No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ನಿಸ್ವಾರ್ಥ ಸೇವೆ ಸಲ್ಲಿಸಿದರೆ ಸಮಾಜ ಎಂದಿಗೂ ಮರೆಯಲು ಸಾಧ್ಯವಿಲ್ಲ: ವಕೀಲ ಪುಟ್ಟಸ್ವಾಮಿ ಅಭಿಪ್ರಾಯ

kalpa News by kalpa News
December 4, 2023
in ಸೊರಬ
0
ನಿಸ್ವಾರ್ಥ ಸೇವೆ ಸಲ್ಲಿಸಿದರೆ ಸಮಾಜ ಎಂದಿಗೂ ಮರೆಯಲು ಸಾಧ್ಯವಿಲ್ಲ: ವಕೀಲ ಪುಟ್ಟಸ್ವಾಮಿ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೊರಬ |
ಮನುಷ್ಯ ನಿಸ್ವಾರ್ಥ ಸೇವೆ ಸಲ್ಲಿಸಿದರೆ, ಸಮಾಜ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ವಕೀಲ ವೈ. ಜಿ. ಪುಟ್ಟಸ್ವಾಮಿ ಹೇಳಿದರು.

ಪಟ್ಟಣದ  ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವಕೀಲ ಮಿತ್ರರಿಂದ ವಕೀಲರ ದಿನಾಚರಣೆಯ ಅಂಗವಾಗಿ ರೋಗಿಗಳಿಗೆ  ಬ್ರೆಡ್ ಹಣ್ಣು ಹಂಪಲು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಕೀಲರ ದಿನಾಚರಣೆಯನ್ನು ಡಾ.ರಾಜೇಂದ್ರ ಪ್ರಸಾದ್‌ ಅವರ ನೆನಪಿಗಾಗಿ ಆಚರಿಸಲಾಗುತ್ತಿದೆ. ಹೀಗೆ ದೇಶದಲ್ಲಿ ನಾನಾ ಮಹಾನ್ ಚೇತನಗಳ ಜನ್ಮದಿನವನ್ನು ಆಚರಿಸಲಾಗುತ್ತದೆ. ಇದು ಎಂದಿಗೂ ಮಾಸುವುದಿಲ್ಲ ಜೊತೆಗೆ ನೌಕಾ ದಳದ ದಿನಾಚರಣೆ ಕೊಡ ಪ್ರತೀ ವರ್ಷ ಭಾರತದಲ್ಲಿ ಡಿಸೆಂಬರ್ 4 ನೌಕಾದಳ ದಿನವನ್ನಾಗಿ ಆಚರಿಸಲಾಗುತ್ತದೆ. ದುರ್ಗಮ ಸ್ಥಳಗಳು ಮತ್ತು ಕಠಿಣ ಹವಾಮಾನ ಪರಿಸ್ಥಿತಿಯಲ್ಲೂ ನಮ್ಮ ಯೋಧರು ಗಡಿ ಪ್ರದೇಶದಲ್ಲಿ ಚುರುಕಾಗಿ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾರೆ ಬಲಿಷ್ಠ ರಕ್ಷಣಾ ಸಾಮರ್ಥ್ಯವನ್ನು ಭಾರತೀಯ ನೌಕಾ ಸೇನೆ ಹೊಂದಿದ್ದು ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಅವರು ಸಿದ್ಧರಿರುತ್ತಾರೆ ಭಾರತದ ನೌಕಾಪಡೆಯ ಸಾಧನೆಗಳ ನೆನಪಿಗಾಗಿ ಪ್ರತೀ ವರ್ಷ ಈ ದಿನವನ್ನು ನೌಕಾಪಡೆಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಧೈರ್ಯಶಾಲಿಗಳ ಶೌರ್ಯವನ್ನು ಭಾರತೀಯ ನೌಕಾದಿನದಂದು ನೆನಪಿಸಿಕೊಳ್ಳಲಾಗುತ್ತದೆ ಎಂದರು.

ವಕೀಲರಾದ ಸೈಯದ್‌ ಅಹಮದ್ ಮಾತನಾಡಿ ಭಾರತ ದೇಶದ ಎಮಿನೆಂಟ್ ವಕೀಲ ದೇಶದ ಪ್ರಥಮ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ದ್ಯೆಯ ಗಳು ವಕೀಲರಾಗಿ ಅವರ ಸಾಧನೆ ಇಂದಿಗೂ ಅಜರಾಮರ ಅವರ ಜನ್ಮ ದಿನದ ಈ ಸುಸಂದರ್ಭದಲ್ಲಿ ದೈಹಿಕವಾಗಿ ನೊಂದ ರೋಗಿಗಳ ಯೋಗಕ್ಷೇಮ ವಿಚಾರಿಸಿ ಹಣ್ಣು ವಿತರಿಸಿದ್ದು ಸರ್ವ ವಕೀಲ ಮಿತ್ರರಲ್ಲಿ ಸಂತಸ ತಂದಿದೆ ಎಂದರು.

 ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪ್ರಭು ಸಾಹುಕಾರ್, ಹಿರಿಯರ ಆರೋಗ್ಯ ನಿರಿಕ್ಷಣಾಧಿಕಾರಿ ಶಬ್ಬೀರ್ ಖಾನ್,  ವಕೀಲರಾದ ದಿನಕರ ಭಟ್ ಬಾವೆ, ಜಿ. ಉಮೇಶ್, ಡಿ. ಕೆ. ಪರಶುರಾಮ್, ವಿ.ಎನ್. ಪಾಟೀಲ್, ಹೆಚ್.ಬಿ. ಬಿಮಪ್ಪ, ಶ್ರೀಧರ್, ಯುವರಾಜ್, ಸುರೇಶ್ ಆರ್,  ಹೆಚ್,  ಡಾಕಪ್ಪ ಮತ್ತಿತರರಿದ್ದರು.

ವರದಿ: ಮಧುರಾಮ್, ಸೊರಬ
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Under Modi ji’s leadership, BJP’s storm wiped out Congress in three states

Next Post

ಭ್ರಷ್ಟರ ಬೇಟೆ | ರಾಜ್ಯದ 63 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

kalpa News

kalpa News

Next Post
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಭ್ರಷ್ಟರ ಬೇಟೆ | ರಾಜ್ಯದ 63 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL