No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

10 ದ್ವಿಚಕ್ರ ವಾಹನ ಲೋಕಾರ್ಪಣೆ: ಸಾರ್ವಜನಿಕರಿಗೆ 500 ಉಚಿತ ಹೆಲ್ಮೆಟ್ ವಿತರಣೆ

ಹೆಲ್ಮೆಟ್, ಸೀಟ್ ಬೆಲ್ಟ ಧರಿಸಿ ಜೀವ ರಕ್ಷಣೆ ಮಾಡಿಕೊಳ್ಳಿ: ಮೇಟಿ

kalpa News by kalpa News
January 10, 2024
in ಬಾಗಲಕೋಟೆ
0
10 ದ್ವಿಚಕ್ರ ವಾಹನ ಲೋಕಾರ್ಪಣೆ: ಸಾರ್ವಜನಿಕರಿಗೆ 500 ಉಚಿತ ಹೆಲ್ಮೆಟ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಾಗಲಕೋಟೆ  |

ಬಹು ಅಮೂಲ್ಯವಾದ ಜೀವ ರಕ್ಷಣೆ ಅವಶ್ಯವಾಗಿದ್ದು, ಪ್ರತಿಯೊಬ್ಬ ಬೈಕ್ ಸವಾರ ಹೆಲ್ಮೆಟ್ ಬಳಸಿ, ಕಾರು ಚಾಲಕರು ಸೀಟ್ ಬೆಲ್ಟ ಕಡ್ಡಾಯವಾಗಿ ಬಳಸಬೇಕೆಂದು ಶಾಸಕ ಮೇಟಿ ಹೇಳಿದರು.

ವಿದ್ಯಾಗಿರಿಯ ಕಾಲೇಜ ವೃತ್ತದಲ್ಲಿ ಆಯೋಜಿಸಲಾಗಿದ್ದ 10 ಪೊಲೀಸ್ ದ್ವಿಚಕ್ರ ವಾಹನ ಲೋಕಾರ್ಪಣೆ ಹಾಗೂ ಹೆಲ್ಮೆಟ್ ಕಡ್ಡಾಯವ ಅಭಿಯಾನ ಪ್ರಯುಕ್ತ ಉಚಿತ ಹೆಲ್ಮೆಟ್ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚೆಗೆ ನಡೆದಂತಹ ಮೋಟಾರ ಸೈಕಲ್ ಅಪಘಾತದಲ್ಲಿ ಹೆಚ್ಚಿನ ಜನ ತೆಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿವೆ. ಹೆಲ್ಮೆಟ್ ಬಳಸಿದ್ದರೆ ಈ ಅನಾಹುತ ಸಮಭವಿಸುತ್ತಿರಲಿಲ್ಲವೆಂದರು.
ಹಿಂದೆ ಹೆಲ್ಮೆಟ್ ಕಡ್ಡಾಯವ ಇಲ್ಲದ ಸಮಯದಲ್ಲಿ ಅಂದು ನಾನು ಕೂಡಾ ಹೆಲ್ಮೆಟ್ ಬಳಸಿದ್ದರಿಂದ ತಲೆಒಂದು ಬಿಟ್ಟು ಉಳಿದೆಲ್ಲ ಗಾಯಗಳಾಗಿದ್ದು, ಮರೆತಿಲ್ಲ. ಅಲ್ಲದೇ ಕಾರಿನಲ್ಲಿ ಹೋಗುವಾಗ ಸೀಟ್ ಬೆಲ್ಟ ಧರಿಸಿರದರಿಂದ ಅಪಘಾತದಲ್ಲಿ ಸಿಲುಕಿ 25 ದಿನಗಳ ವರೆಗೆ ಆಸ್ಪತ್ರೆಯಲ್ಲಿ ಇದ್ದ ಬಗ್ಗೆ ನೆನಪಿಸಿಕೊಂಡರು. ಪ್ರತಿಯೊಬ್ಬ ಸವಾರನ ಹಿಂದೆ ಕುಟುಂಬ ಅವಲಂಭಿತವಾಗಿದ್ದು, ಅವಲಂಬಿತ ಕುಟುಂಬದವರ ರಕ್ಷಣೆ ನಿಮ್ಮದಾಗಿದ್ದು, ಜವಾಬ್ದಾರಿಯುತವಾಗಿ ಹಾಗೂ ಸುರಕ್ಷಿತವಾಗಿ ವಾಹನ ಚಲಾಯಿಸಿ ಪ್ರಾಣ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದರು.

Also read: ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ; ಒಂದು ವರ್ಷದಲ್ಲಿ ಬಳಕೆಗೆ ಸಿದ್ದ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ ದೇಶದಲ್ಲಿ ಪ್ರತಿ ವರ್ಷ 1.60 ಲಕ್ಷಕ್ಕೂ ಹೆಚ್ಚು ಅಪಘಾತದಲ್ಲಿ ಮರಣ ಹೊಂದಿತ್ತಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ವರ್ಷಕ್ಕೆ 1200-1500 ವರೆಗೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲಿ ಕನಿಷ್ಟ 400 ಜನ ಸಾವನ್ನೊಪ್ಪುತ್ತಿದ್ದಾರೆ. ಮರಣ ಹೊಂದಿದ 400 ಜನರಲ್ಲಿ 300 ಜನ ಹೆಲ್ಮೆಟ್ ಬಳಸದೆ ಸಾವನ್ನೊಪ್ಪಿದ್ದಾರೆ ಎಂದರು.
Kalahamsa Infotech private limitedಈ ಎಲ್ಲ ಪ್ರಕರಣಗಳನ್ನು ಗಮನಿಸಿದಾಗ ನಾವು ನಿವೇಲ್ಲ ಈಗ ಸುರಕ್ಷಿತರಾಗಿದ್ದೇವೆ. ಆದರೆ ಹೆಲ್ಮೆಟ್ ಬಳಸದೆ ಅಪಘಾತಕ್ಕೊಳಗಾಗಿ ಮರಣ ಹೊಂದಿದ ಅಂಗವೈಕಲ್ಯ ಹೊಂದಿದವರನ್ನು ಸಂಪರ್ಕಿಸಿದಾಗ ಅವರಿಂದ ಬರುವ ಮಾತು ಅಂದು ನಾವು ಹೆಲ್ಮೆಟ್ ಬಳಸದೇ ಇದ್ದುದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳುತ್ತಾರೆ. ಸಮಯ ಮುಗಿದು ಹೋಗಿರುತ್ತದೆ. ಇದನ್ನೆಲ್ಲ ನೆನಪಿನಲ್ಲಿಟ್ಟುಕೊಂಡು ಪ್ರತಿಯೊಬ್ಬರು ಬೈಕ್ ಸವಾರ ಹೆಲ್ಮೆಟ್, ಕಾರ್ ಸವಾರ ಬೆಲ್ಟ ಧರಿಸಿ ಚಲಾಯಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಸಾಂಕೇತಿಕವಾಗಿ ಹೆಲ್ಮೆಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಹಾಂತೇಶ್ವರ ಜಿಡ್ಡಿ, ಡಿಎಸ್‍ಪಿಗಳಾದ ಪಂಪನಗೌಡ, ಪ್ರಭು ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BagalakoteKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಾಗಲಕೋಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ; ಒಂದು ವರ್ಷದಲ್ಲಿ ಬಳಕೆಗೆ ಸಿದ್ದ

Next Post

Kalyana Karnataka Region Development Board: CM instructs to implement action plan on war footing

kalpa News

kalpa News

Next Post
ಎಸ್’ಸಿ, ಎಸ್’ಟಿ ಜನರು ಹೆಚ್ಚು ವಾಸಿಸುವ ಸ್ಥಳಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಿ: ಸಿಎಂ

Kalyana Karnataka Region Development Board: CM instructs to implement action plan on war footing

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL