No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ | ಏನೆಲ್ಲಾ ಚರ್ಚೆಯಾಯ್ತು?

kalpa News by kalpa News
December 19, 2023
in ರಾಷ್ಟ್ರೀಯ
0
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ | ಏನೆಲ್ಲಾ ಚರ್ಚೆಯಾಯ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಗೃಹ ಸಚಿವ ಅಮಿತ್ ಶಾ #AmitShah ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ #PMNarendraModi ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಅವರು ತಿಳಿಸಿದರು.

ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು.
ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ #PrimeMinister ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.
Kalahamsa Infotech private limitedಪತ್ರಿಕಾಗೋಷ್ಠಿಯ ಹೈಲೈಟ್ಸ್

  • ಬರ ಪರಿಹಾರ ಶೀಘ್ರ ಬಿಡುಗಡೆ ಮಾಡಬೇಕು.
  • ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.
  • ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.
  • ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.
  • ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು.
  • ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಹೈಲೆವೆಲ್ ಕಮಿಟಿ ಮೀಟಿಂಗ್ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಙದ ಬರಬೇಕಾದ ಪರಿಹಾರ ಬರುತ್ತಿಲ್ಲ.
  • ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು. ಅಮಿತ್ ಶಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ.
  • ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಈ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ.
  • ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿತರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ.
  • ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 5300 ಕೋಟಿ ಘೋಷಿಸಿದ್ದರು‌. ಇವರ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ 5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ.
  • ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಘಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ.
  • ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.
  • ಮಹದಾಯಿ, ಮೇಕೆದಾಟು, ಭದ್ರಾ ಮೇಲ್ಸಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ದರಿದ್ದೇವೆ.
  • ಆದಷ್ಟು ಬೇಗ ನಿಗಮ ಮಂಡಳಿ ಅಂತಿಮ. ಮೊದಲ ಹಂತದಲ್ಲಿ MLA ಗಳದ್ದು. Next ಕಾರ್ಯಕರ್ತರದ್ದು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaNew DelhiNirmala SitharamanPM Narendra ModiSiddharamaiahಗೃಹ ಸಚಿವ ಅಮಿತ್ ಶಾನವದೆಹಲಿನಿರ್ಮಲಾ ಸೀತಾರಾಮನ್ಪ್ರಧಾನಿ ನರೇಂದ ಮೋದಿಭದ್ರಾ ಮೇಲ್ದಂಡೆ ಯೋಜನೆಸಿದ್ದರಾಮಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೆಹರೂ ಅವರಿಂದ ಭಾರತದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಯಾಗಿದೆ: ಜೈವರ್ಧನ್

Next Post

ಸಂಸದರ ಅಮಾನತು | ಸರ್ವಾಧಿಕಾರವನ್ನೂ ಮೀರಿದ ಕ್ರಮ | ಸಿದ್ಧರಾಮಯ್ಯ ಕಿಡಿ

kalpa News

kalpa News

Next Post
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಸದರ ಅಮಾನತು | ಸರ್ವಾಧಿಕಾರವನ್ನೂ ಮೀರಿದ ಕ್ರಮ | ಸಿದ್ಧರಾಮಯ್ಯ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL