No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2023
in ಸೊರಬ
0
ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ Five state assembly election ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಡ್ ರಾಜ್ಯಗಳಲ್ಲಿ BJP victory in Rajasthan, Madhya Pradesh, Chhattisgarh ಬಿಜೆಪಿ ಪ್ರಪಂಡ ಬಹುಮತ ಪಡೆದು ಗೆಲುವು ಸಾಧಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು  ಪುರಸಭೆ ಆವರಣದಲ್ಲಿ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ, PMNarendraModi ರಾಜ್ಯಾಧ್ಯಕ್ಷ ವಿಜಯೇಂದ್ರ, Vijayendra ಪರ ಘೋಷಣೆಗಳನ್ನು ಕೂಗಿ  ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.

Also read: ಬಡವರ ಪರ ಧ್ವನಿ ಎತ್ತಿ ಸರ್ಕಾರದ ಯೋಜನೆಗಳನ್ನು ಸಕಾರಗೊಳಿಸಿ: ಸಿಎಂಗೆ ಈಶ್ವರಪ್ಪ ಕಿವಿಮಾತು

ತಾಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ  ಮಾತನಾಡಿ, ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯನ್ನು ವಿರೋಧ ಪಕ್ಷಗಳು ಸೆಮಿಫೈನಲ್ ಎಂದೇ ಬಿಂಬಿಸಿದ್ದವು. ಐದು ರಾಜ್ಯಗಳಲ್ಲಿ ಬಿಜೆಪಿ ಸೋಲುತ್ತದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಆದರೆ, ಈಗ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳ ಪೈಕಿ ತೆಲಂಗಾಣ ಹೊರತು ಪಡಿಸಿ ಇನ್ನು ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಬಹುಮತವನ್ನು ಗಳಿಸಿ, ಅಧಿಕಾರವನ್ನು ಸ್ಥಾಪಿಸಲು ಮುಂದಾಗಿದೆ. ದೇಶಕ್ಕೆ ಮತ್ತೇ ನರೇಂದ್ರ ಮೋದಿ ಅವರು ಬೇಕು ಎಂದು ಆ ರಾಜ್ಯಗಳ ಮತದಾರ ಪ್ರಭುಗಳು ತೀರ್ಪು ನೀಡಿದ್ದಾರೆ ಎಂದರು.
ಬಿಜೆಪಿ ಯುವ ಮುಖಂಡರಾದ ಡಾ. ಜ್ಞಾನೇಶ್ ಅವರು ಮಾತನಾಡಿ ಲೋಕಸಕಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಎನ್‍ಡಿಎಗೆ 400ಕ್ಕು ಹೆಚ್ಚು ಸ್ಥಾನಗಳು ಲಭಿಸಲಿದ್ದು, ವಿಶ್ವ ನಾಯಕ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಲಿದ್ದಾರೆ. ಇದನ್ನು ಯಾರಿಂದಲು ತಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿಯೂ ಸಹ ಈ ಫಲಿತಾಂಶ ಬಿಜೆಪಿ ಸಂಘಟನೆಗೆ ಹೆಚ್ಚಿನ ಬಲವನ್ನು ತಂದು ಕೊಟ್ಟಿದೆ. ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗುತ್ತಿದೆ ರಾಜ್ಯದ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಏಕಪ್ಪಾ ಗೆಲ್ಲಿಸಿದೆವು ಎಂಬ ಭಾವನೆಯಲ್ಲಿ ಇದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ತೆರಿಗೆದಾರರಿಗೆ ಮತ್ತಷ್ಟು ಹೊರೆ ಮಾಡಿ, ಸಾಮಾನ್ಯ ಜನರು ಹಾಗೂ ಮಧ್ಯಮ ವರ್ಗಗಳನ್ನು ಸುಲಿಗೆ ಮಾಡುತ್ತಿವೆ. ಎಲ್ಲರ ಅಭಿವೃದ್ದಿ ದೇಶದ ಪ್ರಗತಿ ಎಂದು ಭಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಪರ ಯೋಜನೆಗಳು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಹೀಗಾಗಿ ಮತ್ತೇ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಡಾ. ಜ್ಞಾನೇಶ್ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಎಂ ಡಿ ಉಮೇಶ್, ಮಧುರಾಯ್ ಜಿ ಶೇಟ್, ಪ್ರಭು ಮೇಸ್ತ್ರಿ, ನಟರಾಜ್ ಉಪ್ಪಿನ್, ಜಯಲಕ್ಷ್ಮಿ, ಮುಖಂಡರಾದ ಶಿವಯೋಗಿ, ಗುರುಮೂರ್ತಿ ಹಿರೇಶಕುನ, ಯಶೋಧರ ಮತ್ತಿತರರಿದ್ದರು.

(ವರದಿ: ಮಧುರಾಮ್, ಸೊರಬ)

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJP victory in RajasthanChhattisgarhFive state assembly electionKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMadhya PradeshMalnadNewsNewsinKannadaNewsKannadaPMNarendraModiShimogaShivamoggaNewsSorabaVijayendraಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿರಾಜಸ್ಥಾನ-ಮಧ್ಯಪ್ರದೇಶ-ಛತ್ತೀಸ್‍ರಾಜ್ಯಾಧ್ಯಕ್ಷ ವಿಜಯೇಂದ್ರಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಬಡವರ ಪರ ಧ್ವನಿ ಎತ್ತಿ ಸರ್ಕಾರದ ಯೋಜನೆಗಳನ್ನು ಸಕಾರಗೊಳಿಸಿ: ಸಿಎಂಗೆ ಈಶ್ವರಪ್ಪ ಕಿವಿಮಾತು

Next Post

ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL