Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‌ಗೆ ಚಾಲನೆ

December 20, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ತಾಯಿಯ ಎದೆಹಾಲನ್ನು ಅಮೃತಕ್ಕೆ ಹೋಲಿಸುತ್ತೇವೆ. ಎದೆಹಾಲು Breast Milk ಕೊಡುವುದರಿಂದ 8 ಲಕ್ಷಕ್ಕೂ ಹೆಚ್ಚು ಮಕ್ಕಳ ಪ್ರಾಣವನ್ನು ಒಂದು ವರ್ಷದಲ್ಲಿ ಉಳಿಸಬಹುದು ಎಂದು ಮಕ್ಕಳ ತಜ್ಞ ಡಾ. ಸರ್ಜಿ ಪೌಂಡೇಶನ್ ಅಧ್ಯಕ್ಷರಾದ ಡಾ. ಧನಂಜಯ್ ಸರ್ಜಿ Dr. Dhananjaya Sarji ಹೇಳಿದ್ದಾರೆ.

ಅವರು ಇಂದು ಆರ್.ಎಂ.ಆರ್. ರಸ್ತೆಯಲ್ಲಿರುವ ತಾಯಿ-ಮಗು ಸರ್ಜಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಂದು ಅಮೃತ ಬಿಂದು Amrutha Bindu ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‍ನ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಯಿಯ ಎದೆಹಾಲು ಅಮೃತಕ್ಕೆ ಸಮಾನವಾದುದು. ಅದು ಮಗುವಿನ ಜೀವವನ್ನು ಉಳಿಸುತ್ತದೆ. ವಿಶೇಷವಾಗಿ ಅವಧಿಗೆ ಮುಂಚೆ ಹುಟ್ಟಿದ ಮಗುವಿಗೆ ಮತ್ತು ತೂಕ ಕಡಿಮೆ ಇರುವ ಮಗುವಿಗೆ ಹಾಲಿನ ಅವಶ್ಯಕತೆ ಹೆಚ್ಚಾಗಿರುತ್ತದೆ. ಅನೇಕ ಸಂದರ್ಭಗಳಲ್ಲಿ ಮಗುವಿಗೆ ತಾಯಿಯ ಹಾಲು ಸಿಗುವುದಿಲ್ಲ. ಇಂತಹ ಸಂದರ್ಭದಲ್ಲಿ ಮಗುವಿನ ಬೆಳಿವಣಿಗೆ ಕುಂಠಿತವಾಗುತ್ತದೆ. ನಾನಾ ರೋಗಗಳು ಬಾಧಿಸುತ್ತದೆ ಬಾಟಲಿ ಹಾಲು ಸೇವಿಸುವ ಹೆಚ್ಚಿನ ಮಕ್ಕಳಲ್ಲಿ ವಾಂತಿ ಬೇಧಿ, ಅತಿಸಾರ, ಹೃದಯದ ಕಾಯಿಲೆ, ಮೆದುಳು ಮತ್ತು ಕಣ್ಣಿನ ಕಾಯಿಲೆ, ಚರ್ಮದ ಕಾಯಿಲೆ ಬರುವ ಸಾಧ್ಯತೆ ಇದೆ. ಎಲ್ಲ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿಯಾಗಿ ಅಮೃತ ರೂಪದಲ್ಲಿ ಪರಿಣಾಮ ಬೀರುತ್ತದೆ. ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದರು.

Also read: ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ

ಒಂದು ಅಂಕಿ ಅಂಶದ ಪ್ರಕಾರ ಶೇ.46 ರಷ್ಟು ನವಜಾತ ಶಿಶುಗಳಿಗೆ ಸಮರ್ಪಕವಾಗಿ ಸ್ತನ್ಯ ಪಾನವಾಗುತ್ತಿಲ್ಲ ಎಂದು ತಿಳಿದು ಬರುತ್ತಿದೆ. ಇದರ ಪರಿಣಾಮ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಅಥವಾ ಮೆದುಳಿನ ಬೆಳವಣಿಗೆ ಆಗಿರಬಹುದು, ಇವೆಲ್ಲದರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರ ಪ್ರಾಮುಖ್ಯತೆ ಅರಿತೇ ಎಲ್ಲ ನವ ಜಾತ ಶಿಶುಗಳಿಗೂ ತಾಯಂದಿರ ಎದೆಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಎದೆ ಹಾಲಿನ ಬ್ಯಾಂಕ್‍ನ್ನು ಪ್ರಪಂಚಾದ್ಯಂತ ಸ್ಥಾಪನೆ ಮಾಡಲಾಗಿದೆ ಇದೇ ಮೊದಲ ಬಾರಿಗೆ ಮಧ್ಯ ಕರ್ನಾಟಕದಲ್ಲಿ ಅಮೃತ ಬಿಂದು ಶಿವಮೊಗ್ಗ ಸರ್ಜಿ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಿದೆ . ಎದೆಹಾಲಿನಲ್ಲಿ ಅನೇಕ ಉತ್ತಮ ಅಂಶಗಳಿವೆ. ಇನ್ನು ಇದರ ಬಗ್ಗೆ ಸಂಶೋಧನೆ ನಡೆಯುತ್ತ ಇದೆ. ಎಲ್ಲವನ್ನು ನೀಗಿಸುವ ಶಕ್ತಿ ಎದೆಹಾಲಿನಲ್ಲಿ ಇದೆ ಎಂದರು.

ಆಸಕ್ತಿ ಇರುವ ಹೆಚ್ಚುವರಿ ಹಾಲು ಲಭ್ಯವಿರುವ ತಾಯಂದಿರು ಸ್ವಯಂ ಪ್ರೇರಿತರಾಗಿ ಎದೆ ಹಾಲನ್ನು ದಾನ ಮಾಡಲು ಮುಂದೆ ಬಂದಿದ್ದಾರೆ. ಈಗಾಗಲೇ 5 ಮಕ್ಕಳಿಗೆ ನಮ್ಮ ಆಸ್ಪತ್ರೆಯಲ್ಲಿ ಎದೆಹಾಲು ನೀಡಿ, ಪ್ರಾಣಾಪಾಯದಿಂದ ರಕ್ಷಿಸಿದ್ದೇವೆ. ಅದನ್ನು ಶೇಖರಿಸಿ ಪಾಶ್ಚ್ಯತೀಕರಿಸಿ ಲ್ಯಾಭ್‍ನಲ್ಲಿ ಪರೀಕ್ಷೆ ಮಾಡಿದ ನಂತರ ಸೂಕ್ತ ಉಷ್ಣಾಂಶದಲ್ಲಿ ಅದನ್ನು ಶೀತಲಿಕರಿಸಿ ಪರೀಕ್ಷೆ ಮಾಡಿದ ಬಳಿಕ ಮಗುವಿಗೆ ಯೋಗ್ಯ ಎಂದು ಕಂಡುಬಂದಲ್ಲಿ ಅದಕ್ಕೆ ಗ್ರೀನ್‍ಲೇಬಲ್ ಹಚ್ಚಿ ಬಾಟಲಿಯಲ್ಲಿ ಸಂಗ್ರಹಿಸಲಾಗುವುದು. ಒಂದು ಎಂಎಲ್ ಹಾಲಿಗೆ 4 ರಿಂದ 6 ರೂ.ಗಳ ಖರ್ಚು ಬರುತ್ತಿದ್ದು, ಸಂಗ್ರಹಿಸಿದ ಹಾಲನ್ನು ಶೇ.30ರಷ್ಟು ಸರ್ಕಾರಿ ಆಸ್ಪತ್ರೆಗೆ ಬಡ ಮಕ್ಕಳಿಗೆ ನೀಡಲಾಗುವುದು ಎಂದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಮಾತನಾಡಿ, ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ. ಎದೆಹಾಲಿನಿಂದ ಬರುವ ಶಕ್ತಿ ಅಪಾರವಾದದ್ದು ಮತ್ತು ಅದು ಎಲ್ಲಿಯೂ ಸಿಗುವುದಿಲ್ಲ ಎಂದರು.

ಇಂದಿನ ಆಧುನಿಕ ಸೌಲಭ್ಯಗಳಿಗೆ ಮಾರುಹೋದ ನಮ್ಮ ಹೆಣ್ಣು ಮಕ್ಕಳು, ಮಕ್ಕಳಿಗೆ ಹಾಲುಣ್ಣಿಸುವಲ್ಲಿ ಯೋಚಿಸುತ್ತಿದ್ದಾರೆ. ಜೊತೆಗೆ ವಿವಿಧ ಕಾರಣಗಳಿಂದ ಮಗುವಿಗೆ ಎದೆಹಾಲು ಸಿಗದೇ ಹೋಗುತ್ತಿದೆ. ಇದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಸರ್ಜಿ ಆಸ್ಪತ್ರೆಯವರು ಒಂದು ಮಹತ್ತರ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಯಶಸ್ವಿಯಾಗಲಿ, ಮಕ್ಕಳ ಆರೋಗ್ಯ ಸುಧಾರಿಸಲಿ ಎಂದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ,  ಬೆಂಗಳೂರು ದಯಾನಂದ ಸಾಗರ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಆಶಾ ಬೆನಕಪ್ಪ, ಶಿವಮೊಗ್ಗದ ಖ್ಯಾತ ವೈದ್ಯ ಡಾ.ಪಿ.ನಾರಾಯಣ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ಜೀ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ರೋಟರಿ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ರೊ.ಎಚ್.ಪಿ. ಶಿವರಾಜ್, ರೊ.ಜೆ.ಪಿ.ಚಂದ್ರು,  ಸರ್ಜಿ ಆಸ್ಪತ್ರೆ ಮೆಡಿಕಲ್ ಸೂಪರಿಂಟ್‍ಂಡೆಂಟ್ ಡಾ. ಪ್ರಶಾಂತ್ ಎಸ್.ವಿ., ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: Dr. Dhananjaya SarjiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಡಾ. ಧನಂಜಯ್ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ

Next Post

ಮೈಸೂರಿನ ನೃತ್ಯ ರಸಿಕರಿಗೆ ಸುವರ್ಣಾವಕಾಶ | ಡಿ.23ರಂದು ಸಾಂಸ್ಕೃತಿಕ ನಗರಿಯಲ್ಲಿ ಒಡಿಸ್ಸಿ ಉತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರಿನ ನೃತ್ಯ ರಸಿಕರಿಗೆ ಸುವರ್ಣಾವಕಾಶ | ಡಿ.23ರಂದು ಸಾಂಸ್ಕೃತಿಕ ನಗರಿಯಲ್ಲಿ ಒಡಿಸ್ಸಿ ಉತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!