No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2023
in ಬೆಳಗಾವಿ
0
ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Minister Lakshmi Hebbalkar ಹೇಳಿದರು.

ಬೆಳಗಾವಿ ತಾಲೂಕಿನ ಹಲಗಾದಲ್ಲಿ ಗೃಹಲಕ್ಷ್ಮೀ ಅದಾಲತ್‍ಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಡಿ.29ರವರೆಗೆ ವಿಶೇಷ ಶಿಬಿರಗಳು ರಾಜ್ಯಾದ್ಯಂತ ನಡೆಯಲಿವೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಯೋಜನೆಯ ಫಲಾನುಭವಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.

Also read: ಪೊಲೀಸರ ಮೇಲೆ ಹಲ್ಲೆಗೆ ಯತ್ನ | ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡೇಟು

ಬೆಳಗಾವಿ ಜಿಲ್ಲೆಯಲ್ಲಿಯೇ ಸುಮಾರು 11 ಲಕ್ಷ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿದ್ದಾರೆ. ತಿಂಗಳಿಗೆ 202 ಕೋಟಿ ಹಣವನ್ನು ನೀಡಲಾಗುತ್ತಿದೆ. ಹಲಗಾ ಗ್ರಾಮವೊಂದರಲ್ಲಿಯೇ 1600 ಫಲಾನುಭವಿಗಳಿದ್ದಾರೆ. ಹಲಗಾ ಗ್ರಾಮದ ಕೆಲ ಫಲಾನುಭವಿಗಳು ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ. ಕೆಲವರಿಗೆ ಬ್ಯಾಂಕ್ ಖಾತೆಯ ಸಮಸ್ಯೆ ಇದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ, ಕೆವೈಸಿ ಆಗಿಲ್ಲ, ಹೀಗೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಅವರಿಗೆ ಹಣ ಹೋಗಿಲ್ಲ. ವಿಶೇಷ ಶಿಬಿರದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಲವು ಫಲಾನುಭವಿಗಳನ್ನು ಸ್ವತಃ ಭೇಟಿಯಾಗಿ ಸಮಸ್ಯೆ ಆಲಿಸಿದರು. ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಬಾರಿ ಉಪ ನಿರ್ದೇಶಕಿ ರೇವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

(ವರದಿ: ಡಿ.ಎಲ್. ಹರೀಶ್)
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Lakshmi HebbalkarNewsinKannadaNewsKannadaಬೆಳಗಾವಿಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಲೀಸರ ಮೇಲೆ ಹಲ್ಲೆಗೆ ಯತ್ನ | ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡೇಟು

Next Post

ಹಿಂದೂ ಬೇರೆ-ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂ ಬೇರೆ-ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಹಿಂದೂ ಬೇರೆ-ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!