ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ #Covid19 ಪತ್ತೆಯಾಗಿದ್ದು, ಅವರು ರಾಜಭವನದಲ್ಲೇ #RajBhavan ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತಂತೆ ರಾಜ ಭವನದಿಂದ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಪಾಸಿಟಿವ್ #CoronaPositive ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜಭವನದಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದೆ.
ರಾಜ್ಯಪಾಲರ #GovernorOfKarnataka ಆರೋಗ್ಯ ಸ್ಥಿರವಾಗಿದ್ದು, ನಿಗದಿಯಾಗಿದ್ದ ಅವರ ಎಲ್ಲ ಕಾರ್ಯಕ್ರಮಗಳು, ಸಮಾರಂಭಗಳನ್ನು ರದ್ದು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post