನು ವೇದಿಕೆಯಲ್ಲಿ ಪ್ರದರ್ಶಿಸುವ ಮೂಲಕ ಪ್ರೇಕ್ಷರನ್ನು ರಂಜಿಸಿದರು.
ಮಕ್ಕಳ ದಸರಾದ ಅಂಗವಾಗಿ ಹಮ್ಮಿಕೊಂಡಿದ್ದ ಹಲವಾರು ಕ್ರೀಡೆ, ಕಲೆ, ಕೌಶಲ್ಯ, ಕರಾಟೆ ಕೂಡೋ ಮಾರ್ಷಲ್ ಆರ್ಟ್ಸ್ ಸೇರಿದಂತೆ ಹಲವು ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆಯ ಹಾಗೂ ಎಸ್‍ಎಸ್‍ಎಲ್‍ಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ಶಿವಮೊಗ್ಗದ ಹತ್ತು ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Also read: ಡಿಸೆಂಬರ್ ಅಂತ್ಯಕ್ಕೆ ರೈಲ್ವೆ ಮೇಲ್ಸೇತುವೆ, ಅಂಡರ್‌ಪಾಸ್ ಕಾಮಗಾರಿ ಪೂರ್ಣ: ಸಂಸದ ರಾಘವೇಂದ್ರ

20ಕ್ಕೂ ಹೆಚ್ಚು ಶಾಲೆಗಳಿಂದ ಆಗಮಿಸಿದ ಶಾಲಾ ಮಕ್ಕಳು ಸಾಂಸ್ಕೃತಿಕ ಕಲರವ ನೃತ್ಯಗಳನ್ನು ಪ್ರದರ್ಶಿಸಿದರು, ವಿಶೇಷವಾಗಿ ಪ್ರಪ್ರಥಮ ಬಾರಿಗೆ ದಸರಾ ಕಾರ್ಯಕ್ರಮದ ಫ್ರೀಡಂ ಪಾರ್ಕ್ ನ ವೇದಿಕೆಯ ಮೇಲೆ ಶಿವಮೊಗ್ಗ ನಗರದ ಕರಾಟೆಪಟುಗಳು ಸಾಹಸಮಯ ಕರಾಟೆ ಕಲೆಯನ್ನು ಪ್ರದರ್ಶಿಸಿದರು. ಕೊಡಗು ಜಿಲ್ಲೆಯಿಂದ ಆಗಮಿಸಿದ ಜಾದೂಗಾರ ವಿಕ್ರಂ ಶೆಟ್ಟಿ ಅವರು ತಮ್ಮ ಜಾದೂ ಕಲೆಯಿಂದ ಮಕ್ಕಳನ್ನು ಹಾಗೂ ನಾಗರಿಕರನ್ನು ರಂಜಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಎಮ್. ಶಂಕರ್ ಆಗಮಿಸಿ ಶಿವಮೊಗ್ಗ ದಸರಾ ಉತ್ಸವ ನಡೆದು ಬಂದ ಹಾದಿ ಮೆಲುಕು ಹಾಕಿದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಕ್ಕಳ ಸಾಂಸ್ಕೃತಿಕ ಕಲರವವನ್ನು ವೀಕ್ಷಿಸಿದರು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ದಸರಾ ಸಮಿತಿಯ ಅಧ್ಯಕ್ಷೆ ರೇಖಾ ರಂಗನಾಥ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಾಲಿಕೆ ಉಪಮೇಯರ್ ಲಕ್ಷ್ಮೀಶಂಕರ್ ನಾಯಕ್, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಸದಸ್ಯರಾದ ಸುನೀತಾ ಅಣ್ಣಪ್ಪ, ಹೆಚ್.ಸಿ. ಯೋಗೇಶ್, ಆರ್.ಸಿ. ನಾಯ್ಕ್, ಮಂಜುಳಾ ಶಿವಣ್ಣ, ಸುವರ್ಣಾ ಶಂಕರ್, ವಿಶ್ವನಾಥ್, ಮಂಜುನಾಥ್, ರಾಜು, ಅನಿತಾ ರವಿಶಂಕರ್, ಆರತಿ ಆ.ಮಾ.ಪ್ರಕಾಶ್, ಸಂಗೀತಾ ನಾಗರಾಜ್ ಹಾಗೂ ಪಾಲಿಕೆಯ ಅಧಿಕಾರಿಗಳು, ನಗರದ ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾ ಹಾಗೂ ಸಾಂಸ್ಕೃತಿಕ ತರಬೇತುದಾರರು, ಪೋಷಕರು ಉಪಸ್ಥಿತರಿದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಡಿಸೆಂಬರ್ ಅಂತ್ಯಕ್ಕೆ ರೈಲ್ವೆ ಮೇಲ್ಸೇತುವೆ, ಅಂಡರ್‌ಪಾಸ್ ಕಾಮಗಾರಿ ಪೂರ್ಣ: ಸಂಸದ ರಾಘವೇಂದ್ರ

Next Post

ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

June 10, 2026
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

June 10, 2026
ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

June 10, 2026
ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL