No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಹಾಸನಾಂಬ ದರ್ಶನಕ್ಕೆ ನಿಂತಿದ್ದ ಸರತಿ ಸಾಲಿನಲ್ಲಿ ಕರೆಂಟ್ ಶಾಕ್? 17 ಮಂದಿ ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2023
in ಹಾಸನ
0
ಹಾಸನಾಂಬ ದರ್ಶನಕ್ಕೆ ನಿಂತಿದ್ದ ಸರತಿ ಸಾಲಿನಲ್ಲಿ ಕರೆಂಟ್ ಶಾಕ್? 17 ಮಂದಿ ಆಸ್ಪತ್ರೆಗೆ ದಾಖಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹಾಸನ  |

ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸಾಲಿನಲ್ಲಿ ಜನರು ನಿಂತಿದ್ದ ವೇಳೆ ಕರೆಂಟ್ ಶಾಕ್ ಆಘಾತ ಸಂಭವಿಸಿದ್ದು, 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

#WATCH | Karnataka | A stampede situation ensued at Hasanamba Temple in Hassan after a few people reportedly experienced electric shock when an electric wire there broke. Injured were sent to hospital. pic.twitter.com/PhOMEuZPLl

— ANI (@ANI) November 10, 2023


ಸಾರ್ವಜನಿಕರಿಗೆ ದರ್ಶನಕ್ಕಾಗಿ ಬ್ಯಾರಿಕೇಟ್’ಗಳನ್ನು ಹಾಕಲಾಗಿತ್ತು. ನೂರಾರು ಮಂದಿ ಸರತಿ ಸಾಲಿನಲ್ಲಿ ನಿಂತಿದ್ದು, ಏಕಾಏಕಿ ವಿದ್ಯುತ್ ಶಾಕ್ ಹೊಡೆದ ಅನುಭವವಾಗಿದೆ ಎಂದು ಹೇಳಲಾಗಿದೆ.
ವಿದ್ಯುತ್ ಶಾಕ್ ಅನುಭವವಾಗುತ್ತಿದ್ದಂತೆಯೇ ಸರತಿಯಲ್ಲಿದ್ದ ಭಕ್ತರು ಏಕಾಏಕಿ ಓಡಲು ಆರಂಭಿಸಿದ್ದಾರೆ. ತತಕ್ಷಣವೇ ಭಕ್ತರನ್ನು ಬ್ಯಾರಿಕೇಟ್’ಗಳಿಂದ ಹೊರಕ್ಕೆ ಸ್ಥಳಾಂತರ ಮಾಡಲಾಯಿತು. ಘಟನೆಯಲ್ಲಿ ಅಸ್ವಸ್ಥಗೊಂಡ 17 ಜನರನ್ನು ತತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Also read: ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

ವಿದ್ಯುತ್ ಶಾಕ್ ಅನುಭವ ಆಗಿದೆ ಎಂದು ಹೇಳಲಾಗಿದ್ದರೂ, ಯಾವುದೇ ಕಾಲ್ತುಳಿತ ಸಂಭವಿಸಿಲ್ಲ. ಇದು ಕೇವಲ ಗದ್ದಲವಾಗಿದೆ ಎಂದು ವರದಿಯಾಗಿದೆ.
ಭಕ್ತರು ನಿಜವಾಗಿಯೂ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಸಂಬAಧ ಚೆಸ್ಕಾಂ ಅಧಿಕಾರಿಗಳು ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಗದ್ದಲದಲ್ಲಿ ಕೆಲ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಪರಿಸ್ಥಿತಿ ಸಹಜವಾಗಿದ್ದು, ಭಕ್ತರಿಗೆ ಎಂದಿನಂತೆ ಅವಕಾಶ ಕಲ್ಪಿಸಲಾಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: HassanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹಾಸನ
Share197Tweet123Send
Previous Post

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

Next Post

ವಿರೋಧಿಗಳಿಗೆ ಬಿಗ್ ಸ್ಟ್ರೋಕ್! ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಧೂಳಿಪಟ: ಬಿಜೆಪಿ ಗೆಲುವಿನೊಂದಿಗೆ ಬಿ.ವೈ. ವಿಜಯೇಂದ್ರ ಸಾಮರ್ಥ್ಯ ಪ್ರದರ್ಶನ

ವಿರೋಧಿಗಳಿಗೆ ಬಿಗ್ ಸ್ಟ್ರೋಕ್! ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಿರುತೆರೆ, ಸಿನಿಮಾ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕಿರುತೆರೆ, ಸಿನಿಮಾ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL