No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2023
in ಸೊರಬ
0
ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ |

ಭಾಷೆ ಹಬ್ಬ ಕಾರ್ಯಕ್ರಮವು ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಸಹಕಾರಿಯಾಗಿದೆ ಎಂದು ಕ್ಲಸ್ಟರ್ನ ಸಿ.ಆರ್.ಪಿ. ಎಂ.ಎಲ್ ರಾಘವೇಂದ್ರ ಹೇಳಿದರು.

ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ಆದೇಶದಂತೆ ಹಮ್ಮಿಕೊಂಡಿದ್ದು ಭಾಷೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಭಾಷೆಗೆ ಸಂಬಂಧಪಟ್ಟಂತಹ ಕಥೆ, ಸಂಭಾಷಣೆ, ಕವನ, ನಾಟಕ ಅಂತಹ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಶಿಕ್ಷಕರು ಪರಿಚಯಿಸಿ ಮಕ್ಕಳಿಗೆ ಮಾರ್ಗದರ್ಶನ ಮಾಡಿಸಬೇಕು. ಇಂತಹ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ಭಾಷೆಯ ಬಗ್ಗೆ ಅಭಿಮಾನ ಮತ್ತು ಹಿಡಿತ ಬರುತ್ತದೆ. ಹಾಗಾಗಿ ಶಾಲಾ ಶಿಕ್ಷಣ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

Also read: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್‌ಪಿ ಮಿಥುನ್ ಕುಮಾರ್

ಮುಂದಿನ ದಿನಗಳಲ್ಲಿ ಚಂದ್ರಗುತ್ತಿ ಕ್ಲಸ್ಟರ್ ಹಂತದಲ್ಲಿ ಬರುವ ಎಲ್ಲಾ ಶಾಲೆಗಳ ಮಕ್ಕಳಿಗೆ ಪೂರಕವಾಗುವಂತೆ ಭಾಷೆ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಭಟ್ ವಹಿಸಿದ್ದರು. ಭಾಷೆ ಹಬ್ಬದ ಪ್ರಯುಕ್ತವಾಗಿ ವಿದ್ಯಾರ್ಥಿಗಳು ವಿವಿಧ ರೀತಿಯ ಕಾರ್ಯಕ್ರಮಗಳು ಪ್ರದರ್ಶಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪನವರು Minister Madhu Bangarappa ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮವಾದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವುದರ ಮೂಲಕ ಮಕ್ಕಳ ಭೌದ್ಧಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಯಶಸ್ವಿಯ ದಿಕ್ಸೂಚಿಯನ್ನು ತೋರಿಸಿದ್ದಾರೆ. ಎಂದು ಶಾಲಾ ಅಭಿವೃದ್ಧಿ ಸಮಿತಿಯವರು ಪ್ರಶಂಸೆ ವ್ಯಕ್ತಪಡಿಸಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಶಾಂತಲಾ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಭವಾನಿ ಚಂದ್ರಕಾಂತ್, ಸದಸ್ಯರಾದ ಗಣೇಶ್ ಮರಡಿ, ಪ್ರಶಾಂತ್ ನಾಯ್ಕ್, ಪ್ರಕಾಶ್ ಭಟ್, ಗಣಪತಿ ಎಂ.ಜಿ, ಉ?, ಯಾಸ್ಮಿನ್, ಸಲ್ಮಾ, ಶಿಕ್ಷಕರಾದ ಮಮತಾ, ನೂರ್ ಫಾತಿಮಾ, ಕಾವ್ಯ, ಭವ್ಯ, ಸೇರಿದಂತೆ ಪೋ?ಕರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister Madhu BangarappaNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿಕ್ಷಣ ಸಚಿವ ಮಧು ಬಂಗಾರಪ್ಪಶಿವಮೊಗ್ಗ_ನ್ಯೂಸ್
Share201Tweet123Send
Previous Post

ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್‌ಪಿ ಮಿಥುನ್ ಕುಮಾರ್

Next Post

ಭದ್ರಾವತಿಯ ಎಂಪಿಎಂ ಪುನಾರಂಭದ ಕುರಿತು ಸಚಿವ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಂಪಿಎಂ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿ ಅಸ್ತು: ನೌಕರರ ಸಂಘ ಕೃತಜ್ಞತೆ

ಭದ್ರಾವತಿಯ ಎಂಪಿಎಂ ಪುನಾರಂಭದ ಕುರಿತು ಸಚಿವ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Mysore – Shivamogga Express Big Update on this Date | Must Read

ಮಂಗಳೂರು-ಸುಬ್ರಹ್ಮಣ್ಯ ರೈಲು ರದ್ದು | ಯಶವಂತಪುರ-ಕಾರವಾರ ಸೇರಿ 7 ರೈಲುಗಳ ಬಿಗ್ ಅಪ್ಡೇಟ್

March 20, 2026
ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

March 20, 2026
ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

March 20, 2026
ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

March 20, 2026
ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ದಲಿತ ವ್ಯಕ್ತಿಗೆ ಜಾತಿ ನಿಂದನೆ, ಜೀವ ಬೆದರಿಕೆ | ಭದ್ರಾವತಿಯ 6 ಮಂದಿಗೆ 2 ವರ್ಷ ಜೈಲು, ಭಾರೀ ದಂಡ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL