ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ತಾಂತ್ರಿಕ ಕಾರಣಗಳಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ Kuvempu University ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ.
ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್ ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ತಂತಮ್ಮ ಅಕೌಂಟ್ ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು.
Also read: ಕಲಾವಿಜ್ಞಾನ ಮತ್ತು ಕಲಾ ಉತ್ಸವ 2023: ಜೈನ್ ಪಬ್ಲಿಕ್ ಶಾಲೆಗೆ 16 ಚಾಂಪಿಯನ್ಷಿಪ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post