ಕಲ್ಪ ಮೀಡಿಯಾ ಹೌಸ್ | ಪಣಜಿ |
ತಾನು ಜನ್ಮ ನೀಡಿದ ಕರುಳ ಕುಡಿಯನ್ನೇ ಕೊಂದ ಸ್ಟಾರ್ಟಪ್ ಸಿಇಒ ಸುಚನಾ ಸೇಠ್ Suchana Seth ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು, ಹತ್ಯೆ ಮಾಡಿರುವ ಕಾರಣವನ್ನು ಬಿಚ್ಚಿಟ್ಟಿದ್ದಾಳೆ.
ಚಿತ್ರದುರ್ಗದಲ್ಲಿ ಬಂಧಿಸಿದ ಆಕೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಗೋವಾ ಪೊಲೀಸರ ವಿಚಾರಣೆಯ ವೇಳೆ ಹಲವು ವಿಚಾರಗಳನ್ನು ಆಕೆ ಒಪ್ಪಿಕೊಂಡಿದ್ದಾಳೆ ಎಂದು ವರದಿಯಾಗಿದೆ.

Also read: ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ
ಮಗುವನ್ನು ಸಾಯಿಸಿದ ನೋವಿನಲ್ಲಿ ಕೈ ಕುಯ್ದ ಆತ್ಮಹತ್ಯೆಗೆ ಯತ್ನಿಸಿದೆ, ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್ ಕೇಸ್ ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post