ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಶಾಸಕ ಎಸ್. ಎನ್. ಚನ್ನಬಸಪ್ಪ MLA Channabasappa ಅವರು ಇಂದು ಬೆಳಿಗ್ಗೆ ಲಷ್ಕರ್ ಮೊಹಲ್ಲಾದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಹಾಸ್ಟೆಲ್ ನಲ್ಲಿರುವ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















