No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಪ್ರಬಲ ಭೂಕಪಂನದ ಬೆನ್ನಲ್ಲೇ ಜಪಾನ್‌ಗೆ ಸುನಾಮಿ ಭೀತಿ

kalpa News by kalpa News
January 2, 2024
in ಅಂತಾರಾಷ್ಟ್ರೀಯ
0
ಪ್ರಬಲ ಭೂಕಪಂನದ ಬೆನ್ನಲ್ಲೇ ಜಪಾನ್‌ಗೆ ಸುನಾಮಿ ಭೀತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಟೋಕಿಯೋ  |

ಈಶಾನ್ಯ ಜಪಾನ್ ನಲ್ಲಿ Japan ಸೋಮವಾರ ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ಜಪಾನ್ Earthquake in Japan ಕರಾವಳಿಗೆ ಸುನಾಮಿಯ Tsunami ಮೊದಲ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ.

Tsunami waves up to five meters high have reached the west coast of #Japan

Japanese television stations have cancelled New Year’s Day programs and are reporting on the tsunami and #earthquakes.

A tsunami threat has also been announced for Russia’s Sakhalin region, with parts… pic.twitter.com/IDY4fYgQ5Z

— Emeka Gift Official (@EmekaGift100) January 1, 2024

ಜಪಾನ್ ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ ನಿಂದ 2 ಮೀಟರ್ ಗಳಷ್ಟು ಎತ್ತರದ ಸುನಾಮಿ ಅಲೆಗಳು ಬಂದಿರುವುದು ದೃಢಪಟ್ಟಿದೆ.
ಇಂದು ಬೆಳಗ್ಗೆ ಈಶಾನ್ಯ ಜಪಾನ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ಜಪಾನ್ ಕರಾವಳಿಗೆ ಸುನಾಮಿಯ ಮೊದಲ ಅಲೆಗಳು ಅಪ್ಪಳಿಸಿದ್ದು, ಭೂಕಂಪದ ಬೆನ್ನಲ್ಲೇ ಜಪಾನ್ ಕರಾವಳಿ ತೀರಕ್ಕೆ 1 ರಿಂದ 2 ಅಡಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ.

Also read: ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಾಕೃತಿಕ ಆಘಾತ: ಭೂಕಂಪನದ ತೀವ್ರತೆಗೆ 8 ಬಲಿ

ಜಪಾನ್ ಇಶಿಕಾವಾ ಪ್ರಿಫೆಕ್ಚರ್‌ನಲ್ಲಿರುವ ನೋಟೊ ಪ್ರದೇಶವು ಸುಮಾರು 4:10 pm (0710 GMT) ಸುಮಾರಿನಲ್ಲಿ ಭೂಕಂಪನದ ಬಳಿಕ ಸುನಾಮಿ ಭೀತಿ ಆವರಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಈ ಸುತ್ತಮುತ್ತಲಿನ ಜನರಿಗೆ ಎತ್ತರದ ನೆಲಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ. ಎಲ್ಲಾ ನಿವಾಸಿಗಳು ತಕ್ಷಣವೇ ಎತ್ತರದ ನೆಲಕ್ಕೆ ಸ್ಥಳಾಂತರಿಸಬೇಕು ಎಂದು ರಾಷ್ಟ್ರೀಯ ಪ್ರಸಾರಕ ಎನ್‌ಎಚ್‌ಕೆ ಭೂಕಂಪದ ನಂತರ ಎಚ್ಚರಿಕೆ ನೀಡಿದೆ.
ಸೋಮವಾರ ಮಧ್ಯ ಜಪಾನ್‌ನಲ್ಲಿ 7.5ತೀವ್ರತೆಯ ಪ್ರಬಲವಾದ ಭೂಕಂಪ ಸಂಭವಿಸಿದ್ದು, ಅಮೆರಿಕ ಭೂ ಸರ್ವೇಕ್ಷಣಾ ಇಲಾಖೆ ಸುನಾಮಿ ಎಚ್ಚರಿಕೆ ನೀಡಿತ್ತು. ಜಪಾನ್ ನ ಕರಾವಳಿ ಪ್ರದೇಶ ನೋಟೋದಲ್ಲೂ ಮೊದಲ ಸುನಾಮಿ ಅಲೆಗಳು ಅಪ್ಪಳಿಸಿರುವ ಕುರಿತು ವರದಿಯಾಗಿದ್ದು, ಈ ಅಲೆಗಳ ಎತ್ತರ 5 ಮೀಟರ್ ವರೆಗೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaTokiyoಟೋಕಿಯೋ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಾಕೃತಿಕ ಆಘಾತ: ಭೂಕಂಪನದ ತೀವ್ರತೆಗೆ 8 ಬಲಿ

Next Post

ಪೊಲೀಸರು ಹಳೆ ಪ್ರಕರಣಗಳ ಮೇಲೆ ಕ್ರಮ ಕೈಗೊಂಡಿದ್ದಾರೆ, ದ್ವೇಷದ ರಾಜಕಾರಣವಲ್ಲ: ಸಿಎಂ

kalpa News

kalpa News

Next Post
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪೊಲೀಸರು ಹಳೆ ಪ್ರಕರಣಗಳ ಮೇಲೆ ಕ್ರಮ ಕೈಗೊಂಡಿದ್ದಾರೆ, ದ್ವೇಷದ ರಾಜಕಾರಣವಲ್ಲ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL