No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ: ಡಿಸಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2023
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‍ಗಳು ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DCSelvamani ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸವಪೂರ್ವ ಲಿಂಗ ಪತ್ತೆ, ಭ್ರೂಣಹತ್ಯೆ ಮತ್ತು ಸ್ಕ್ಯಾನಿಂಗ್ ಸೆಂಟರ್‍ಗಳ ಕಾರ್ಯವೈಖರಿಗಳ ಕುರಿತು ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‍ಗಳ ಕಾರ್ಯವೈಖರಿ ಹಾಗೂ ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿಯ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ಯಾವುದೇ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ  ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಯಾವುದೇ ಅಹಿತಕರ ಘಟನೆಗಳು ತಿಳಿದು ನಂತರ ಅವುಗಳ ಕುರಿತು ಕ್ರಮ ವಹಿಸುವ ಮೊದಲು ಮುನ್ನೆಚ್ಚರಿಕೆ ವಹಿಸುವುದು ಉತ್ತಮ, ಸಂಬಂಧಿತ ಇಲಾಖಾ ಅಧಿಕಾರಿಗಳು ಕೂಡಲೇ ಕ್ರಮವಹಿಸುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಅವಧಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆದುಕೊಳ್ಳುವಂತೆ ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರು ಸ್ಥಳೀಯವಾಗಿರುವ ಅನೇಕ ವಿಷಯಗಳನ್ನು ಬಲ್ಲವರಾಗಿರುತ್ತಾರೆ ಎಂದವರು ನುಡಿದರು.

Also read: ಕೃಷ್ಣ ಜನ್ಮಭೂಮಿ | ಹಿಂದೂಗಳಿಗೆ ಭರ್ಜರಿ ಜಯ | ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಅನುಮತಿ

ಸ್ಕ್ಯಾನಿಂಗ್ ನಂತರ ಕೆಲವೇ ದಿನಗಳಲ್ಲಿ ಗರ್ಭಪಾತವಾಗಿರುವ ಪ್ರಕರಣಗಳ ಮೂಲ ಹಾಗೂ ಕಾರಣಗಳನ್ನು ಹುಡುಕಿದಾಗ ವಾಸ್ತವದ ಅರಿವಾಗಲಿದೆ. ಅವರು ನೀಡುವ ಕಾರಣ ವೈಜ್ಞಾನಿಕವಾಗಿದ್ದಲ್ಲಿ ಒಪ್ಪಿಕೊಳ್ಳಬಹುದಾಗಿದೆ. ಅಥವಾ ಅದು ಸಕಾರಣವಲ್ಲ ಎಂದು ತಿಳಿದಾಗ ಅಂತಹ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರು, ಸ್ಕ್ಯಾನಿಂಗ್ ಸೆಂಟರ್‍ಗಳ ನಿರ್ವಾಹಕರು ಮತ್ತು ಅಂತಹ ಕುಟುಂಬಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು.
ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕೇಂದ್ರದಲ್ಲಿ ಕ್ಯಾಮರಾಗಳನ್ನು ಅಳವಡಿಸಿರಬೇಕು. ಭ್ರೂಣ ಪತ್ತೆ ಮಾಡದಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಮುಂತಾದ ಮಾಹಿತಿಗಳಿರುವುದನ್ನು ಖಚಿತಪಡಿಸಿಕೊಳ್ಳುವಂತೆ ವೈದ್ಯರಿಗೆ ಸೂಚಿಸಿದರು.

ಸ್ಕ್ಯಾನಿಂಗ್ ಸೆಂಟರ್‍ಗಳ ನಿರ್ವಾಹಕರು ಸಕಾಲದಲ್ಲಿ ತಮ್ಮ ಘಟಕದ ಪರವಾನಗಿ ನವೀಕರಣ ಮತ್ತು ನಿರ್ವಹಿಸಿದ ದಾಖಲೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಬೇಕು. ನಿರ್ಲಕ್ಷ್ಯ ತೋರುವ ಘಟಕಗಳ ಪರವಾನಿಗೆಯನ್ನು ರದ್ದುಗೊಳಿಸುವ ಕಠಿಣ ನಿರ್ಧಾರ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಸ್ಕ್ಯಾನಿಂಗ್ ಸೆಂಟರ್‍ಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
Kalahamsa Infotech private limitedಕೆಲವು ಕಡೆಗಳಲ್ಲಿ ಆಯುಷ್ ಇಲಾಖೆಯ ವೈದ್ಯರು ಆಯುಷ್ ಬದಲಾಗಿ ಆಲೋಪತಿ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಗಮನಿಸಿ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ಡಾ. ಮಂಜುನಾಥ ನಾಗಲೀಕರ್ ಸೇರಿದಂತೆ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DCSelvamaniKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಜಿಲ್ಲಾಧಿಕಾರಿ ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕೃಷ್ಣ ಜನ್ಮಭೂಮಿ | ಹಿಂದೂಗಳಿಗೆ ಭರ್ಜರಿ ಜಯ | ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಅನುಮತಿ

Next Post

ಸೈಯೆಂಟ್ ಡಿಎಲ್ಎಮ್ ವತಿಯಿಂದ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೈಯೆಂಟ್ ಡಿಎಲ್ಎಮ್ ವತಿಯಿಂದ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯಕ್ಕೆ ಚಾಲನೆ

ಸೈಯೆಂಟ್ ಡಿಎಲ್ಎಮ್ ವತಿಯಿಂದ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

May 22, 2026
ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

May 22, 2026
SWR to run special trains for Good Friday, Easter rush

ಬೆಂಗಳೂರು ಕ್ಯಾಂಟ್ – ತೆಂಕಾಸಿ – ಸೆಂಗೋಟೈ ನಡುವೆ ವಿಶೇಷ ರೈಲು

May 22, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ

May 22, 2026
ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL