No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷಿ ಸಬಲೀಕರಣಕ್ಕೆ ನೆರವಾಗಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2023
in ಬೆಂಗಳೂರು ನಗರ
0
ಕೃಷಿ ಸಬಲೀಕರಣಕ್ಕೆ ನೆರವಾಗಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೃಷಿಯನ್ನು ಲಾಭದಾಯಕವಾಗಿ ಪರಿವರ್ತಿಸಿ, ರೈತರನ್ನು ಸಬಲೀಕರಣಗೊಳಿಸಲು ಎಲ್ಲಾ ತಾಂತ್ರಿಕ, ವೈಜ್ಞಾನಿಕ ನೆರವನ್ನು ಪರಿಣಾಮಕಾರಿಯಾಗಿ ವರ್ಗಾವಣೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ Minister Cheluvrayaswamy ಸೂಚನೆ ನೀಡಿದರು.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ,ಜಲಾನಯನ ಇಲಾಖೆಗಳು, ವಿಶ್ವವಿದ್ಯಾನಿಲಗಳ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ರೈತರಿಗೆ ವಿವಿಧ ಯೋಜನೆಗಳ ನೇರವಿನ ಜೊತೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಕೃಷಿ ಸಚಿವರು ಅಭಿಪ್ರಾಯಪಟ್ಟರು.

ವಿಶ್ವ ವಿದ್ಯಾನಿಲಯಗಳು ರೈತರಿಗೆ ಆಪ್ತವಾಗಬೇಕು, ಕೃಷಿ ವಿಜ್ಞಾನಿಗಳನ್ನು ತಯಾರು ಮಾಡುವುದರ ಜೊತೆಯಲ್ಲಿ ಯಶಸ್ವಿ ಸಂಶೋಧನೆಗಳ ಫಲವನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು ಎಂದರು.
ರೈತರಿಗೆ ಸಕಾಲದಲ್ಲಿ ಬೆಳೆ ವಿಮೆ ಹಣ ಒದಗಿಸಬೇಕು .ಇದಕ್ಕೆ ಇಲಾಖಾ ಅಧಿಕಾರಿಗಳು ವಿಮಾ ಕಂಪನಿಗಳ ಜೊತೆ ಸಮನ್ವಯ ಮಾಡಿ ಕೃಷಿಕರಿಗೆ ನೆರವಾಗಿ. ಬೆಳೆ ಸಮೀಕ್ಷೆ ಶೇ 100 ರಷ್ಟು ಪೂರ್ಣ ಆಗಬೇಕು, ಬೆಳೆ ಹಾನಿ ವರದಿ ವೇಳೆ ಅಧಿಕಾರಿ‌ ಸಿಬ್ಬಂದಿ ಹೆಚ್ಚಿನ‌ ಮುತುವರ್ಜಿ ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಕೃಷಿ ವಿಚಕ್ಷಣಾ ದಳ ಚುರುಕಾಗಿ‌ ಕೆಲಸ ಮಾಡಬೇಕು. ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಿ. ನಕಲಿ ರಸಗೊಬ್ಬರ ಬಿತ್ತನೆ ಬೀಜ ಮಾರಾಟ ,ಸಾಗಾಟದ ಪತ್ತೆ ಹಚ್ಚಿ ಕಟ್ಟು ನಿಟ್ಟಿನ ಕ್ರಮವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ರೈತರ ಅನುಕೂಲದ ದೃಷ್ಠಿಯಿಂದ ಕೃಷಿ ಯಾಂತ್ರೀಕರಣ, ಕೃಷಿ ಭಾಗ್ಯ ಯೋಜನೆ ಚುರುಕು‌ಮಾಡಿ. ಕೃಷಿ ಹಾಗೂ ಕಂದಾಯ ಇಲಾಖೆ ಅನುದಾನದಲ್ಲಿ ಈ ಸಾಲಿನಲ್ಲಿ ಒಟ್ಟು 32000 ಕೃಷಿ ಹೊಂಡ ನಿರ್ಮಾಣ ಪೂರ್ಣ ಗೊಳಿಸಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ನೆಟೆ ರೋಗ ಬಾಕಿ ಪರಿಹಾರ ಆದಷ್ಟು ಬೇಗ ರೈತರ ಖಾತೆಗೆ ವರ್ಗಾವಣೆ ಮಾಡಿ ಎಂದು ಸಚಿವರು ಸೂಚಿಸಿದರು.
ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಜಿಲ್ಲೆಗಳ ಬಗ್ಗೆ ನೋಡಲ್ ಅಧಿಕಾರಿಗಳೂ ಸರಿ ತಾಯಿ ‌ಮೇಲು ಉಸ್ತುವಾರಿ ‌ಮಾಡಿ ನಿಗಧಿತ ಕಾಲಮಿತಿಯೊಳಗೆ ಶೇ 100 % ಗುರಿ ಸಾಧನೆಗೆ ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ‌ನೀಡಿದರು.

ಆರ್ ಐ ಡಿ ಎಫ್ ಯೊಜನೆಯಡಿ ಅನುಮೋದನೆಗೊಂಡ ಕಾಮಗಾರಿಗಳು ವಿಳಂಭವಾಗಿವಾಗಿದ್ದು, ಈಗಾಗಲೇ ಮುಕ್ತಾಯ ಹಂತದಲ್ಲಿ ಇರುವ ಕಟ್ಟಡಗಳನ್ನು ಪೂರ್ಣ ಗಳಸಿ ಸೇವೆಗೆ ಬಳಸಿಕೊಳ್ಳಿ ಎಂದು ಚಲುವರಾಯಸ್ವಾಮಿ ಹೇಳಿದರು

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅವರು ಯೋಜನೆಗಳ ‌ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ಜಲಾನಯನ ಇಲಾಖೆ ಆಯುಕ್ತರಾದ ಡಾ. ಗಿರೀಶ್ ಆಯುಕ್ತರಾದ ಶ್ರೀನಿವಾಸ್, ಕೃಷಿ ನಿರ್ದೇಶಕರಾದ ಡಾ ಪುತ್ರ, ಬೆಂಗಳೂರು ಕೃಷಿ ವಿವಿ ಕುಲಪತಿ ಸುರೇಶ್ ಕೃಷಿ ಸಚಿವರು ಅಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
       

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister CheluvrayaswamyNewsinKannadaNewsKannadaಬೆಂಗಳೂರುಸಚಿವ ಎನ್. ಚಲುವರಾಯಸ್ವಾಮಿ
Share204Tweet123Send
Previous Post

ಮಕ್ಕಳು ಜಾತಿ ಮತ ಮರೆತು ದೇಶಕ್ಕೆ ಗೌರವ ತರುವ ಪ್ರಜೆಗಳಾಗಲಿ: ಸಂಸದ ರಾಘವೇಂದ್ರ

Next Post

ತಿರುಮಲಪುರ ಗುಡ್ಡ ಅಗೆತಕ್ಕೆ ಕಡಿವಾಣ ಹಾಕಿ: ಪರಿಸರಾಕ್ತರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಿರುಮಲಪುರ ಗುಡ್ಡ ಅಗೆತಕ್ಕೆ ಕಡಿವಾಣ ಹಾಕಿ: ಪರಿಸರಾಕ್ತರ ಮನವಿ

ತಿರುಮಲಪುರ ಗುಡ್ಡ ಅಗೆತಕ್ಕೆ ಕಡಿವಾಣ ಹಾಕಿ: ಪರಿಸರಾಕ್ತರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL