No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಸ್ಲಿಮರ ಓಲೈಕೆಗಾಗಿ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಹೋಗುತ್ತಿಲ್ಲ: ಆರ್‌.ಅಶೋಕ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2024
in ಬೆಂಗಳೂರು ನಗರ
0
ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಡೀ ದೇಶದ ಜನರು ಶ್ರೀರಾಮಮಂದಿರದ Rama Mandira ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್‌ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್‌ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು.
ಹಿಂದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ರಾಮ ಹುಟ್ಟಿರುವುದಕ್ಕೆ ಜನ್ಮ ಪ್ರಮಾಣ ಪತ್ರ ಇದೆಯೇ ಎಂದು ಕಾಂಗ್ರೆಸ್‌ ಕೇಳಿತ್ತು. ರಾಮಜನ್ಮಭೂಮಿಯ ಕುರುಹುಗಳ ಬಗ್ಗೆ ಸಂದೇಹವನ್ನೂ ವ್ಯಕ್ತಪಡಿಸಿದ್ದರು. ರಾಮಾಯಾಣ ಕಾಲ್ಪನಿಕ, ಅದು ನಡೆದೇ ಇಲ್ಲ ಎಂದು ಅವರು ವಾದಿಸಿದ್ದರು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್‌ಗೆ ಮೊದಲಿಂದಲೂ ಅಲರ್ಜಿ. ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಈ ರೀತಿ ತೀರ್ಮಾನ ಕೈಗೊಂಡಿರುವುದರಿಂದ ಹಿಂದೂಗಳನ್ನು ಕಡೆಗಣಿಸಿದಂತಾಗಿದೆ ಎಂದರು.

ಶ್ರೀರಾಮಮಂದಿರ ಉದ್ಘಾಟನೆ ವೇಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಾಗಲಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಲ್ಲ ಕಡೆ ರಾಮ ಎನ್ನುತ್ತಾರೆ, ಸಿದ್ದರಾಮಯ್ಯನವರು ನನ್ನ ಹೆಸರಲ್ಲೇ ರಾಮ ಇದೆ ಎನ್ನುತ್ತಾರೆ. ಆದರೂ ಅವರು ಯಾರೂ ಉದ್ಘಾಟನೆಗೆ ಹೋಗುವುದಿಲ್ಲ. ಇಡೀ ದೇಶದ ಜನರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಾನು ಸಂಗ್ರಹಿಸಿದ ಆರೇಳು ಕೋಟಿ ರೂಪಾಯಿ ದೇಣಿಗೆಯಲ್ಲಿ ಸುಮಾರು 1 ಕೋಟಿ ರೂಪಾಯಿಯನ್ನು ಮುಸ್ಲಿಮರು ನೀಡಿದ್ದರು. ಕಾಂಗ್ರೆಸ್‌ ನಾಯಕರು ಕುತಂತ್ರ ಮಾಡಿ ಹಿಂದೂ ಮುಸ್ಲಿಮರನ್ನು ಒಡೆಯುತ್ತಿದ್ದಾರೆ. ಇಂತಹ ನೀಚ ಬುದ್ಧಿಗಳಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ. ಕಾಂಗ್ರೆಸ್‌ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹರಿಹಾಯ್ದರು.
Kalahamsa Infotech private limitedಮಾಲ್ಡೀವ್ಸ್‌ ವಿಚಾರವಾಗಿ ಹಿರಿಯ ನಾಯಕರಾದ ಶರದ್‌ ಪವಾರ್‌, ಚಿತ್ರನಟರು, ಸಾಮಾನ್ಯ ಜನರು ಪ್ರಧಾನಿ ಮೋದಿಗೆ PM Modi ಬೆಂಬಲಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಗುಂಪು, ಪ್ರಧಾನಿಗೆ ಅಪಮಾನವಾದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬಂತೆ ಹೇಳಿಕೆ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಅವರು ಮುಸ್ಲಿಮ್‌ ಓಲೈಕೆ ರಾಜಕಾರಣ ಮಾಡುತ್ತಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದರು.

ಬಿಜೆಪಿ ಸಭೆ
ಬಿಜೆಪಿ ಸಭೆಯ ಕುರಿತು ಮಾಹಿತಿ ನೀಡಿದ ಆರ್‌.ಅಶೋಕ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಚರ್ಚಿಸಲಾಗಿದೆ. ಯಾವುದೇ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಆಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸಮೀಕ್ಷೆ ಮಾಡಿದ್ದು, ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM ModiRama Mandiraಪ್ರಧಾನಿ ಮೋದಿಬೆಂಗಳೂರುಶ್ರೀರಾಮಮಂದಿರ
Share197Tweet123Send
Previous Post

‘ಸಕಾಲ’ ಸೇವೆಯನ್ನೂ ಡಿಜಿಟಲ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

Next Post

ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ

ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL