Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕನ್ನಡದಲ್ಲಿ ಕಂಗೊಳಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌‌ ನಿಲ್ದಾಣದ ಲಾಂಛನ

ಸಚಿವರ ಸೂಚನೆ‌ ಮೇರೆಗೆ ವಿಮಾನ‌ ನಿಲ್ದಾಣದವರಿಗೆ ಪತ್ರ ಬರೆದಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

December 19, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಸೂಚನೆ ಬೆನ್ನಲ್ಲೇ ‌ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ‌ Kempegowda International Airport ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ‌ ಭಾಷೆಯಲ್ಲಿತ್ತು. ಈ ಬಗ್ಗೆ ತಮ್ಮ‌ ಗಮನಕ್ಕೆ ಬರುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವರಾದ ಶಿವರಾಜ್ ತಂಗಡಗಿ ಅವರು ವಿಮಾನ‌‌ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪ್ರಾಧಿಕಾರಕ್ಕೆ ಸೂಚಿಸಿದ್ದರು.

ಕರ್ನಾಟಕದಲ್ಲಿ‌ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ.‌ ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳಿಗೆ ನೆಲ,‌‌ ಜಲ,‌ ವಿದ್ಯುತ್ ಇತ್ಯಾದಿ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಸ್ಥಳೀಯ ಭಾಷೆಯ ಬೆಳವಣಿಗೆ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಭಾಷೆ, ನೆಲ, ಜಲದ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ವಿಮಾನ ನಿಲ್ದಾಣದಲ್ಲಿ ಕನ್ನಡ ಬಳಕೆ ಮಾಡಿದ ನಿಲ್ದಾಣದ ಅಧಿಕಾರಿಗಳ ನಡೆ ಎಲ್ಲರಿಗೂ ಮಾದರಿಯಾಗಬೇಕು.
ಸಚಿವ ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ 

ಅದರಂತೆ ಕನ್ನಡ ಅಭಿವೃದ್ಧಿ ‌ಪ್ರಾಧಿಕಾರದ‌ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ಅವರು ವಿಮಾನ ನಿಲ್ದಾಣದ‌ ವ್ಯವಸ್ಥಾಪಕ‌ ನಿರ್ದೇಶಕರಿಗೆ ಪತ್ರ ಬರೆದು, ವಿಮಾನ ನಿಲ್ದಾಣದ ಲಾಂಛನ ಆಂಗ್ಲ ಭಾಷೆಯಲ್ಲಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಂಸ್ಥೆಗಳು ಎಲ್ಲಾ ಸಂಸ್ಥೆಗಳು ಇಲ್ಲಿನ ಭಾಷಾ ಸಂಸ್ಕೃತಿಯನ್ನು ಗೌರವಿಸುವುದು ಪ್ರಾಥಮಿಕ ಜವಾಬ್ದಾರಿ.‌ ಕೂಡಲೇ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಪ್ರಾಧಿಕಾರದ ಕಾರ್ಯದರ್ಶಿ ಪತ್ರ ತಲುಪುತ್ತಿದ್ದಂತೆ ಎಚ್ಚೆತ್ತ ವಿಮಾನ‌ ನಿಲ್ದಾಣದ ‌ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಸಿದ್ದಾರೆ.‌ ಈ ಬಗ್ಗೆ ಪ್ರಾಧಿಕಾರಕ್ಕೆ‌‌ ಪತ್ರವನ್ನು ಕೂಡ ಬರೆದಿರುವ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ಕನ್ನಡ ಭಾಷೆ‌ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಕೆಗೆ ನಾವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜತೆ ಕೆಲಸ‌ ಮಾಡಲಿದ್ದೇವೆ. ಮುಂದಿನ‌ ನಮ್ಮ ಯಾವುದೇ ಕಾರ್ಯಕ್ರಮ ‌ಹಾಗೂ ಪತ್ರ‌‌ ವ್ಯವಹಾರದಲ್ಲಿ‌‌ ಹೆಚ್ಚಾಗಿ ಕನ್ನಡ‌ ಭಾಷೆ ಬಳಕೆ‌‌ ಮಾಡಲಾಗುವುದು. ಅಲ್ಲದೆ, ನಿಲ್ದಾಣದ ಪ್ರತಿಯೊಂದು‌‌ ಸೂಚನಾ ಫಲಕಗಳನ್ನು ಕನ್ನಡದಲ್ಲಿ‌ ಬಳಸಲಾಗುವುದು, ಸಾಮಾಜಿಕ‌ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಜ್ಞಾನವಾಪಿ ಪ್ರಕರಣ | ಮಸೀದಿ ಸಮಿತಿಯ ಎಲ್ಲ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Next Post

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯದ ಸೇವೆ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯದ ಸೇವೆ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!