ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವನಿಧಿ ಯೋಜನೆಗೆ ಉದ್ಘಾಟನೆಗಾಗಿ ಮುಖ್ಯಮಂತ್ರಿಗಳೂ #ChiefMinister ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ #Airport ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಯುವನಿಧಿ #Yuvanidhi ಯೋಜನೆಯ ಹಣ ವರ್ಗಾವಣೆಗೆ ಫ್ರೀಡಂ ಪಾರ್ಕ್’ನಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುತ್ತಿದೆ.

ಪ್ರಮುಖವಾಗಿ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ #Airport ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post