ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ Yellow alert ಘೋಷಿಸಲಾಗಿದೆ.
ನ.4ರಂದು ಕೊಡಗು ಜಿಲ್ಲೆಗೆ ಅಲರ್ಟ್ ಘೋಷಿಸಲಾಗಿದೆ. ನ. 5 ರಂದು ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Also read: ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ
ಮುಂದಿನ ಒಂದು ವಾರದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post