No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಮಿಕರ ಮಕ್ಕಳ ಶಿಶುಪಾಲನಾ ಕೇಂದ್ರ ಯೋಜನೆ ಸ್ಥಗಿತ: ಶಾಸಕ ಚನ್ನಬಸಪ್ಪ ಆಕ್ರೋಶ

kalpa News by kalpa News
December 1, 2023
in ಶಿವಮೊಗ್ಗ
0
ಕಾರ್ಮಿಕರ ಮಕ್ಕಳ ಶಿಶುಪಾಲನಾ ಕೇಂದ್ರ ಯೋಜನೆ ಸ್ಥಗಿತ: ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ವಿಶೇಷ ಯೋಜನೆ ಶಿಶುಪಾಲನಾ ಕೇಂದ್ರವನ್ನು Childcare Center ಈಗಿನ ಸರ್ಕಾರ ರದ್ದು ಮಾಡಿರುವುದು ಕಾರ್ಮಿಕರಿಗೆ ಮಾಡಿದ ದ್ರೋಹವಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Chennabasappa ಹೇಳಿದರು.

ಅವರು ಇಂದು ಬಿಜೆಪಿ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಸರ್ಕಾರ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿದ್ದು ಅದರಲ್ಲಿ ಬಹುಮುಖ್ಯವಾಗಿ ರಾಜ್ಯಗಳಲ್ಲಿ ಸುಮಾರು 137 ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಿತ್ತು ಆ ಮೂಲಕ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕೂಡ ಮಾಡುತ್ತಿತ್ತು. ಇದೊಂದು ಕಲ್ಯಾಣ ಕಾರ್ಯಕ್ರಮವಾಗಿತ್ತು. ಆದರೆ ರಾಜ್ಯಸರ್ಕಾರ ಈ ಯೋಜನೆಯನ್ನು ಏಕಾಏಕಿ ನಿಲ್ಲಿಸಿದೆ ಇದರಿಂದ ಕಾರ್ಮಿಕರ ಮಕ್ಕಳಿಗೆ ತೊಂದರೆಯಾಗಿದೆ ಎಂದರು.
ಶೈಕ್ಷಣಿಕ ವರ್ಷ ಇನ್ನೂ 5 ತಿಂಗಳು ಇರುವಾಗಲೇ ಮಧ್ಯದಲ್ಲಿಯೇ ಈ ರೀತಿ ಕೇಂದ್ರಗಳನ್ನು ರದ್ದುಮಾಡಿದರೆ ಆ ಮಕ್ಕಳು ಎಲ್ಲಿಗೆ ಹೋಗಬೇಕು ಮಧ್ಯಾಹ್ನದ ಊಟದ ಗತಿಯೇನು? ಪಾಠ ಮಾಡುವ ಶಿಕ್ಷಕರ ಗತಿಯೇನು? ಇದು ಮಕ್ಕಳಿಗೆ ಮಾಡಿದ ದ್ರೋಹವಲ್ಲದೆ ಮತ್ತೇನು ಎಂದು ಪ್ರಶ್ನೆ ಮಾಡಿದರು.

Also read: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ. 21 ಹೆಚ್ಚಳ

ಬೋಗಸ್ ಕಾರ್ಡ್ಗಳು ಇವೇ ಎಂಬ ಕಾರಣಕ್ಕಾಗಿ ಈ ಯೋಜನೆಯನ್ನು ರದ್ದು ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಯಾರಿಗೆ ಈ ಶಿಕ್ಷೆ ಅಕ್ಷರಶಃ ಮಕ್ಕಳನ್ನು ಬೀದಿಗೆ ತಳ್ಳಲಾಗಿದೆ ಇದು ದ್ವೇಷದ ರಾಜಕಾರಣಯಾಗಿದೆ. ಕಾರ್ಮಿಕ ಇಲಾಖೆ ಸಚಿವರು ಈ ಬಗ್ಗೆ ಉಡಾಫೆ ಉತ್ತರ ಕೊಡುತ್ತಾರೆ. ಅಧಿಕಾರಿಗಳೇನು ಅನುಕಂಪ ಇದೆ. ಆದರೆ ಮಂತ್ರಿಗಳಿಗೆ ಏಕೆ ಇಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು. ರದ್ದು ಮಾಡಿರುವ ಈ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ನಾನು ಸದನದ ಗಮನ ತರುತ್ತೇನೆ. ಸ್ಟಾರ್ ಪ್ರಶ್ನೆಯ ಮೂಲಕ ಕೇಳಿದರೆ ಅವಕಾಶ ಸಿಗದೇ ಇರಬಹುದು ಎಂಬ ಕಾರಣಕ್ಕಾಗಿ ಗಮನ ಸೆಳೆಯುವ ಸೂಚನೆಯ ಪ್ರಶ್ನೆಯನ್ನು ಮಾಡುತ್ತೇನೆ. ಇದಕ್ಕಾಗಿ ಈಗಾಗಲೇ ಸಿದ್ಧತೆ ಮಾಡಿಕೊಂಡುತ್ತೇನೆ ಇದು ಬಹುಮುಖ್ಯ ವಿಷಯವಾಗಿದೆ ಎಂದರು.
ಒಂದು ಕಡೆ ಶಿಶುಪಾಲನಾ ಕೇಂದ್ರಗಳನ್ನು ಮುಚುವ ಮಾತನಾಡುವ ಸರ್ಕಾರ ಮತ್ತೊಂದು ಕಡೆ ಪ್ರತಿ ಗ್ರಾಮಗಳಲ್ಲಿ ಸುಮಾರು 4000 ಕೇಂದ್ರಗಳನ್ನು ಸ್ಥಾಪಿಸುತ್ತೇನೆ ಎನ್ನುತ್ತಿದ್ದಾರೆ. ಕೇವಲ 137 ಕೇಂದ್ರಗಳಿಗೆ ಹಣ ನೀಡದ ಸರ್ಕಾರ ಈಗ ಇಷ್ಟೊಂದು ಕೇಂದ್ರಗಳನ್ನು ತೆರೆಯಲು ಹೊರಟಿರುವುದು ಎಷ್ಟರ ಮಟ್ಟಿಗೆ ಸರಿ. ಒಂದು ಯೋಜನೆಯನ್ನು ಮುಚ್ಚುವ ಸರ್ಕಾರ ಹೇಗೆ ಬಲಿಷ್ಟವಾಗುತ್ತದೆ ರಾಜ್ಯ ಸರ್ಕಾರ ಒಂದು ಭೀಕಾರಿ ಸರ್ಕಾರ ಎಂದು ಟೀಕಿಸಿದರು.
ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ ಶೈಕ್ಷಣಿಕ ಧನವನ್ನು ಕೂಡ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ನರ್ಸರಿಯಿಂದ ಹಿಡಿದು ಬಿ.ಹೆಚ್.ಡಿ.ತನಕ ವ್ಯಾಸಂಗ ಮಾಡುವ ಮಕ್ಕಳಿಗೆ ಶೈಕ್ಷಣಿಕ ಸಹಾಯ ಧನ ನೀಡುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರ ಅದನ್ನು ಕಡಿಮೆಗೊಳಿಸಿದೆ ಮತ್ತು ಕೆಲವೊಂದು ರದ್ದು ಮಾಡಿದೆ ಇದು ನ್ಯಾಯವಲ್ಲ ಎಂದರು.
ಕಾರ್ಮಿಕ ಇಲಾಖೆ ಸಚಿವರ ಜೊತೆಗೂ ನಾನು ಮಾತನಾಡಿದ್ದೇನೆ, ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ತಕ್ಷಣವೇ ಈ ಯೋಜನೆಯನ್ನು ಜಾರಿಗೆ ತರಬೇಕು ಇಲ್ಲದಿದ್ದರೆ ಕಾರ್ಮಿಕರು ಹೋರಾಟಕ್ಕೂ ಸಿದ್ಧವಾಗುತ್ತಾರೆ. ಬಿಜೆಪಿ ಕೂಡ ಹೋರಾಟಕ್ಕೆ ಇಳಿಯದೇ ಅನ್ಯಾ ಮಾರ್ಗ ಇರುವುದಿಲ್ಲ. ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜ್ಞಾನೇಶ್ವರ್, ಜಗದೀಶ್,ಬಾಲು, ಕೆ.ವಿ.ಅಣ್ಣಪ್ಪ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Childcare CenterKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChennabasappaNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿಶುಪಾಲನಾ ಕೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ: ಎಂಎ ಪತ್ರಿಕೋದ್ಯಮ ಸೀಟುಗಳಿಗೆ ವಾಕ್‌ಇನ್ ಪ್ರವೇಶಾತಿ

Next Post

ಡಿಸೆಂಬರ್‌ 6 ರಿಂದ 10 ರವರೆಗೆ ಬೃಹತ್‌ ಸ್ವದೇಶಿ ಮೇಳ | ಏನೆಲ್ಲಾ ವಿಶೇಷವಿರಲಿದೆ?

kalpa News

kalpa News

Next Post
ಡಿಸೆಂಬರ್‌ 6 ರಿಂದ 10 ರವರೆಗೆ ಬೃಹತ್‌ ಸ್ವದೇಶಿ ಮೇಳ | ಏನೆಲ್ಲಾ ವಿಶೇಷವಿರಲಿದೆ?

ಡಿಸೆಂಬರ್‌ 6 ರಿಂದ 10 ರವರೆಗೆ ಬೃಹತ್‌ ಸ್ವದೇಶಿ ಮೇಳ | ಏನೆಲ್ಲಾ ವಿಶೇಷವಿರಲಿದೆ?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL