No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2023
in ಶಿವಮೊಗ್ಗ
0
ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ ಅವರ ನೇತೃತ್ವದಲ್ಲಿ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಶಿವಮೊಗ್ಗ ನಗರದ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಲವು ಸೂಚನೆಗಳನ್ನು ನೀಡಲಾಯಿತು.

  • ಹೊಸ ವರ್ಷ ಆಚರಣೆ ಸಮಾರಂಭವನ್ನು ಆದಷ್ಟೂ ಶಿಸ್ತಿನಿಂದ, ಮಿತಿಯ ಒಳಗೆ ಆಚರಿಸಬೇಕು.  ಮತ್ತು ಸಂಭ್ರಮಾಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸಬೇಕು.
  • ವಾಹನ ಸವಾರರು ಮದ್ಯಪಾನ ಮಾಡಬಾರದು.
  • ಘನ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಹೊರಾಂಗಣದ ಸಂಭ್ರಮಾಚರಣೆಗಳಲ್ಲಿ ರಾತ್ರಿ 10 ಗಂಟೆಯ ವರೆಗೆ ನಿಗದಿ ಪಡಿಸಿದ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂಗಳನ್ನು ಬಳಸುವುದು ಮತ್ತು ರಾತ್ರಿ 10 ಗಂಟೆಯ ನಂತರ ಕೇವಲ ಒಳಾಂಗಣ ಸಂಭ್ರಮಾಚರಣೆಗಳಲ್ಲಿ ಮಾತ್ರ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂಗಳನ್ನು ಬಳಸಬೇಕು.

  • ಹೊಸ ವರ್ಷ ಆಚರಣೆ ಸಮಾರಂಭದ ಆಯೋಜಕರು, ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರುವುದು, ಕಾನೂನುನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಭ್ಯಂತರವಿರುದಿಲ್ಲ ಮತ್ತು ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.
  • ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವವರ ಸುರಕ್ಷತೆಯ ದೃಷ್ಠಿಯಿಂದ, ಅಪಾಯವಿರುವ ಸ್ಥಳಗಳಾದ ಮೇಲಂತಸ್ತು (ಟಾಪ್ ರೂಫ್) ಗಳಲ್ಲಿ ಮತ್ತು ಎತ್ತರವಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡವುದು ಸೂಕ್ತವಿರುವುದಿಲ್ಲ. ಆದ್ದರಿಂದ ಎಲ್ಲಾ ಸುರಕ್ಷತಾ ನಿಯಮಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಸುರಕ್ಷಿತವಾದ ಸ್ಥಳಗಳಲ್ಲಿಯೇ ಕಾರ್ಯಕ್ರಮವನ್ನು ಆಯೋಜನೆ ಮಾಡುವುದು.

Also read: ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

  • ಸಾರ್ವಜನಿಕರ ಹಿತ ದೃಷ್ಠಿಯಿಂದ, ಸಂಭ್ರಮಾಚರಣೆಯನ್ನು ಕಾರ್ಯಕ್ರಮ ಆಯೋಜಿಸಿರುವ ಸ್ಥಳದ ಹೊರಗಡೆ, ರಸ್ತೆಬದಿಗಳಲ್ಲಿ ಮಾಡದೇ, ನಿಗದೀಪಡಿಸಿರುವ ಸ್ಥಳದ ಒಳಗಡೆಯೇ ಮಾಡುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರ ಜವಬ್ದಾರಿಯಾಗಿರುತ್ತದೆ.
  • ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಬಾಲರಾಜ್, ಡಿವೈಎಸ್ಪಿ, ಶಿವಮೊಗ್ಗ ಎ ಉಪ ವಿಭಾಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೆÇಲೀಸ್ ಉಪ ನಿರೀಕ್ಷಕರು ಹಾಗೂ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

Next Post

ಅಯೋಧ್ಯೆಗೆ ಭೇಟಿ ನೀಡಲು ಕನ್ನಡಿಗರಿಗೆ ಅವಕಾಶ: ಎಷ್ಟು ಜನ ತೆರಳಬಹುದು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮಮಂದಿರ ಉದ್ಘಾಟನೆಗೆ ಸೋನಿಯಾ, ಖರ್ಗೆಗೆ ಆಹ್ವಾನ | ಪಾಲ್ಗೊಳ್ಳಲ್ಲ ಕಾಂಗ್ರೆಸ್ ನಾಯಕರು?

ಅಯೋಧ್ಯೆಗೆ ಭೇಟಿ ನೀಡಲು ಕನ್ನಡಿಗರಿಗೆ ಅವಕಾಶ: ಎಷ್ಟು ಜನ ತೆರಳಬಹುದು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL