ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಸೈಯದ್ ರಜಿಖ್ (30) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈತನನ್ನು ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ.
Also read: ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಪ್ರಿಯರಿಗೆ ಗುಡ್ ನ್ಯೂಸ್
ರಜಿಖ್ ನನ್ನ ಆತನ ಸಂಬಂಧಿಕರೆ ಕೊಲೆ ಮಾಡಿರುವುದಾಗಿ ಮೃತನ ಕುಟುಂಬ ಆರೋಪಿಸಿದೆ. ಹಣದ ವಿಚಾರದಲ್ಲಿ ಈ ಕೊಲೆ ನಡೆದಿರುವುದಾಗಿ ಹೇಳಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















