No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಡಿ.23ರಂದು ವೈಕುಂಠ ಏಕಾದಶಿ: ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ವಿಶೇಷ ದರ್ಶನ

kalpa News by kalpa News
December 21, 2023
in ಭದ್ರಾವತಿ
0
ವೈಕುಂಠ ಏಕಾದಶಿಯ ಮಹತ್ವ ಹಾಗೂ ವ್ರತವನ್ನಾಚರಿಸುವ ರೀತಿ ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |

ನಗರದ ಇತಿಹಾಸ ಪ್ರಸಿದ್ಧ ಶ್ರೀ ಲಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ Shri Lakshminarsimha Temple ಡಿ. 23ರ ಶನಿವಾರ ವೈಕುಂಠ ಏಕಾದಶಿ Vaikunta Ekadashi ಅಂಗವಾಗಿ ವಿಶೇಷ ಪೂಜೆ ಹಾಗೂ ವೈಕುಂಠನಾಥದ ದರ್ಶನ ನಡೆಯಲಿದೆ ಎಂದು ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿಯೂ ಆದ ಕೆ.ಆರ್. ನಾಗರಾಜ್ ತಿಳಿಸಿದರು.

ಈ ಕುರಿತಂತೆ ಮಾತನಾಡಿದ ಅವರು, ಅಂದು ಬೆಳಿಗ್ಗೆ 4.30 ಕ್ಕೆ ವೈಕುಂಠ ದ್ವಾರ ತೆರೆಯುವ ಮೂಲಕ ಭಕ್ತಾಗಳಿಗೆ ವೈಕುಂಠನಾಥನ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಎಂದಿನಂತೆ ಉಚಿತ ದರ್ಶನ ಇದ್ದು ವಿಶೇಷ ದರ್ಶನಕ್ಕಾಗಿ ಒಂದು ಸಾವಿರ ರೂ.ಗಳಿಗೆ 4 ಜನ, 500 ರೂ.ಗಳಿಗೆ 2 ಪ್ರವೇಶ ಕಲ್ಪಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ ಎಂದರು.

Also read: ಬಾಲಿವುಡ್ ನಟಿ ಕಂಗನಾ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ?

ಭಕ್ತಾದಿಗಳ ಅನುಕೂಲಕ್ಕಾಗಿ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ರಕ್ಷಣಾ ಇಲಾಖೆ ಸಹಕಾರದಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನ ನಿಲ್ಲಿಸಲು ವ್ಯವಸ್ಥೆ ಇರುತ್ತದೆ ಎಂದರು.
ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ. ರಂಗನಾಥ್ ಶರ್ಮ ಮಾತನಾಡಿ, ರಾಜ್ಯದಲ್ಲೇ ವಿಶಿಷ್ಟವಾಗಿ ವೈಕುಂಠ ದರ್ಶನದ ವ್ಯವಸ್ಥೆಯನ್ನು ಭಕ್ತಾದಿಗಳಿಗೆ ಇಲ್ಲಿ ಮಾಡಲಾಗಿದೆ. ಬೇರೆ ಕಡೆ ಕೇವಲ ದೇವರ ದರ್ಶನ ಮಾಡುವ ವ್ಯವಸ್ಥೆ ಇದ್ದರೆ, ಇಲ್ಲಿ ವೈಕುಂಠ ದ್ವಾರವನ್ನು ತೆರೆಯುವ ಮೂಲಕ ದೇವರ ದರ್ಶನ ಮಾಡಲಾಗುತ್ತದೆ. ಇಲ್ಲಿ ಆಗಮ ಶಾಸ್ತç ರೀತ್ಯ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ. ದಾನಿಗಳ ನೆರವಿ ನಿಂದ ಭಲ್ಲದಿಗಳಿಗೆ ಲಡ್ಡು ಪ್ರಸಾದ ವಿತರಿಸಲಾಗುವುದು ಎಂದರು.

ದೇವಾಲಯ ಸಮಿತಿ ಅಧ್ಯಕ್ಷ ಮಾರುತಿ ಮಾತನಾಡಿ, ದೇವರ ಪೂಜಾ ಕಾರ್ಯಕ್ರಮದ ಚಿತ್ರೀಕರಣ ನಡೆಸಿ, ಯಜಟ್ಯೂಬ್ ಮೂಲಕ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಂದಾಯಾಧಿಕಾರಿಗಳಾದ ಮಂಜಾನಾಯ್ಕ್, ಪ್ರಶಾಂತ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ಸಮಿತಿ ಸದಸ್ಯರಾದ ವಿಶ್ವೇಶ್ವರ ರಾವ್, ಆಶಾ ಪುಟ್ಟಸ್ವಾಮಿ, ಗಿರಿ ನಾಯ್ಡು ಜದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲಿವುಡ್ ನಟಿ ಕಂಗನಾ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ?

Next Post

ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

kalpa News

kalpa News

Next Post
ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL