No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಂಸ್ಕೃತಿ, ಪರಂಪರೆ ಉಳಿಸುವಲ್ಲಿ ಹಬ್ಬಗಳ ಪಾತ್ರ ಮಹತ್ವದ್ದು: ಶಂಕರ್ ಶೇಟ್ ಅಭಿಪ್ರಾಯ

kalpa News by kalpa News
October 23, 2023
in ಸೊರಬ
0
ಸಂಸ್ಕೃತಿ, ಪರಂಪರೆ ಉಳಿಸುವಲ್ಲಿ ಹಬ್ಬಗಳ ಪಾತ್ರ ಮಹತ್ವದ್ದು: ಶಂಕರ್ ಶೇಟ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೊರಬ |

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸರಳ ವಾಕ್ಯವನ್ನು ಬೋಧಿಸಲಾಗಿದ್ದು, ಯಾರು ಧರ್ಮವನ್ನು ರಕ್ಷಿಸುತ್ತಾರೆಯೋ ಅವರನ್ನು ಧರ್ಮ ರಕ್ಷಿಸುತ್ತದೆ ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಹೇಳಿದರು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ದಸರಾ ಉತ್ಸವ ಸಮಿತಿ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ದಸರಾ ಉತ್ಸವ ಕಾರ್ಯಕ್ರಮದ ಏಳನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ನಾಡಿನ ಸಂಸ್ಕೃತಿ ಮತ್ತು ಪರಂಪರೆ ಉಳಿಸಿ ಬೆಳೆಸುವಲ್ಲಿ ಹಬ್ಬಹರಿದಿನಗಳು ಮಹತ್ವದ ಪಾತ್ರವಹಿಸಿವೆ ಎಂದು ಇದು ಎಲ್ಲಾ ಧರ್ಮಗಳಿಗೂ ಅನ್ವಯವಾಗುತ್ತದೆ. ಇತ್ತೀಚಿನ ದಿನಗಳ ಧರ್ಮ ಪರಿಪಾಲನೆ ಮತ್ತು ಧಾರ್ಮಿಕ ಆಚಾರ ವಿಚಾರಗಳ ಅನುಸರಿಸದಿರುವುದು ವಿಷಾಧನೀಯ ಸಂಗತಿಯಾಗಿದೆ. ಆದರೆ, ಇಂತಹ ಉತ್ಸವ ಮತ್ತು ಕಾರ್ಯಕ್ರಮಗಳು ಸರ್ವರನ್ನು ಒಗ್ಗೂಡಿಸುವ ವೇದಿಕೆಗಳಾಗಿರುವುದು ಸ್ವಾಗತಾರ್ಹ. ಜೊತೆಗೆ ಯುವ ಕಲಾವಿದರಿಗೆ ಅವಕಾಶವನ್ನು ಒದಗಿಸುತ್ತಾ ಉದಯೋನ್ಮುಖ ಕಲಾವಿದರಾಗಿ ಹೊರಮ್ಮುತ್ತಿದ್ದಾರೆ ಎಂದರು.

ಎಲ್ಲಿ ಮಹಿಳೆಯರು ಗೌರವಿಸಲ್ಪಡುತ್ತಾರೆಯೋ ಅಲ್ಲಿ ದೇವತೆಯು ನೆಲೆ ನಿಲ್ಲುತ್ತಾಳೆ ಎನ್ನುವಂತೆ. ಪಟ್ಟಣದಲ್ಲಿ ಮಹಿಳಾ ದಸರಾ ಆಚರಿಸುವ ಮೂಲಕ ನಿತ್ಯ ಮಹಿಳೆಯರಿಗೆ ಆದ್ಯತೆ ನೀಡುತ್ತಿರುವುದು ಪ್ರಶಂಸನೀಯ ವಿಷಯವಾಗಿದೆ. ಕಲಾವಿದರನ್ನು ಗುರುತಿಸುವುದು ಮತ್ತು ಕಲಾ ಪೋಷಕರ ಕಾರ್ಯ ಶ್ಲಾಘನೀಯವಾಗಿದೆ. ಸಮಿತಿಯ ಪದಾಧಿಕಾರಿಗಳ ನಿರಂತರ ಶ್ರಮದಿಂದ ಕಳೆದ ಆರೇಳು ದಿನದಿಂದ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ವಿಶೇಷಾಗಿ ಈ ಬಾರಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸುವ ಮೂಲಕ ದಸರಾ ಉತ್ಸವಕ್ಕೆ ಮೆರಗು ತಂದಿದೆ ಎಂದರು.

ವೀರಶೈವ ಲಿಂಗಾಯತ ಸಮಾಜ ಮುಖಂಡ ಹಾಗೂ ಉದ್ಯಮಿ ಹೇಮರಾಜ ಪಾಟೀಲ್ ಮಾತನಾಡಿ, ಪಟ್ಟಣದಲ್ಲಿ ಕಳೆದ 15 ವರ್ಷಗಳಿಂದ ಸಾರ್ವಜನಿಕ ದಸರಾ ಆಚರಿಸುತ್ತಿರುವುದು ಸಂತಸಕರ ವಿಷಯವಾಗಿದೆ. ದಸರಾ ಉತ್ಸವ ಸಮಿತಿಯವರ ಕಾರ್ಯವನ್ನು ಮೆಚ್ಚುವಂತಹದ್ದಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳಿಗೆ ಸದಾ ಸಹಕಾರ ಮತ್ತು ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣದ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ದಸರಾ ಉತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಮೇಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಸಣ್ಣಬೈಲ್ ಪರಶುರಾಮ್, ದಸರಾ ಕುಸ್ತಿ ಸಮಿತಿ ಅಧ್ಯಕ್ಷ ರಾಮಪ್ಪ ಸಣ್ಣಬೈಲ್, ಗಂಗಾಮತ ಸಮಾಜದ ಅಧ್ಯಕ್ಷ ನಾಗರಾಜ ಎಲೆ, ದುರ್ಗಾಂಬ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವಪ್ಪ ಸಣ್ಣಬೈಲ್, ಶ್ರೀ ದುರ್ಗಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಮಹಾಬಲಪ್ಪ, ಉದ್ಯಮಿ ಸಾಹಿದ್, ಪತ್ರಕರ್ತರಾದ ವಿಜಯಗೌಳಿ, ಮಧುರಾಮ್, ನೋಂಪಿ ಶಂಕರ್, ಪ್ರಮುಖರಾದ ಟೋಕಪ್ಪ ಮಂಚಿ, ಮಹೇಶ್ ಖಾರ್ವಿ, ಸುರೇಶ್ ಭಂಡಾರಿ, ರೇವಣಪ್ಪ ಹಿರೇಶಕುನ, ಚಂದ್ರಪ್ಪ ತವನಂದಿ, ಗುರುಮೂರ್ತಿ, ಸಂತೋಷ ಸೊಪ್ಪಿನಕೇರಿ, ಸಂತೋಷ್, ವಿನೋದ್ ವಾಲ್ಮೀಕಿ, ಮಲ್ಲಕಾರ್ಜುನ ಜೆಸಿಬಿ ಸೇರಿದಂತೆ ಇತರರಿದ್ದರು. ಶೃತಿ ಲಕ್ಷ್ಮೀನಾರಾಯಣ ಪ್ರಾರ್ಥಿಸಿ, ದಾನೇಶ್ವರಿ ಸ್ವಾಗತಿಸಿ, ನೆಮ್ಮದಿ ಶ್ರೀಧರ್ ವಂದಿಸಿದರು. ಕೆ.ಎಚ್. ಮಾಲತೇಶ್ ವಂದಿಸಿದರು.

ವರದಿ: ಮಧುರಾಮ್, ಸೊರಬ

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ? ಎಂದಿನಿಂದ ಅನ್ವಯ?

Next Post

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಯಶಸ್ವಿ ಬೈಪಾಸ್‌ ಶಸ್ತ್ರಚಿಕಿತ್ಸೆ

kalpa News

kalpa News

Next Post
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಯಶಸ್ವಿ ಬೈಪಾಸ್‌ ಶಸ್ತ್ರಚಿಕಿತ್ಸೆ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಯಶಸ್ವಿ ಬೈಪಾಸ್‌ ಶಸ್ತ್ರಚಿಕಿತ್ಸೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL