No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ವಿಶ್ವದ 3ನೇ ಬೃಹತ್ ಆರ್ಥಿಕತೆಯಾಗಲಿದೆ: ಅಮಿತ್ ಶಾ

kalpa News by kalpa News
January 13, 2024
in Special Articles
0
ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ವಿಶ್ವದ 3ನೇ ಬೃಹತ್ ಆರ್ಥಿಕತೆಯಾಗಲಿದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗುಜರಾತ್  |

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೆಯ ಅಧಿಕಾರ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾನ್’ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.

ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ ಎತ್ತಿ ನಿಲ್ಲಲಿದೆ’ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಎರಡು ದಶಕಗಳ ಹಿಂದೆಯೇ ವೈಬ್ರೆಂಟ್ ಗುಜರಾತ್’ ಅನ್ನು ರೂಪಿಸಿದ್ದರು ಮತ್ತು ಅದರ ಫಲಿತಾಂಶವನ್ನು ನಾವಿಂದು ಕಾಣಬಹುದು. ಸ್ವಾವಲಂಬಿ ಮತ್ತು ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ವೈಬ್ರೆಂಟ್ ಗುಜರಾತ್ ಶೃಂಗಸಭೆಯ ಪಾತ್ರವು ತುಂಬಾ ಮಹತ್ವದ್ದಾಗಿದೆ ಎಂದರು.

ನವ ಕಲ್ಪನೆಗಳು, ನಾವೀನ್ಯತೆ ಮತ್ತು ಹೂಡಿಕೆಯ ಮೂಲಕ, ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ ಗುಜರಾತ್ ಮಾತ್ರವಲ್ಲದೆ ಇಡೀ ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ದಶಕಗಳ ಕಾಲ,ಗುಜರಾತ್’ನಲ್ಲಿ ಆಡಳಿತ ನೀಡಿದ ಮೋದಿ-ಶಾ ಜೋಡಿಯು ಗುಜರಾತನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲು ಶ್ರಮಿಸಿದರು. ಈ ಗುಜರಾತ್ ಅಭಿವೃದ್ದಿ ಮಾದರಿಯ ಆಧಾರದ ಮೇಲೆಯೇ ದೇಶದ ನಾಗರಿಕರು ಮೋದಿಯವರಿಗೆ ರಾಷ್ಟ್ರದ ಅಧಿಕಾರ ಹಸ್ತಾಂತರಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಂದು ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಇಡೀ ಪ್ರಪಂಚದಲ್ಲಿ ಉತ್ಪಾದನೆ ಮತ್ತು ಹೂಡಿಕೆಗೆ ಭಾರತವು ಅತ್ಯಂತ ನೆಚ್ಚಿನ ತಾಣವಾದರೆ, ಭಾರತದೊಳಗೆ ಗುಜರಾತ್ ಅತ್ಯಂತ ನೆಚ್ಚಿನ ತಾಣವಾಗಿದೆ.

Also read: During Modi’s 3rd tenure as PM, India will become 3rd largest economy: Amit Shah

ಪ್ರಧಾನಿಯವರ ನಾಯಕತ್ವದಲ್ಲಿ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ ನವ ಕಲ್ಪನೆಗಳು ಮತ್ತು ನಾವೀನ್ಯತೆಗೆ ವೇದಿಕೆಯನ್ನು ಒದಗಿಸುವ ಮೂಲಕ ರಾಜ್ಯದೊಳಗೆ ಹೂಡಿಕೆಯನ್ನು ತರಲು ಕೆಲಸ ಮಾಡಿದೆ. ಇದು ಗುಜರಾತ್ ಮಾತ್ರವಲ್ಲದೇ ಇಡೀ ದೇಶದ ಆರ್ಥಿಕತೆಗೆ ಪ್ರಯೋಜನ ನೀಡಿದೆ. ಈ ಕಾರಣಕ್ಕಾಗಿಯೇ ದೇಶದ ಹಲವು ರಾಜ್ಯಗಳು ವೈಬ್ರಂಟ್ ಗುಜರಾತ್ ಮಾದರಿಯನ್ನು ತಮ್ಮ ಕೈಗಾರಿಕಾ ಅಭಿವೃದ್ಧಿಗಾಗಿ ಅಳವಡಿಸಿಕೊಂಡಿವೆ.
Kalahamsa Infotech private limitedಮೋದಿಯವರು ಗುಜರಾತ್ ಅನ್ನು ಒಳ್ಳೆಯ ನೀತಿ ಚಾಲಿತ ರಾಜ್ಯವನ್ನಾಗಿ ಮಾಡಿದರು, ಅದರಿಂದಾಗಿ ಇಂದು ಪ್ರಪಂಚದಾದ್ಯಂತದ ಹೂಡಿಕೆದಾರರು ಆ ನೀತಿಗಳಿಂದ ಆಕರ್ಷಿತರಾಗಿ ಗುಜರಾತ್’ನಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಗುಜರಾತ್ ಭಾರತದ ಅಭಿವೃದ್ಧಿಯ ಹೆಬ್ಬಾಗಿಲಾಗಿದೆ.

ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆಯು ಜಗತ್ತಿನ 11 ನೇ ಸ್ಥಾನದಲ್ಲಿತ್ತು ಮತ್ತು ಇಂದು ಒಂದು ದಶಕದ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ 5 ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮುಂಬರುವ ದಿನಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ.

ಮೋದಿ ಮತ್ತು ಶಾ ಜೋಡಿ ಭಾರತದ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದ್ದಾರೆ. ಅವರು ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಹೊಸ ಗುರುತನ್ನು ನೀಡುವುದರ ಜೊತೆಗೆ ದೇಶದ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಿದರು. ಈ ಎಲ್ಲಾ ಕಾರಣಗಳು ಪ್ರಧಾನಿ ಮೋದಿಯವರು 2024 ರಲ್ಲಿ ಮರಳಿ ಅಧಿಕಾರಕ್ಕೆ ಬರಲಿದ್ದಾರೆ ಎಂಬುದನ್ನು ಸೂಚಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GujrathKannada NewsKannada News LiveKannada News OnlineKannada WebsiteLatest News KannadaNews in KannadaNews KannadaPM Narendra Modiಗುಜರಾತ್ಪ್ರಧಾನಿ ನರೇಂದ್ರ ಮೋದಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

During Modi’s 3rd tenure as PM, India will become 3rd largest economy: Amit Shah

Next Post

ಅವಾಚ್ಯ ಶಬ್ದ ಬಳಕೆಯಿಂದ ಘನತೆಗೆ ಧಕ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಅವಾಚ್ಯ ಶಬ್ದ ಬಳಕೆಯಿಂದ ಘನತೆಗೆ ಧಕ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL