No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕಾಂತರಾಜ್‌ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2023
in ಸೊರಬ
0
ಕಾಂತರಾಜ್‌ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೊರಬ |

ಶ್ರೇಣೀಕೃತ ಸಮಾಜದಲ್ಲಿ ಅವಕಾಶಗಳಿಂದ ವಂಚಿತವಾಗಿರುವ ಜಾತಿಗಳಿಗೆ ನ್ಯಾಯಬದ್ಧವಾಗಿ ದೊರೆಯುವ ಸವಲತ್ತುಗಳನ್ನು ಆಳುವ ಸರ್ಕಾರಗಳು ಕಾಲಕ್ಕೆ ಅನುಗುಣವಾಗಿ ಜಾರಿ ಮಾಡಿದರೆ ಆ ಸಮುದಾಯಗಳು ಪ್ರಬಲವಾಗಿ ಬೆಳೆಯಲು ಸಾಧ್ಯವಿದೆ ಎಂದು ಪ್ರಗತಿಪರ ಸಂಘಟನೆಗಳ ತಾಲ್ಲೂಕು ಒಕ್ಕೂಟದ ಅಧ್ಯಕ್ಷ ರಾಜಪ್ಪ ಮಾಸ್ತರ್‌ ಹೇಳಿದರು.

ಗುರುವಾರ ಪ್ರಗತಿಪರ ಸಂಘಟನೆಗಳ ತಾಲ್ಲೂಕು ಒಕ್ಕೂಟದಿಂದ ಕಾಂತರಾಜ್‌ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಗೊಳ್ಳುವ ಜನಪ್ರತಿನಿಧಿಗಳು ಒಂದು ಜಾತಿಗೆ ಸೀಮಿತವಲ್ಲ, ಆದರೆ ಬಹುಸಂಖ್ಯಾತ ಜಾತಿ ಆಧಾರಿತವಾಗಿ ರಾಜಕೀಯದಲ್ಲಿ ಅವಕಾಶ ಪಡೆದುಕೊಂಡಿದ್ದರೂ ಹಿಂದುಳಿದ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಕಿಂಚಿತ್ತು ಕಾಳಜಿ ವಹಿಸದೇ ಅಪ್ರಬುದ್ಧ ರಾಜಕಾರಣಿಗಳ ಜೊತೆ ಸೇರಿ ಹಾಗೂ ಸಮಾಜಕ್ಕೆ ಮಾರ್ಗ ತೋರಬೇಕಾದ ಮಠಾಧೀಶರ ಆಣತಿಯಂತೆ ವರದಿ ಜಾರಿಗೆ ತರಬಾರದು ಎಂದು ಬಹಿರಂಗವಾಗಿ ವಿರೋಧಿಸುತ್ತ ಹಿಂದುಳಿದ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯಗಳು ದೊರೆಯದಂತೆ ಹುನ್ನಾರ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದುಳಿದ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು ರೂ 168 ಕೋಟಿ ವೆಚ್ಚದಲ್ಲಿ ವರದಿ ಸಿದ್ಧಪಡಿಸಲಾಗಿದೆ. ಹಿಂದುಳಿದ ಜಾತಿಗಳು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ವೈಜ್ಞಾನಿಕ ಕಾಂತರಾಜ್ ವರದಿಯನ್ನು ಯಾರ ಒತ್ತಡಕ್ಕೂ ಮಣಿಯದೆ ಸರ್ಕಾರ ಯಥಾವತ್ತಾಗಿ ವರದಿಯನ್ನು ಶೀಘ್ರ ಸ್ವೀಕರಿಸಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.ಇದಕ್ಕೂ ಮೊದಲು ಪುರಸಭೆ ಮುಂಭಾಗದಿಂದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿತಾಲ್ಲೂಕು ಕಚೇರಿವರೆಗೂ ಜಾಥಾ ನಡೆಸಲಾಯಿತು.
Also read: ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಗೆ ಯಾರು ಅರ್ಹರು? ಇಲ್ಲಿದೆ ಮಾಹಿತಿ

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ, ಸಮಾಜ ಸೇವಕ ರಶೀದ್ ಅಹಮದ್‌, ಪುರಸಭೆ ಮಾಜಿ ಅಧ್ಯಕ್ಷ ವಿರೇಶ್‌ ಮೇಸ್ತ್ರಿ ದಲಿತ ಸಂಘಟನೆಯ ಮಹೇಶ್, ಗುರುರಾಜ್, ಹರೀಶ್ ಚಿಟ್ಟೂರು, ನಾಗರಾಜ್ ಹುರುಳಿ, ಕೊಪ್ಪ, ಪುನೀತ್ ಸಾಬಾರ, ಷಣ್ಮುಖಪ್ಪ ಅಂಡಿಗೆ, ಅಹಮದ್‌ ಷರೀಫ್, ಸೇರಿದಂತೆ ತಾಲೂಕಿನ ವಿವಿಧ ಸಂಘಟನೆಗಳ ಮುಖಂ ಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಗೆ ಯಾರು ಅರ್ಹರು? ಇಲ್ಲಿದೆ ಮಾಹಿತಿ

Next Post

ವಾರಸುದಾರರು ಪತ್ತೆಯಾಗದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾರಸುದಾರರು ಪತ್ತೆಯಾಗದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ವಾರಸುದಾರರು ಪತ್ತೆಯಾಗದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL