No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ: ಅ.22ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮಗಳ ವಿವರ ಇಲ್ಲಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 20, 2023
in ಶಿವಮೊಗ್ಗ
0

File Photo

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಶಿವಮೊಗ್ಗ ದಸರಾ 2023ರ Shivamogga Dasara ಯೋಗ ದಸರಾ Yoga Dasara ಅಂಗವಾಗಿ, ಅ.22ರಂದು ಕುವೆಂಪು ರಂಗಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಯೋಗಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷೆ ಕಲ್ಪನಾ ರಮೇಶ್ ಹೇಳಿದರು.

ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 22ರ ಬೆಳಿಗ್ಗೆ ಕುವೆಂಪು ರಂಗಮಂದಿರದಲ್ಲಿ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಹಾಗೂ ಧ್ಯಾನಕ್ಕೆ ಸಂಬಂಧಿಸಿದಂತೆ ಬೆಳಗಿನ ಜಾವ 5-30ಕ್ಕೆ ಯೋಗಾಭ್ಯಾಸ ಮತ್ತು ಪ್ರಾಣಾಯಾವ ಆರಂಭವಾಗುತ್ತದೆ. 6-45ರಿಂದ 7 ಗಂಟೆಯವರೆಗೆ ದ ಆರ್ಟ್ ಆಫ್ ಲಿವಿಂಗ್ ನೇತೃತ್ವದಲ್ಲಿ ಧ್ಯಾನ ನಡೆಯುತ್ತದೆ. ನಂತರ ಸಭಾ ಕಾರ್ಯಕ್ರಮ ನಡೆಯುತ್ತದೆ ಎಂದರು.

ಸಭಾ ಕಾರ್ಯಕ್ರಮವನ್ನು  ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ ನಾಯ್ಕ್, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಆಯುಕ್ತ ಕೆ. ಮಾಯಣ್ಣ ಗೌಡ, ಹಿರಿಯ ವೈದ್ಯರಾದ ಡಾ. ಎಲ್.ಎನ್. ನಾಯಕ್, ಯೋಗ ಶಿಕ್ಷಕ ಡಾ.ಭ.ಮ.ಶ್ರೀಕಂಠ, ಯೋಗಾಚಾರ್ಯ ಸಿ.ವಿ ರುದ್ರಾರಾಧ್ಯ, ನಗರಸಭೆ ಮಾಜಿ ಅಧ್ಯಕ್ಷ ಎನ್.ಜೆ. ರಾಜಶೇಖರ್, ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ರೋಹಿಣಿ ಎಂ. ಪಾಟೀಲ್ ಉಪಸ್ಥಿತರಿರುವರು ಎಂದರು.

ಸಾವಯವ ಕೃಷಿಕ ಆಹಾರ ತಜ್ಞ ಆ.ಶ್ರೀ. ಆನಂದ್ ಅವರಿಂದ ಆರೋಗ್ಯ, ಆಹಾರ, ಆನಂದ ಕುರಿತು ಉಪನ್ಯಾಸ, ವಿಶೇಷ ಯೋಗ ನೃತ್ಯ, ಯೋಗ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ. ಇಂಡಿಯನ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಅಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಕೂಡ ಆಯೋಜಿಸಲಾಗಿದೆ. ಬೆಳಿಗ್ಗೆ 5-30ರಿಂದ 9ರವರೆಗೆ ಉಪಾಹಾರದ ಮೊದಲು ಹಾಗೂ ನಂತರದ ತಪಾಸಣೆ, ನಂಜಪ್ಪ ಆಸ್ಪತ್ರೆಗಳ ಸಮೂಹದಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ರಿಯಾಹಿತಿ ದರದಲ್ಲಿ ವಿವಿಧ ಚಿಕಿತ್ಸೆ ಮತ್ತು ತಪಾಸಣೆ, ವೈದ್ಯರೊಂದಿಗೆ ಸಮಾಲೋಚನೆ ಇರುತ್ತದೆ ಎಂದರು.
ಪರಿಸರ ದಸರಾ

ಪರಿಸರ ದಸರಾ Parisara Dasara ಸಮಿತಿ ಅಧ್ಯಕ್ಷೆ ಯಮುನಾ ರಂಗೇಗೌಡ ಮಾತನಾಡಿ, ಪರಿಸರ ದಸರಾ ಅಂಗವಾಗಿ ಅ.22ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಜಲ ಸಂರಕ್ಷಣೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

Also read: ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಸರ ದಸರಾ ಅಂಗವಾಗಿ ಈಗಾಗಲೇ ಸೈಕಲ್ ಜಾಥಾ ಮತ್ತು ಪರಿಸರ ಕುರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇದರ ಮುಂದುವರಿದ ಭಾಗವಾಗಿ ಅ.22ರಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಳೆ ಇಲ್ಲದೆ ತುಂಬಾ ತೊಂದರೆಯಾಗಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ಹಾಗೂ ದಿನಬಳಕೆಗೆ ಉಪಯೋಗಿಸುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಾದುದು ನಮ್ಮ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಗೆ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸಾರ್ವಜನಿಕರು ನೀರನ್ನು ಯಥೇಚ್ಚವಾಗಿ ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಂವಾದ ಕಾರ್ಯಕ್ರಮ ಸಾಕಷ್ಟು ಉಪಯುಕ್ತವಾಗುತ್ತದೆ ಎಂದರು.

ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಸಂವಾದದ ಮೂಲಕ ಉತ್ತರಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ  ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಹೆಚ್.ಸಿ. ಯೋಗೇಶ್, ಸುರೇಖಾ ಮುರುಳೀಧರ್, ಸುವರ್ಣಾ ಶಂಕರ್ ಇದ್ದರು.
http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

Next Post

ಹೃದಯ ರಕ್ತನಾಳ ಛಿದ್ರವಾಗಿದ್ದ ಮಹಿಳೆಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೃದಯ ರಕ್ತನಾಳ ಛಿದ್ರವಾಗಿದ್ದ ಮಹಿಳೆಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಹೃದಯ ರಕ್ತನಾಳ ಛಿದ್ರವಾಗಿದ್ದ ಮಹಿಳೆಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL