Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜನರ ನಾಡಿ ಮಿಡಿತ ನಮ್ಮ ಪರವಾಗಿದೆ, ಅಪಪ್ರಚಾರದಿಂದ ಯಾರೂ ಹತಾಶರಾಗಬೇಡಿ: ಸಿಎಂ ಕಿವಿಮಾತು

ಅನುಷ್ಠಾನ ಸಮಿತಿಗಳ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

January 11, 2024
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಘೋಷಣೆ ಮಾಡಿದರು.

ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು.
ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

Also read: ಪ್ರತಿಷ್ಠಿತ ಕಂಪನಿಗಳಿಂದ ಬಾಕಿಯಿರುವ ಸಾವಿರಾರು ರೂ. ಹಣ ವಸೂಲಿಗೆ ವಿಶೇಷ ತಂಡ

ಕಾರ್ಯಕರ್ತರಿಗೆ, ಶಾಸಕರಲ್ಲದವರಿದೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ, ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.

ಭಾರತ್ ಜೋಡೋ ನ್ಯಾಯ ಯಾತ್ರಾ
ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ.

ಸಕಾರಾತ್ಮಕವಾಗಿರಿ: ಸಿಎಂ ಕಿವಿಮಾತು
ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಕಿವಿಮಾತು ಹೇಳಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: BangaloreCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್’ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

Next Post

ಕಲಾವಿಜ್ಞಾನ ಮತ್ತು ಕಲಾ ಉತ್ಸವ 2023: ಜೈನ್ ಪಬ್ಲಿಕ್ ಶಾಲೆಗೆ 16 ಚಾಂಪಿಯನ್ಷಿಪ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲಾವಿಜ್ಞಾನ ಮತ್ತು ಕಲಾ ಉತ್ಸವ 2023: ಜೈನ್ ಪಬ್ಲಿಕ್ ಶಾಲೆಗೆ 16 ಚಾಂಪಿಯನ್ಷಿಪ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!