No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉಪನ್ಯಾಸಕರಿಲ್ಲದೆ ಪದವಿ ವಿದ್ಯಾರ್ಥಿಗಳಿಗೆ ತೊಂದರೆ ಹಿನ್ನೆಲೆ: ಪೀಪಲ್ಸ್ ಲಾಯರ್ಸ್ ಗಿಲ್ಡ್ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 3, 2023
in ಶಿವಮೊಗ್ಗ
0
ಉಪನ್ಯಾಸಕರಿಲ್ಲದೆ ಪದವಿ ವಿದ್ಯಾರ್ಥಿಗಳಿಗೆ ತೊಂದರೆ ಹಿನ್ನೆಲೆ: ಪೀಪಲ್ಸ್ ಲಾಯರ್ಸ್ ಗಿಲ್ಡ್ ಖಂಡನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಉಪನ್ಯಾಸಕರಿಲ್ಲದೆ ಪದವಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಬಡ ಮತ್ತು ಮಧ್ಯಮ ವರ್ಗದ  ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿರುವ ಕುವೆಂಪು ವಿಶ್ವವಿದ್ಯಾಲಯದ ಬೇಜವಬ್ದಾರಿತನದ ಬಗ್ಗೆ ಪೀಪಲ್ಸ್ ಲಾಯರ್ಸ್ ಗಿಲ್ಡ್ ಶಿವಮೊಗ್ಗ ಖಂಡನೆ ವ್ಯಕ್ತಪಡಿಸಿದೆ.

2020-2023ರ ಶೈಕ್ಷಣಿಕ ಸಾಲಿನ ಕುವೆಂಪು ವಿಶ್ವವಿದ್ಯಾನಿಲಯದ ಡಿಗ್ರಿ ಕಾಲೇಜುಗಳ ಬಿ.ಎ/ಬಿ.ಎಸ್ಸಿ/ ಬಿ.ಕಾಂ(ಸ್ನಾತಕ) ತರಗತಿಗಳು ಆಗಸ್ಟ್ 23ಕ್ಕೆ ಮುಗಿದಿದೆ.  ಸೆಪ್ಟೆಂಬರ್ 23ರವರೆಗೆ ಪರೀಕ್ಷಾ ಕಾರ್ಯಗಳು ಸೇರಿದಂತ ಎಲ್ಲಾ ಕಾರ್ಯಗಳಿಗೆ  ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆದು ಸೆಪ್ಟೆಂಬರ್ 23ಕ್ಕೆ ಅವರನ್ನು  ರಿಲೀವ್ ಮಾಡಲಾಗಿದೆ.
ಈಗ 2022-23ನೇ ಸಾಲಿನ ಶೈಕ್ಷಣಿಕ ಅವಧಿ ಮುಗಿದು 2023-2024ನೇ ಸಾಲಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆದು ಅವರಿಗೆ  ಸೆಫ್ಟಂಬರ್ 19ರಿಂದ ತರಗತಿಗಳು ಆರಂಭವಾಗಿವೆ. ಇವರಿಗೆ ಉಪನ್ಯಾಸ  ಮಾಡಬೇಕಾಗಿದ್ದ ಖಾಯಂ ಅಧ್ಯಾಪಕರು ಮೌಲ್ಯಮಾಪನ ಕಾರ್ಯಕ್ಕೆ ಹೋಗಿ ಅಕ್ಟೊಂಬರ್ 20ಕ್ಕೆ ಬಂದಿರುತ್ತಾರೆ. ಅಂದರೆ  ಇಲ್ಲಿವರೆಗೆ ಒಂದು ತಿಂಗಳು ಈ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ  ನಡೆದಿಲ್ಲ. ಇದರ ನಡುವೆ ಬಂದ ಹಬ್ಬದ ರಜೆಗಳು ಬೇರೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಲ್ಲಿವರಿಗೆ ಒಟ್ಟು 40 ದಿನಗಳಷ್ಟು ಪೂರ್ಣವಾಗಿ ತರಗತಿಗಳು ನಡೆದಿರುವುದಿಲ್ಲ.

3ನೇ ಸೆಮ್ ಮತ್ತು 5ನೇ ಸೆಮ್ ವಿದ್ಯಾರ್ಥಿಗಳಿಗೆ  ಸೆಪ್ಟಂಬರ್ 5ಕ್ಕೆ ತರಗತಿಗಳು ಆರಂಭವಾಗಿವೆ ಆದರೆ ಇಲ್ಲಿವರೆಗೆ  ಅವರಿಗೂ ಸಹ ಉಪನ್ಯಾಸ  ನಡೆದಿರುವುದಿಲ್ಲ. ನಿಯಾಮವಳಿಯಂತೆ 8 ವಾರಕ್ಕೆ ಕಿರು ಪರೀಕ್ಷೆ ನಡೆಯಬೇಕು. ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳು ನವಂಬರ್ 15ರಿಂದ ಕಿರು ಪರೀಕ್ಷೆ ಆಯೋಜಿಸುತ್ತಿವೆ. ಆದರೆ ಉಪನ್ಯಾಸಕರು ಇಲ್ಲಾ ಪಾಠ ಪ್ರವಚನಗಳು ಸಹ ನಡೆದಿಲ್ಲ.

2023-2024 ರ ಶೈಕ್ಷಣಿಕ ಸಾಲಿಗೆ ಆಕ್ಟೊಂಬರ್ 27ಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಪಡೆಯಲಾಗಿದೆ. ಅರ್ಜಿಗಳನ್ನು  ಪಡೆದು ಒಂದು ವಾರದ ಕಳೆದರು  ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲು ವಿ.ವಿ ಮುಂದಾಗುತ್ತಿಲ್ಲಾ   ಕುಲಪತಿಗಳ ನೇಮಕವಂತು ಆಗಿಲ್ಲಾ ಹಂಗಾಮಿ ಇರುವವರು ಮತ್ತು  ಹಂಗಾಮಿ ರಿಜಿಸ್ಟರ್ ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದೆ  ಇರುವುದು  ದುರಂತ.

Also read: ರಾಷ್ಟ್ರೀಯ ಏರೋಬಿಕ್ಸ್ ಚಾಂಪಿಯನ್‌ಶಿಪ್: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಬೇಕು. ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ವಿವಿಗೆ ನಿರ್ದೇಶನ ನೀಡಬೇಕು.  ಬಡ ಮತ್ತು  ಮಧ್ಯಮವರ್ಗದ  ವಿದ್ಯಾರ್ಥಿಗಳು  ಕುವಿವಿ ಮತ್ತು ಸಹ್ಯಾದ್ರಿ ಕಾಲೇಜಿನ ಮೇಲಿಟ್ಟ ನಂಬಿಕೆಗೆ ಧಕ್ಕೆ ಬರುವಂತೆ ಆಗಿದೆ. ಸರ್ಕಾರ ಈ ಬಗ್ಗೆ ಕೂಡಲೇ ಗಮನಹರಿಸಬೇಕೆಂದು ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ವಕೀಲರಾದ ಕೆ.ಪಿ. ಶ್ರೀಪಾಲ ಮತ್ತು  ವಿಜಯ್ ಕುಮಾರ್ ಒತ್ತಾಯಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಏರೋಬಿಕ್ಸ್ ಚಾಂಪಿಯನ್‌ಶಿಪ್: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Next Post

ಅಲ್ಪಸಂಖ್ಯಾತ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಲ್ಪಸಂಖ್ಯಾತ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಪರಿಶೀಲನೆ

ಅಲ್ಪಸಂಖ್ಯಾತ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL