No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಿಜವಾದ ಕೋಮುವಾದಿ: ಮಾಜಿ ಮುಖ್ಯಮಂತ್ರಿ ಕಿಡಿ

kalpa News by kalpa News
January 9, 2024
in ಹುಬ್ಬಳ್ಳಿ-ಧಾರವಾಡ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ Basavaraka Bommai ಹೇಳಿದರು.

ಹುಬ್ಬಳ್ಳಿಯಲ್ಲೀ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ದ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.
ಶ್ರೀಕಾಂತ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ ಹೆಚ್ಚಾಗಿದೆ. ಈ ಸರ್ಕಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದರು.

ಕಾಂಗ್ರೆಸ್ ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ Rama Mandira ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಅದೇ, ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿಯವರು ಪ್ರಧಾನಿಯಾಗಿದ್ದಾರೆ. ಯಾವುದೇ ರೀತಿಯ ಸಣ್ಣ ಗಲಭೆಗೂ ಅವಕಾಶ ಕೊಡುವುದಿಲ್ಲ. ಸುರಕ್ಷಿತವಾಗಿ, ವೈಭವಯುತವಾಗಿ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದರು.
Kalahamsa Infotech private limitedಬಿ.ಕೆ. ಹರಿಪ್ರಸಾದ್ B K Hariprasad ಅವರ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ Home Minister Parameshwar ಅವರು ಸಂದರ್ಭ ಬಂದರೆ ಹರಿಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಮಾಹಿತಿ ಪಡೆದುಕೊಳ್ಳುತ್ತಾರಾ ಇವರು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು

ಪುನೀತ್ ಕೆರಹಳ್ಳಿ ಬಳಸಿ ಕೋಮು ಗಲಭೆಗೆ ಬಿಜೆಪಿ ಪತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಪುನಿತ್ ಕೆರೆ ಹಳ್ಳಿ ಸೇರಿದಂತೆ ಯಾರದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುವ ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
       

Tags: B K HariprasadBasavaraka BommaiHome Minister ParameshwarHubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRama Mandiraಗೃಹ ಸಚಿವ ಪರಮೇಶ್ವರ್ಬಸವರಾಜ್ ಬೊಮ್ಮಾಯಿಬಿ. ಕೆ. ಹರಿಪ್ರಸಾದ್ರಾಮಮಂದಿರಹುಬ್ಬಳ್ಳಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರಕಲೆ ಅಭಿವೃದ್ಧಿಗೆ ಸರ್ಕಾರ ಬದ್ಧ, ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ ಅನುದಾನ: ಸಿದ್ದರಾಮಯ್ಯ

Next Post

Country’s first 31-meter U-girder successfully cast for BSRP

kalpa News

kalpa News

Next Post
ಹೊಸ ದಾಖಲೆ ಬರೆದ ಬೆಂಗಳೂರು ಸಬರ್ಬನ್ ರೈಲು: 31 ಮೀ ಉದ್ದದ ಯು-ಗರ್ಡರ್ ಸಿದ್ಧ

Country’s first 31-meter U-girder successfully cast for BSRP

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL