No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ

ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಾನ್ನಿಧ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2024
in ಮೈಸೂರು
0
ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಸನಾತನ ಭಾರತೀಯ ವೇದಾಂತ, ಶಾಸ್ತ್ರ ಮತ್ತು ಮಧ್ವ ಸಿದ್ಧಾಂತದ ಸಮಗ್ರ ಅಧ್ಯಯನದಿಂದ ಜೀವನ ಸಾರ್ಥಕವಾಗಲಿದೆ ಎಂದು ಸೋಸಲೆ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ನಾಲ್ಕು ವಿದ್ಯಾರ್ಥಿಗಳು ಮತ್ತು ಒಬ್ಬ ಅಧ್ಯಾಪಕರಿಂದ ಪ್ರಾರಂಭವಾದ ಗುರುಕುಲ ಮಾದರಿ ಶಿಕ್ಷಣದ ವಿದ್ಯಾಪೀಠ ಇಂದು 8 ಪೂರ್ಣಕಾಲಿಕ ಅಧ್ಯಾಪಕರು ಮತ್ತು 50 ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದೆ.  ರಾಮಾಯಣ- ಮಹಾಭಾರತ, ಭಾಗವತ ಮತ್ತು ಶ್ರೀ ವ್ಯಾಸರಾಜರ ಮಹೋನ್ನತ ಗ್ರಂಥಗಳ  ಕುರಿತಾದ ಅನೇಕ ಉಪನ್ಯಾಸ, ಪ್ರವಚನ, ವಿಚಾರಸಂಕಿರಣ, ಮಧ್ವ ಸಿದ್ಧಾಂತ ಪ್ರತಿಪಾದನೆ ಮಹತ್ವ ನೀಡಿದೆ. ನೂರಾರು ಪಂಡಿತರಿಗೆ ವೇದಿಕೆ ಕಲ್ಪಿಸಿಕೊಡುವುದರೊಂದಿಗೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪ್ರೋತ್ಸಾಹ ನೀಡಿ 8 ವರ್ಷದ ಮೈಲಿಗಲ್ಲನ್ನು ಸಮರ್ಥವಾಗಿ ಕ್ರಮಿಸಿದೆ ಎಂದರು.
ವಿದ್ಯಾಪೀಠದ ಪ್ರಗತಿಗೆ ಸೋಸಲೆ ವ್ಯಾಸರಾಜರ ಮಠದೊಂದಿಗೆ ಹಲವು ದಾನಿಗಳ ನೆರವು ಸಹಾ ಶ್ಲಾಘನೀಯವಾಗಿದೆ. ವಿದ್ಯಾಪೀಠ ಶತಮಾನೋತ್ಸವ ಆಚರಿಸಿ ನಾಡಿಗೆ ಪಂಡಿತರನ್ನು, ವಿದ್ವಾಂಸರನ್ನು ಕೊಡುಗೆಯಾಗಿ ನೀಡಲಿ. ಆ ಮೂಲಕ ಅಧ್ಯಾತ್ಮ ಜ್ಞಾನ ಪ್ರಸಾರವಾಗಲಿ. ಇದಕ್ಕೆ ನಮ್ಮ ಉಪಾಸ್ಯ ಮೂರ್ತಿ ಶ್ರೀ ಮೂಲ ಗೋಪಾಲಕೃಷ್ಣದೇವರ ಅನುಗ್ರಹವಿರಲಿ ಎಂದು ಆಶಿಸಿದರು.

Also read: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಯೊಂದಿಗೆ ಎಸ್‌ಪಿ ಮಿಥುನ್ ಕುಮಾರ್ ಹೊಸ ವರ್ಷಾಚರಣೆ

ಗುರುಕುಲ ಪದ್ಧತಿ ಶಿಕ್ಷಣ ಉಳಿಸಿ:
ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಗುರುಕುಲ ಪದ್ಧತಿ ಶಿಕ್ಷಣದಿಂದ ಮಾತ್ರ ನಮ್ಮ ದೇಶದ ಸಂಸ್ಕೃತ -ಸಂಸ್ಕೃತಿ ಉಳಿಯಲು ಸಾಧ್ಯ ಎಂದರು. ಭಾರತೀಯ ಸಂಸ್ಕೃತಿಗೆ ಮಾರಕವಾಗುವ ಅನೇಕ ಘಟನೆಗಳು ಇಂದು ನಮ್ಮ ಸುತ್ತಮುತ್ತಲು ನಡೆಯುತ್ತಿವೆ. ಈ ಬಗ್ಗೆ ನಾವು ಜಾಗೃತರಾಗಿರಬೇಕು. ನಮ್ಮತನ, ನಮ್ಮ ನೆಲದ ಅಧ್ಯಾತ್ಮಿಕ ಮಹತ್ವ ಉಳಿಯಬೇಕು ಎಂದರೆ ಅದು ಇಂಥ ವಿದ್ಯಾಪೀಠಗಳಿಂದ ಮಾತ್ರ ಸಾಧ್ಯ ಎಂದರು. ದೇಶದ ಅಗ್ರಪಂಕ್ತಿಯ ತರ್ಕ ಮತ್ತು ನ್ಯಾಯಶಾಸ್ತ್ರ ಜ್ಞಾನಿಗಳಾದ ಶ್ರೀವಿದ್ಯಾಶ್ರೀಶ ತೀರ್ಥರೇ ವಿದ್ಯಾಪೀಠದ  ಸಾರಥ್ಯ ವಹಿಸಿರುವ ಕಾರಣ 8 ವರ್ಷದ ಸಂಸ್ಥೆ  80 ವರ್ಷ ಮಾಡಬಹುದಾದ ಸಾಧನೆಗಳನ್ನು ಮಾಡಿದೆ.ಈ ವಿದ್ಯಾಪೀಠಕ್ಕೆ ಉಜ್ವಲ ಭವಿಷ್ಯವಿದೆ ಎಂದು ಪ್ರಶಂಸಿಸಿದರು.
ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಮತ್ತು ಹಿರಿಯ ವಿದ್ವಾಂಸ ಡಾ. ಆನಂದತೀರ್ಥಾಚಾರ್ಯ ನಾಗಸಂಪಿಗೆ, ಶ್ರೀಮನ್ ಮಹಾರಾಜ ಸಂಸ್ಕೃತ ಪಾಠಶಾಲೆ ಪ್ರಾಂಶುಪಾಲ ವಿದ್ವಾನ್ ಡಾ. ಪಿ. ಸತ್ಯನಾರಾಯಣ, ವಿದ್ಯಾಪೀಠ ಶೈಕ್ಷಣಿಕ ಮಾರ್ಗದರ್ಶಕರಾದ ಶೇಷಗಿರಿ ಆಚಾರ್ಯ, ಶ್ರೀನಿವಾಸ ಮೂರ್ತಿ, ಗೌರವ ಕಾರ್ಯದರ್ಶಿ ಮಧು ಸೂದನಾಚಾರ್ಯ, ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ ಇದ್ದರು.

ಗಮನ ಸೆಳೆದ ಪ್ರದರ್ಶಿನಿ:
ವಾರ್ಷಿಕೋತ್ಸವ ಸಂದರ್ಭ ವಿದ್ಯಾಪೀಠದ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ‘ಪ್ರದರ್ಶಿನಿ’ ಅತಿಥಿ- ಗಣ್ಯರ ಗಮನ ಸೆಳೆಯಿತು. ಶಾಸಕ ಶ್ರೀವತ್ಸ ಪ್ರದರ್ಶಿನಿ ಉದ್ಘಾಟಿಸಿದರು. ತೀರ್ಥಪ್ರಬಂಧ ಚಿತ್ರ ಪ್ರದರ್ಶಿನಿ,  ಸಂಸ್ಕೃತ ಮಾರುಕಟ್ಟೆ ಮಳಿಗೆಗೆ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ಪ್ರದರ್ಶಿನಿಯಲ್ಲಿ ಚಂದ್ರಯಾನ ಸಾಧನೆ, ಸೋಲಾರ್ ಎನರ್ಜಿ ಬಳಕೆ,  ಸ್ವಚ್ಛ ಭಾರತ್ ಅಭಿಯಾನ, ಡಿಜಿಟಲ್ ಭಾರತ,  ಕುರಿತಾದ ಪ್ರಾತ್ಯಕ್ಷಿಕೆಗಳನ್ನು ವಿದ್ಯಾರ್ಥಿಗಳೇ ನಿರ್ವಹಿಸಿ ಪ್ರತಿಭೆ ಪ್ರದರ್ಶಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share214Tweet123Send
Previous Post

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಯೊಂದಿಗೆ ಎಸ್‌ಪಿ ಮಿಥುನ್ ಕುಮಾರ್ ಹೊಸ ವರ್ಷಾಚರಣೆ

Next Post

ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

February 12, 2026
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

February 12, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

February 12, 2026
ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

February 12, 2026
ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL