No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2023
in ಬೆಂಗಳೂರು ನಗರ
0
ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುದ್ದಾರೆ.

ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ #Janaspandana ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ Janaspandana Programme ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

Also read: ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ. ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನಸ್ಪಂದನ
ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahJana SpandanaJanata DarshanaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜನಸ್ಪಂದನಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share201Tweet123Send
Previous Post

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

Next Post

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL