No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಲ್ಲಕಂಬ ಸಾಹಸ ಪ್ರದರ್ಶನ: ಯುವಪೀಳಿಗೆಯ ಜನಪದ ಕಲೆ ಅನಾವರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2023
in ಸೊರಬ
0
ಮಲ್ಲಕಂಬ ಸಾಹಸ ಪ್ರದರ್ಶನ: ಯುವಪೀಳಿಗೆಯ ಜನಪದ ಕಲೆ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಪೂರ್ವದಿಂದಲೂ ಜನಪದ, ಸಾಂಸ್ಕೃತಿಕ ಸಂಸ್ಕೃತಿ ಹೊಂದಿರುವ, ಪ್ರತಿ ಮನೆಯಲ್ಲಿಯೂ ಒಬ್ಬರಲ್ಲ ಒಬ್ಬರು ಕಲಾ ಸಾಧಕರಿರುವ ತಾಲ್ಲೂಕು ಚಂದ್ರಗುತ್ತಿ ಹೋಬಳಿ ಕಡಸೂರು ಗ್ರಾಮದಲ್ಲಿ ದೀಪಾವಳಿಯ ಮರು ದಿನಗಳ ಬಿಡುವಿನ ವೇಳೆ ವಿವಿಧ ಜನಪದ ಕಲೆಯನ್ನು ಅನಾವರಣಗೊಳಿಸುವ ಮೂಲಕ ಅಲ್ಲಿನ ಗ್ರಾಮಸ್ಥರು ಗಮನ ಸೆಳೆದಿದ್ದಾರೆ.

ಗ್ರಾಮಶಕ್ತಿ ಸಾಂಘಿಕವಾಗಿ ಹೆಜ್ಜೆ ಇಟ್ಟರೆ ಪರಸ್ಪರ ಸೌಹಾರ್ದ, ನಂಬಿಕೆ, ವಿಶ್ವಾಸ ಹೇಗೆ ಗಟ್ಟಿಗೊಳ್ಳಬಹುದು ಎಂಬುದನ್ನು ಈ ವೇಳೆ ಅವರು ಸಾಕ್ಷಿಕರಿಸಿದ್ದಾರೆ. ಅನೇಕ ಯುವಪೀಳಿಗೆಯವರ ಸುಪ್ತ ಪ್ರತಿಭೆಯನ್ನು ಬೆಳಕಿಗೆ ತಂದಿದ್ದಾರೆ.
ಮಲ್ಲಕಂಬ ಅಥವಾ ಎಣ್ಣೆಕಂಬ ಏರುವ  ಸಾಹಸ ಪ್ರದರ್ಶನ ನಡೆದು ಕಾರೆಹೊಂಡದ ಯುವಕ ಯೋಗರಾಜ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

Also read: ಎನ್’ಸಿಇಆರ್’ಟಿ ಪಠ್ಯಕ್ಕೆ ರಾಮಾಯಣ, ಮಹಾಭಾರತ ಸೇರ್ಪಡೆ? ಮಂಡಳಿ ಶಿಫಾರಸ್ಸೇನು?

ಹಗ್ಗಜಗ್ಗಾಟದಲ್ಲಿ ಸುವರ್ಣ ಟೀಂ ಪ್ರಥಮ, ಸುಶೀಲ ಟೀಂ ದ್ವಿತೀಯ, ನಿಧಾನ ಸೈಕಲ್ ಸ್ಪರ್ಧೆಯಲ್ಲಿ ಆರ್.ನೂತನ್, ಯೋಗರಾಜ್, ದರ್ಶನ  ಕ್ರಮವಾಗಿ ಬಹುಮಾನ ಪಡೆದಿದ್ದಾರೆ. ಸಂಗೀತ ಕುರ್ಚಿಯಲ್ಲಿ ಹೆಚ್.ಗಂಗಮ್ಮ, ಶಶಿಕಲಾ, ಯುವಕರ ವಿಭಾಗದಲ್ಲಿ ಟಿ.ಗಣಪತಿ, ಕೆ.ಎಲ್.ಮಂಜಪ್ಪ, ಲಿಂಬು ಚಮಚ ಸ್ಪರ್ಧೆಯಲ್ಲಿ ಯೋಗರಾಜ್, ವೀರೇಶ್, ಯುವತಿಯರ ವಿಭಾಗದಲ್ಲಿ ಅಕ್ಷತಾ, ರೇಖಾ, ಕೆರೆದಡ ಸ್ಪರ್ಧೆಯಲ್ಲಿ ತನ್ಮಯ, ರೇಖಾ, ಕ್ರಮವಾಗಿ ಬಹುಮಾನ ಪಡೆದಿದ್ದಾರೆ.

ಈ ವೇಳೆ ಅಲಂಕಾರಗೊಂಡ ಎತ್ತುಗಳ ಪ್ರದರ್ಶನವೂ ಸಂಪನ್ನಗೊಂಡಿತು. ಗ್ರಾಮಸಮಿತಿ ಅಧ್ಯಕ್ಷ ಅರುಣಗೌಡರ್ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಕಲಾಸಕ್ತರು ಪಾಲ್ಗೊಂಡಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಎನ್’ಸಿಇಆರ್’ಟಿ ಪಠ್ಯಕ್ಕೆ ರಾಮಾಯಣ, ಮಹಾಭಾರತ ಸೇರ್ಪಡೆ? ಮಂಡಳಿ ಶಿಫಾರಸ್ಸೇನು?

Next Post

ಸಂವಿಧಾನಕ್ಕೆ ಅವಮಾನ ಮಾಡಿದ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿ: ಕೆಎಸ್‌ಈ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ಸಂವಿಧಾನಕ್ಕೆ ಅವಮಾನ ಮಾಡಿದ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿ: ಕೆಎಸ್‌ಈ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಪ್ರಯಾಗ್‌ರಾಜ್–ಹುಬ್ಬಳ್ಳಿ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL