No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೀರೋ ಆಗಿ ಮೊಟ್ಟ ಮೊದಲ ಬಾರಿಗೆ ಹಾಸ್ಯನಟ ಚಿಕ್ಕಣ್ಣ ಎಂಟ್ರಿ: ನಿರ್ದೇಶಕರು ಹೇಳಿದ್ದೇನು?

ಜ.26ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ "ಉಪಾಧ್ಯಕ್ಷ"

kalpa News by kalpa News
January 18, 2024
in ಶಿವಮೊಗ್ಗ
0
ಹೀರೋ ಆಗಿ ಮೊಟ್ಟ ಮೊದಲ ಬಾರಿಗೆ ಹಾಸ್ಯನಟ ಚಿಕ್ಕಣ್ಣ ಎಂಟ್ರಿ: ನಿರ್ದೇಶಕರು ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |           

ಮೊದಲ ಬಾರಿ ನಾಯಕ ನಟನಾಗಿ ಅಭಿನಯಿಸಿರುವ ಹಾಸ್ಯ ನಟ ಚಿಕ್ಕಣ್ಣ Comedian Chikkanna ಅಭಿನಯದ ಉಪಾಧ್ಯಕ್ಷ ಚಿತ್ರ ಜ.26ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನಿಲ್‍ಕುಮಾರ್ ಹೇಳಿದರು.

ಚಿತ್ರ ಪ್ರಚಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಣ್ಣ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಅತ್ಯಂತ ಜನಪ್ರಿಯ ನಟರಾಗಿದ್ದಾರೆ. ಮುಗ್ಧತೆಯನ್ನು ಹೊಂದಿರುವ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅವರ ಬಹು ನಿರೀಕ್ಷಿತ ಚಿತ್ರ ಉಪಾಧ್ಯಕ್ಷ ಈ ತಿಂಗಳ 26ಕ್ಕೆ ಬಿಡುಗಡೆಯಾಗಲಿದೆ. ಕನ್ನಡಿಗರು ಚಿತ್ರವನ್ನು ನೋಡಿ, ಪ್ರೋತ್ಸಾಹಿಸಬೇಕು ಎಂದರು.

ಸುಮಾರು 10 ವರ್ಷಗಳ ಹಿಂದೆ ಹಾಸ್ಯ ನಟ ಶರಣ್ ಅವರ ಅಭಿನಯದ ಅಧ್ಯಕ್ಷ ಚಿತ್ರ ಅತ್ಯಂತ ಯಶಸ್ವಿಯಾಕಿತ್ತು, ಅದರ ಮುಂದುವರೆದ ಭಾಗವಾಗಿ ಉಪಾಧ್ಯಕ್ಷ ಚಿತ್ರ ತೆರೆಕಾಣಲಿದೆ. ಸ್ಮಿತಾ ಉಮಾಪತಿ ಇದರ ನಿರ್ಮಾಪಕರಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಒದಗಿಸಿದ್ದು, ಚಿತ್ರದ ಎಲ್ಲಾ ಹಾಡುಗಳು ಇಂಪಾಗಿದೆ. ಮನೋರಂಜನೆಯ ಜೊತೆಗೆ ಒಂದು ಒಳ್ಳೆಯ ಲವ್‍ಸ್ಟೋರಿ ಕೂಡ ಇದರಲ್ಲಿ ಇದೆ. ಇಡೀ ಮನೆಮಂದಿ ಕುಳಿತು ನೋಡಬಹುದಾದ ಚಿತ್ರವಿದು, ಇಡೀ ಚಿತ್ರವೇ ಹಾಸ್ಯಮಯವಾಗಿದೆ ಎಂದರು.

Also read: ಎನ್‍ಇಪಿ ಗೊಂದಲ ಮೂಡುವುದಕ್ಕೆ ಎಡಪಂಥಿಯರು ಕಾರಣ: ಡಿ.ಎಸ್. ಅರುಣ್ ನೇರ ಆರೋಪ

ನಾಯಕ ಚಿಕ್ಕಣ್ಣ ಮಾತನಾಡಿ, ನಾನು ಇದುವರೆಗೂ ನೂರಾರು ಚಿತ್ರಗಳನ್ನು ಮಾಡಿದ್ದೇನೆ. ಆದರೆ ನಾಯಕನಾಗಿ ಇದೇ ಮೊದಲ ಬಾರಿಗೆ ನಿಮ್ಮ ಮುಂದೆ ಬಂದಿದ್ದೇನೆ. ಇದೊಂದು ಹಳ್ಳಿಯ ಸೊಗಡಿನ ಕತೆ, ಒಂದು ಒಳ್ಳೆ ಸಿನಿಮಾವನ್ನು ಕನ್ನಡಿಗರೇ ನಿರ್ಮಿಸಿ ಅಭಿನಯಿಸಿ ನಿಮ್ಮ ಮುಂದೆ ತಂದಿದ್ದಾರೆ. ಈಗಾಗಲೇ ಟೀಜರ್ ಮತ್ತು ಟ್ರೈಲರ್ ಹಾಡುಗಳು ಜನರ ಮನ ಗೆದ್ದಿವೆ. ಕನ್ನಡದ ಹಲವು ನಾಯಕ ನಟರ ಜೊತೆ ನಾನು ಅಭಿನಯಿಸಿದ್ದೇನೆ. ಆ ಎಲ್ಲಾ ನಟರು ನನ್ನನ್ನು ಹರಿಸಿದ್ದಾರೆ. ಕನ್ನಡಿಗರಾದ ನೀವು ನನ್ನನ್ನು ಬೆಂಬಲಿಸಿ, ಚಿತ್ರ ನೋಡಿ ಎಂದರು.
Kalahamsa Infotech private limitedನಾಯಕಿ ಮಲೈಕ ಮಾತನಾಡಿ, ಇದು ನನ್ನ ಮೊದಲ ಚಿತ್ರವಾಗಿದೆ. ಆದರೆ, ಕಿರುತೆರೆಯಲ್ಲಿ ಅಭಿನಯಿಸಿದ ಅನುಭವವಿದೆ. ಈ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ, ಇದನ್ನು ನಾನು ಸಮರ್ಪಕವಾಗಿ ಬಳಸಿಕೊಂಡಿದ್ದೇನೆ. ಇದು, ಜನರ ಮನದ ಒತ್ತಡವನ್ನು ಕಡಿಮೆ ಮಾಡುವ ಚಿತ್ರವಾಗಿದೆ ಎಂದರು.

ನಟ ಧರ್ಮಣ್ಣ ಮಾತನಾಡಿ, ಗಾರೆ ಕೆಲಸ ಮಾಡುತ್ತಿದ್ದ ಹುಡುಗನೊಬ್ಬ ಹೀರೋ ಆಗಿ ನಟಿಸುತ್ತಿದ್ದಾನೆ ಎಂದರೆ, ಅದು ಸುಲಭದ ಮಾತಲ್ಲ. ಕಷ್ಟಗಳ ನಡುವೆ ಅರಳಿದ ಹುಡುಗ ಈ ಚಿಕ್ಕಣ್ಣ, ಅದೇ ಮುಗ್ಧತೆ, ವಿನಯ ಈಗಲೂ ಇದೆ. ಹಾಸ್ಯದ ಮೂಲಕವೇ ಕನ್ನಡಿಗರ ಮನಗೆದ್ದ ಅವರು, ಈ ಚಿತ್ರದಲ್ಲೂ ಯಶಸ್ಸು ಕಾಣುತ್ತಾರೆ ಎಂಬ ನಂಬಿಕೆ ನಮಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್‍ಇಪಿ ಗೊಂದಲ ಮೂಡುವುದಕ್ಕೆ ಎಡಪಂಥಿಯರು ಕಾರಣ: ಡಿ.ಎಸ್. ಅರುಣ್ ನೇರ ಆರೋಪ

Next Post

ಪ್ರಧಾನಿಯವರಿಗೆ ಬಹಿರಂಗ ಚರ್ಚೆಗೆ ಸಿದ್ದರಾಮಯ್ಯ ಆಹ್ವಾನ ಉದ್ಧಟತನದ ಪರಮಾವಧಿ: ಎಚ್’ಡಿಕೆ ವಾಗ್ದಾಳಿ

kalpa News

kalpa News

Next Post
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

ಪ್ರಧಾನಿಯವರಿಗೆ ಬಹಿರಂಗ ಚರ್ಚೆಗೆ ಸಿದ್ದರಾಮಯ್ಯ ಆಹ್ವಾನ ಉದ್ಧಟತನದ ಪರಮಾವಧಿ: ಎಚ್’ಡಿಕೆ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL