ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜಾಕ್ವೆಲ್ ಶುದ್ಧೀಕರಣದ ಹಿನ್ನೆಲೆಯಲ್ಲಿ ನವೆಂಬರ್ 1 ಹಾಗೂ 2ರಂದು ಹಳೇನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಪೌರಾಯುಕ್ತರು ಮಾಹಿತಿ ಪ್ರಕಟಿಸಿದ್ದು, ಹಳೇನಗರ ನೀರು ಶುದ್ಧೀಕರಣ ಘಟಕದಲ್ಲಿ ಅ.31 ಹಾಗೂ ನ.1ರಂದು ಜಾಕ್ವೆಲ್ ಶುದ್ಧೀಕರಣ ಮತ್ತು 120 ಎಚ್’ಪಿ ಸಾಮರ್ಥ್ಯದ ಜಿಎಸ್’ಎಲ್’ಆರ್ ಸಂಪ್’ನಲ್ಲಿ ಹೂಳು ತೆಗೆಯುವ ಕಾರ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ನ.1 ಮತ್ತು 2ರಂದು ಎರಡು ದಿನ ಹಳೇನಗರ ವ್ಯಾಪ್ತಿಯಲ್ಲಿ ನೀರು ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post