No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2023
in ಶಿವಮೊಗ್ಗ
0
ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ಏಕೀಕರಣಗೊಂಡು ಅರವತ್ತೆಂಟು ವರ್ಷಗಳೇ ಕಳೆದರು ಇಂದಿಗೂ ಗಡಿನಾಡ ಕನ್ನಡಿಗರು ಅನೇಕ ಸವಾಲುಗಳನ್ನು ಎದುರಿಸುತ್ತಿರುವುದು ದುರಂತ ಎಂದು ಖ್ಯಾತ ಲೇಖಕ ಡಾ.ಕಲೀಂ ಉಲ್ಲಾ ಬೇಸರ ವ್ಯಕ್ತಪಡಿಸಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ National Education Trust ಸಿ. ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ KannadaRajyothsava ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಅಂಜತಾ ಎಲ್ಲೋರಾದಲ್ಲಿರುವ ಎಲ್ಲೋರ ಇತಿಹಾಸದ ಫಲಕದಲ್ಲಿ ಕನ್ನಡ ಎಂಬ ಪದದ ಉಲ್ಲೇಖವಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಎಂಬ ಹೆಸರಿನ ಹಳ್ಳಿಯಿದೆ. ಇಂದಿಗೂ ಕರ್ನಾಟಕದ ಹೊರತಾಗಿ ಗಡಿನಾಡಿನ ಇತರೇ ಪ್ರದೇಶಗಳಲ್ಲಿ ಸುಮಾರು ಮೂರು ಕೋಟಿ ಕನ್ನಡಿಗರಿದ್ದಾರೆ. ಕರ್ನಾಟಕಕ್ಕೆ ಸೇರಿಕೊಳ್ಳಲು ಅನೇಕ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳಿಂದ ಅನೇಕ ಶೋಷಣೆಗಳನ್ನು ಎದುರಿಸುತ್ತಿದ್ದು, ಗಡಿನಾಡ ಕನ್ನಡಿಗರ ಸ್ಥಿತಿಗತಿ ಬದಲಾಗಬೇಕಿದೆ.

ಹರಿದು ಹಂಚಿ ಹೋಗಿದ್ದ ಕನ್ನಡಿಗರನ್ನು ಒಂದೆಡೆ ಸೇರಿಸುವ ದೊಡ್ಡ ಹೋರಾಟವೇ ಏಕೀಕರಣ ಹೋರಾಟ. ಕರ್ನಾಟಕ ಶಬ್ದದ ಪರಿಕಲ್ಪನೆ ತಂದು ಕೊಟ್ಟವರು ಕುವೆಂಪು. ಸ್ವಾತಂತ್ರ ಪೂರ್ವದಲ್ಲಿಯೇ ಅವರು ರಚಿಸಿದ್ದ ನಾಡಗೀತೆಯ ಮೊದಲ ಸಾಲುಗಳು ಕರ್ನಾಟಕದ ಏಕೀಕರಣದ ಅವಶ್ಯಕತೆಯನ್ನು ಸಾರಿ ಹೇಳುತ್ತಿದೆ.
ಕನ್ನಡಕ್ಕೆ ಕನ್ನಡೇತರರ ಕೊಡುಗೆ ಅಪಾರ. ಕನ್ನಡ ಬಹುಮುಖಿಯಾಗಿ ಬೆಳೆಯಲು ಎಲ್ಲಾ ಧರ್ಮದವರು, ಕನ್ನಡೇತರರು ತಮ್ಮ ಬದುಕನ್ನು ಶ್ರಮಿಸಿದ್ದಾರೆ. ಮಾತೃಭಾಷೆ ಬೇರೆಯದೇ ಆದರೂ ಕನ್ನಡದಲ್ಲಿ ಮಹತ್ತರ ಕೊಡುಗೆಗಳನ್ನು ನೀಡಿದ ಸಾಹಿತಿಗಳು, ಚಲನಚಿತ್ರ ನಟರು, ಗಾಯಕರು, ಹೋರಾಟಗರಾರು ಕನ್ನಡದ ಅಸ್ಮಿತೆಗಳಾಗಿ ನಮ್ಮ ಮನದಲ್ಲಿ ಉಳಿದಿದ್ದಾರೆ ಎಂದು ಹೇಳಿದರು.

Also read: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ

ಮುಖ್ಯ ಅತಿಥಿಗಳಾಗಿದ್ದ ಸಿಮ್ಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಎಸ್.ಗಂಗಾಧರ ಮಾತನಾಡಿ, ವಿವಿಧ ಸಂಸ್ಕೃತಿಯ ಜನರನ್ನು ಒಂದೆಡೆ ಸೇರಿಸುವಲ್ಲಿ ಭಾಷೆ ಕೊಂಡಿಯಾಗಿದೆ. ಯುವ ಸಮೂಹ ಹೆಚ್ಚುಗಾರಿಕೆಗಳ ತೋರ್ಪಡಿಕೆಯ ಹಂಬಲದಲ್ಲಿ ಇತರೇ ಭಾಷೆಗಳ ಮೇಲೆ ಪ್ರಭಾವಕ್ಕೊಳಗಾಗುತ್ತಿದ್ದಾರೆ. ಕನ್ನಡ ನಾಡಿನಲ್ಲಿ ಕನ್ನಡ ಕಲಿಕೆಯ ಅನಿವಾರ್ಯತೆ ಸೃಷ್ಟಿಸಬೇಕಿದೆ. ಕನ್ನಡಕ್ಕೆ ತನ್ನದೇ ಲಿಪಿಯ ಶ್ರೀಮಂತಿಕೆಯಿದ್ದು, ಬರೆದಂತೆ ಉಚ್ಚರಿಸಬಹುದಾದ ಅವಕಾಶವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸುವ ಪ್ರಸ್ತುತತೆಯಿದೆ. ನಮ್ಮ ಮಕ್ಕಳು ಆಡುವ ಮತ್ತು ಕಲಿಯುವ ಭಾಷೆಗಳ ನಡುವೆ ಗೊಂದಲವಿದೆ. ಯಾವ ಭಾಷೆಯಲ್ಲಿಯು ಪರಿಪಕ್ವವಾಗದೇ ಅತಂತ್ರರಾಗುತ್ತಿದ್ದಾರೆ‌. ಮಾತೃಭಾಷೆಯನ್ನು ಪರಿಪಕ್ವವಾಗಿ ಕಲಿಯದ ವ್ಯಕ್ತಿ ಎಂದಿಗೂ ಇತರ ಭಾಷೆಗಳನ್ನು ಸಮರ್ಥವಾಗಿ ಕಲಿಯಲಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ಡಾ.ಕಾಂತರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ

Next Post

ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?

ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL