No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2023
in ಶಿವಮೊಗ್ಗ
0
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

File image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತರನ್ನು ರಾಜಕೀಯ ಗೊಂಬೆಗಳನ್ನಾಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಹಳದಿನ ಇರುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯರವರು ಅಹಿಂದ ವರ್ಗದವರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ. ಮತ್ತು ಹಾಸ್ಯಸ್ಪದ ಹೇಳಿಕೆಯನ್ನು ನೀಡುತ್ತಿದ್ದಾರೆ. ಮುಸ್ಲಿಂರಿಗೆ 10 ಸಾವಿರ ಕೋಟಿ ಹಣ ನೀಡುವುದಾಗಿ ಘೋಷಿಸಿದ ಬೆನ್ನಲೆ ಹಿಜಾಬ್ ರದ್ಧತಿಯನ್ನು ತೆಗೆದು ಹಾಕುವುದಾಗಿ ಹೇಳಿದ್ದಾರೆ. ಅಲ್ಲದೇ, ಮಲ್ಲಿಕಾರ್ಜುನ ಖರ್ಗೆರವರನ್ನು ಪ್ರಧಾನಿ ಮಾಡುತ್ತೇವೆ ಎಂಬುವುದು ಕೂಡ ದಲಿತರ ಮೂಗಿಗೆ ತುಪ್ಪ ಹಚ್ಚಿದಂತಾಗುತ್ತದೆ. ಜನಗಣತಿ ಬಿಡುಗಡೆ ಮಾಡುತ್ತೇವೆ. ಇದುವರೆಗೂ ಮಾಡಿಲ್ಲ. ಹೀಗೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಹಿಂದುಳಿದ, ದಲಿತರ, ಅಲ್ಪಸಂಖ್ಯಾತರ ಮೂಗಿಗೆ ತುಪ್ಪ  ಹಚ್ಚುತ್ತಿದ್ದಾರೆ ಎಂದು ಆರೋಪಿಸಿದರು.
ಹಿಜಾಬ್ ವಿಷಯವೇ ಈಗ ಇಲ್ಲ. ಇಡೀ ರಾಜ್ಯ ಶಾಂತಿಯಿಂದ ಇದೆ. ಯಾವ ಮುಸ್ಲಿಂರು ಈ ಬಗ್ಗೆ ಮಾತನಾಡುತ್ತಿಲ್ಲ. ಈಗಾಗಲೇ ಈ ವಿಷಯ ಸುಪ್ರೀಂ ಕೋರ್ಟ್‍ನಲ್ಲಿ ಇದೆ. ಈಗಿದ್ದರು ಕಾನೂನಿನ ಅರಿವು ಇಲ್ಲದೇ ಮುಖ್ಯಮಂತ್ರಿಗಳು ಹಿಜಾಬ್ ವಿಷಯ ಎತ್ತಿ ಗೊಂದಲದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಇದಕ್ಕೆ ಕಾನೂನು ಮಂತ್ರಿ ಕೂಡ ಸುಮ್ಮನಿದ್ದಾರೆ. ಇವರಿಗೆ ಕಾನೂನಿನ ಅರಿವಿಲ್ಲವೆ ಎಂದು ಪ್ರಶ್ನೆ ಮಾಡಿದರು.

Also read: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ದಲಿತರ ಪರವಾಗಿ ಮಾತನಾಡುವ ಇವರು ಮಲ್ಲಿಕಾರ್ಜುನ ಖರ್ಗೆಯವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬಹುದಿತ್ತಲ್ಲವೇ ಅದನ್ನು ಬಿಟ್ಟು ಈಗ ಅವರನ್ನು ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಹಾಸ್ಯಸ್ಪದವಲ್ಲವೇ, ಅಷ್ಟಕ್ಕೂ ಕಾಂಗ್ರೆಸ್ಸಿನ ಯಾವ ನಾಯಕರು ಖರ್ಗೆಯನ್ನು ಪ್ರಧಾನಿ ಮಾಡಿ ಎಂದು ಹೇಳಿಲ್ಲ. ಹೇಳಿರುವುದು ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ರಾಜ್ಯದ ಕೆಲವು ನಾಯಕರನ್ನು ಬಿಟ್ಟರೇ, ದೇಶದ ಯಾವ ಕಾಂಗ್ರೆಸ್ ನಾಯಕರು ಸ್ವಾಗತಿಸಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ಏಕೆಂದರೆ ಕೇಂದ್ರದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅವರು ಕನಸು ಕಾಣುತ್ತಿದ್ದಾರೆ ಅಷ್ಟೇ ವಿಶ್ವನಾಯಕ ಮೋದಿಯೇ ಪ್ರಧಾನಿಯಾಗುತ್ತಾರೆ. ಕರ್ನಾಟಕದಲ್ಲಿ ಎಲ್ಲ 28 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಈಗಾಗಲೇ ಜೆಡಿಎಸ್ ವೈಕುಂಠ ಏಕಾದಶಿ ದಿನದಂದೇ ಕೇಂದ್ರದ ಬಿಜೆಪಿ ನಾಯಕರ ಜೊತೆ ಮಾತನಾಡಿದ್ದಾರೆ ಇದು ಹರ್ಷದ ಸಂಗತಿ .ಹೆಚ್. ಡಿ.ಕುಮಾರಸ್ವಾಮಿಯವರು ಕೂಡ ನಾವು ಚುನಾವಣೆಗೆ ನಿಲ್ಲದಿದ್ದರೂ ಕೂಡ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ರಾಜಕಾರಣದಲ್ಲಿ ಇದೊಂದು ಮಹತ್ವದ ತಿರುವಾಗಿದೆ. ವಿಜಯೇಂದ್ರ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ಒಟ್ಟಾರೆ ಈ ಇಬ್ಬರ ಇಂದಿನ ಭೇಟಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಲು ಕಾರಣವಾಗಿದೆ ಎಂದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

Next Post

ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಏನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL