No Result
View All Result
Saptavarna Sangeetham “Rainbow of music” Swarathmika
English Articles

Saptavarna Sangeetham “Rainbow of music” Swarathmika

by ಕಲ್ಪ ನ್ಯೂಸ್
February 14, 2026
0

Kalpa Media House  |  Special Article  |Healing through music, therapeutic value of music has been a topic of much research....

Read moreDetails
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
  • Advertise With Us
  • Grievances
  • About Us
  • Contact Us
Saturday, February 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಬಡವ ಶ್ರೀಮಂತ, ಮೇಲು-ಕೀಳಿಗೆ ಜಾತಿ ವ್ಯವಸ್ಥೆಯೇ ಕಾರಣ: ಸಿಎಂ ಸಿದ್ದರಾಮಯ್ಯ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2023
in ಮೈಸೂರು
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನಂಜನಗೂಡು |

ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದರು.

ನಂಜನಗೂಡು ಕ್ಷೇತ್ರದ ಕಳಲೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಚಾರಿತ್ರಿಕ ಕಡೇಮಾಲಮ್ಮ ದೇವಸ್ಥಾನವನ್ನು ಉದ್ಘಾಟಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ಕಡೇಮಾಲಮ್ಮ ದೇವಸ್ಥಾನ ಉದ್ಘಾಟಿಸಲು ಬಹಳ ಖುಷಿ ಆಗಿದೆ. ದೇವಿಯಿಂದ ಇಡಿ ಕಳಲೆ ಗ್ರಾಮಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೀನಿ. ನನಗೆ ಈ ಊರಿನ ಪರಿಚಯ ಚೆನ್ನಾಗಿದೆ. ಈ ಊರಲ್ಲಿ ಎಲ್ಲಾ ಧರ್ಮ ಮತ್ತು ಜಾತಿಯವರು ಸಹಬಾಳ್ವೆಯಿಂದ, ಸೌಹಾರ್ದತೆಯಿಂದ ಬದುಕುತ್ತಿರುವುದು ಮಾದರಿ ಮತ್ತು ಆದರ್ಶವಾಗಿದೆ. ಸಮಾಜದಲ್ಲಿ ಬಡವ ಶ್ರೀಮಂತ, ಮೇಲು-ಕೀಳಿಗೆ ಜಾತಿ ವ್ಯವಸ್ಥೆಯೇ ಕಾರಣ. ಆದರೆ ಕಳಲೆ ಗ್ರಾಮದಲ್ಲಿ ಸರ್ವ ಜಾತಿಗಳ ಸೌಹಾರ್ದದ ಬದುಕು ಆಚರಣೆಯಲ್ಲಿದೆ ಎಂದು ಮೆಚ್ಚುಗೆ ಸೂಚಿಸಿದರು.

ಎಲ್ಲಾ ಜಾತಿ-ಧರ್ಮದ ಬಡವರಿಗೆ ಆರ್ಥಿಕ ಶಕ್ತಿ ಬಾರದ ಹೊರತು ಅಸಮಾನತೆ ಕಡಿಮೆ ಆಗಲು ಸಾಧ್ಯವಿಲ್ಲ. ಈ ಕಾರಣಕ್ಕೇ ನಮ್ಮ ಸರ್ಕಾರ ಆರ್ಥಿಕವಾಗಿ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಪ್ರದಾನಿ ನರೇಂದ್ರ ಮೋದಿಯವರೇ ಈಗ ಗ್ಯಾರಂಟಿಗಳನ್ನು ಕೊಡುತ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಟ್ಟೆಕಿಚ್ಚು ಬಂದು ಬಿಟ್ಟಿದೆ. ಆದರೆ, ನಾವು ಯಾರಿಗೇ ಹೊಟ್ಟೆ ಕಿಚ್ಚು ಬಂದರೂ ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಲೇ ಇರುತ್ತೇವೆ ಎಂದರು.

Also read: ಹಣ ಪಡೆದು ಸೈಟ್ ಕೊಡದೆ ವಂಚನೆ: ಕಂಪೆನಿಗೆ ಬಿತ್ತು ಭರ್ಜರಿ ದಂಡ

ಯಾವ ಸಮಾಜದಲ್ಲಿ ಒಗ್ಗಟ್ಟು ಇರುವುದಿಲ್ಲವೋ ಆ ಸಮಾಜ ಉಳಿಯಲು ಸಾಧ್ಯವಿಲ್ಲ. ಆದರೆ ಭಾರತದ ಎದ್ದೇ ಸಂಸ್ಥಾನಗಳೂ ಒಟ್ಟಾಗಿ ಗಟ್ಟಿಯಾಗಿ ಸೌಹಾರ್ದತೆ ಬೆಳೆಸಿಕೊಂಡಿದೆ. ಐತಿಹಾಸಿಕ ಇತಿಹಾಸ ಹೊಂದಿರುವ ಕಳಲೆ ಗ್ರಾಮ ಕೂಡ ಈ ಸಂಸ್ಕೃತಿಗೆ ಒಗ್ಗಿಕೊಂಡಿದೆ. ಇಲ್ಲಿನ ಲಕ್ಷ್ಮೀಕಾಂತ ದೇವಸ್ಥಾನದ ಜಾತ್ರೆ ಐತಿಹಾಸಿಕವಾಗಿದೆ ಎಂದು ವಿವರಿಸಿದರು.
ಶುದ್ದವಾದ ಮನಸ್ಸು ಇಲ್ಲದೆ ಮಾಡುವ ಪೂಜೆಯನ್ನು ದೇವರು ಸ್ವೀಕರಿಸುವುದಿಲ್ಲ. ಸರ್ವರ ಒಳಿತಿನ ಪೂಜೆ ಮಾತ್ರ ಸ್ವೀಕಾರಗೊಳ್ಳುತ್ತದೆ. ಸ್ವಾರ್ಥರಹಿತ ಪೂಜೆ ಮಾತ್ರ ದೇವರಿಗೆ ಸಲ್ಲುತ್ತದೆ. ಮನುಷ್ಯರಾದವರು ಮನುಷ್ಯರನ್ನು ಮನುಷ್ಯತ್ವದ ಆಧಾರದಲ್ಲಿ ಪ್ರೀತಿಸಬೇಕು. ಜಾತಿ ಆಧಾರದಲ್ಲಿ ಪ್ರೀತಿಸುವುದು ಮನುಷ್ಯ ಪ್ರೀತಿ ಆಗುವುದಿಲ್ಲ ಎಂದರು.

ಶಾಸಕ ದರ್ಶನ್ ದ್ರುವನಾರಾಯಣ್ ಅವರು ಕಳಲೆ ಗ್ರಾಮದ ಅಭಿವೃದ್ಧಿಗಾಗಿ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನೂ ನಾನು ಈಡೇರಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿ, ನಿಮ್ಮ ಆಶೀರ್ವಾದ ಯಾವಾಗಲೂ ದರ್ಶನ್ ದ್ರುವನಾರಾಯಣ್ ಮೇಲೆ ಇರಲಿ ಎಂದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ರವಿಶಂಕರ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಡಾ.ತಿಮ್ಮಯ್ಯ, ಮಾಜಿ ಶಾಸಕಕರುಗಳಾದ ಯತೀಂದ್ರ ಸಿದ್ದರಾಮಯ್ಯ, ಸೋಮಶೇಖರ್, ಕಳಲೆ ಕೇಶವಮೂರ್ತಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNanjanagudNewsinKannadaNewsKannadaನಂಜನಗೂಡು
Share197Tweet123Send
Previous Post

ಹಣ ಪಡೆದು ಸೈಟ್ ಕೊಡದೆ ವಂಚನೆ: ಕಂಪೆನಿಗೆ ಬಿತ್ತು ಭರ್ಜರಿ ದಂಡ

Next Post

ಡೂಪ್ಲಿಕೇಟ್ ಸಿಎಂ ಸಲಹೆ ಮೇರೆಗೆ ಸಿಎಸ್’ಆರ್ ಕಥೆ ಕಟ್ಟಿದ ಸಿಎಂ: ಎಚ್’ಡಿಕೆ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಡೂಪ್ಲಿಕೇಟ್ ಸಿಎಂ ಸಲಹೆ ಮೇರೆಗೆ ಸಿಎಸ್'ಆರ್ ಕಥೆ ಕಟ್ಟಿದ ಸಿಎಂ: ಎಚ್'ಡಿಕೆ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಗಾಂಧಿ ಪಾರ್ಕ್’ಗೆ ಹೊಸ ರೂಪ | ಏನೆಲ್ಲಾ ಸೌಲಭ್ಯಗಳು ಇರಲಿವೆ?

ಶಿವಮೊಗ್ಗ | ಗಾಂಧಿ ಪಾರ್ಕ್’ಗೆ ಹೊಸ ರೂಪ | ಏನೆಲ್ಲಾ ಸೌಲಭ್ಯಗಳು ಇರಲಿವೆ?

February 14, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಗಮನಿಸಿ! ಬೆಂಗಳೂರು-ವಿಶಾಖಪಟ್ಟಣಂ ಸೇರಿ ಎರಡು ರೈಲುಗಳ ನಿಲುಗಡೆ ಕುರಿತು ಇಲ್ಲಿದೆ ಅಪ್ಡೇಟ್

February 14, 2026
ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

February 14, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮನೆ ಕಳ್ಳತನ ಮಾಡಿದ್ದ ಖದೀಮನಿಗೆ ಬಿತ್ತು ಗೂಸಾ, ಲಗೇಜ್ ಆಟೋದಲ್ಲಿ ಮೆರವಣಿಗೆ..!

February 14, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL